
ಅಧಿಕ ಕೊಲೆಸ್ಟ್ರಾಲ್ನಿಂದಾಗಿ ಹೃದಯ ಸಂಬಂಧಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹೆಚ್ಚುತ್ತಿರುವ ಕೊಲೆಸ್ಟ್ರಾಲ್ನ್ನು ನಿಯಂತ್ರಿಸಲು, ನೀವು ಅನೇಕ ರೀತಿಯ ಆರೋಗ್ಯಕರ ಆಹಾರವನ್ನು ಆಹಾರದಲ್ಲಿ ಸೇರಿಸಿಕೊಳ್ಳಬಹುದು.

ಪಪ್ಪಾಯಿ; ಪಪ್ಪಾಯಿಯಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ಫೈಬರ್ ಮತ್ತು ಆಂಟಿಆಕ್ಸಿಡೆಂಟ್ ಗುಣಗಳಿವೆ. ಹೃದಯವನ್ನು ಆರೋಗ್ಯವಾಗಿಡುವ ಕೆಲಸ ಮಾಡುತ್ತದೆ. ಇದು ಕೆಟ್ಟ ಕೊಲೆಸ್ಟ್ರಾಲ್ನ್ನು ಕಡಿಮೆ ಮಾಡುತ್ತದೆ.


