AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kumta Rain: ಗುಡ್ಡ ಕುಸಿದು ಮದುವೆಗಾಗಿ ಸಿಂಗಾರಗೊಂಡಿದ್ದ ಮನೆ ಮೇಲೆ ಅಪ್ಪಳಿಸಿದ ಬಂಡೆ ಕಲ್ಲು

ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ತಂಡ್ರಕುಳಿ ಗ್ರಾಮದಲ್ಲಿ ಧಾರಾಕಾರ ಮಳೆಗೆ ಗುಡ್ಡ ಕುಸಿದಿದೆ. ಇದರಿಂದ ಬೃಹತ್ ಬಂಡೆಗಲ್ಲು ಮದುವೆ ಕಾರ್ಯಕ್ರಮಕ್ಕೆಂದು ಸಿಂಗಾರಗೊಂಡಿದ್ದ ಮನೆಗೆ ಅಪ್ಪಳಿಸಿದೆ.

TV9 Web
| Edited By: |

Updated on: Jun 27, 2023 | 2:26 PM

Share
ನಿನ್ನೆ(ಜೂನ್ 26) ಸಂಜೆ ಧಾರಾಕಾರವಾಗಿ ಸುರಿದ ಮಳೆಯಿಂದ ಕರಾವಳಿಯಲ್ಲಿ ಗುಡ್ಡಕುಸಿದಿದೆ.

1 / 7
ಉತ್ತರಕನ್ನಡ ಜಿಲ್ಲೆಯ ಕುಮಟಾದ ರಾಷ್ಟ್ರೀಯ ಹೆದ್ದಾರಿ 66ರ ತಂಡ್ರಕುಳಿ ಗ್ರಾಮದಲ್ಲಿ ಧಾರಾಕಾರ ಮಳೆಗೆ ಗುಡ್ಡ ಕುಸಿದಿದೆ.

2 / 7
ಗುಡ್ಡ ಕುಸಿದು ಬೃಹತ್ ಬಂಡೆಗಲ್ಲು ಮದುವೆ ಕಾರ್ಯಕ್ರಮಕ್ಕೆಂದು ಸಿಂಗಾರಗೊಂಡಿದ್ದ ಮನೆಗೆ ಅಪ್ಪಳಿಸಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.

3 / 7
ರಾಷ್ಟ್ರೀಯ ಹೆದ್ದಾರಿಯ ಕೆಳಗೇ ಇರುವ ಮನೆಗಳಿಗೆ ಹೊಂದಿಕೊಂಡಿದ್ದ ಗುಡ್ಡ ಕುಸಿದು ಬಂಡೆ ಕಲ್ಲು ಗಣೇಶ ತುಳಸು ಅಂಬಿಗ ಎಂಬುವವರ ಮನೆಗೆ ಅಪ್ಪಳಿಸಿದೆ. ಮನೆಗೆ ಹಾನಿಯಾಗಿದೆ.

4 / 7
ಮನೆಯ ಗೋಡೆ ಬಿರುಕು ಬಿಟ್ಟಿದೆ. ಕುಟುಂಬಸ್ಥರು ಮನೆಯಲ್ಲಿದ್ದಾಗಲೇ ಈ ಅವಘಡ ಸಂಭವಿಸಿದ್ದು ಎಲ್ಲರೂ ಸೇಫ್ ಆಗಿದ್ದಾರೆ.

5 / 7
ಜೂ.28ರಂದು ಮನೆಯಲ್ಲಿ ಮದುವೆ ಕಾರ್ಯ ನಿಗದಿಯಾಗಿತ್ತು. ಶುಭ ಕಾರ್ಯಕ್ರಮ ಸಂದರ್ಭದಲ್ಲೇ ಈ ರೀತಿಯಾಗಿದ್ದು ಕುಟುಂಬಸ್ಥರು ಕಂಗಾಲಾಗಿದ್ದಾರೆ.

6 / 7
ಮದುವೆಗಾಗಿ ಸಿಂಗಾರಗೊಂಡಿದ್ದ ಮನೆಗೆ ಬಂಡೆಗಲ್ಲು ಕಪ್ಪಳಿಸಿದೆ. 2017ರಲ್ಲಿ ಇದೇ ಗ್ರಾಮದಲ್ಲಿ ಗುಡ್ಡಕುಸಿತ ಅವಘಡ ಸಂಭವಿಸಿತ್ತು. ಆಗ ಮೂವರು ಮಕ್ಕಳು ಜೀವಂತ ಸಮಾಧಿಯಾಗಿದ್ದರು.

7 / 7
Follow Us
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ

ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ

ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ

ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ

‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 

ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ

ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್

ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ