AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hina Khan Cannes Look : ಕಾನ್ ಚಿತ್ರೋತ್ಸವ; ಬೋಲ್ಡ್​​ ಅವತಾರದಲ್ಲಿ ಕಾಣಿಸಿಕೊಂಡ ಹಿನಾ ಖಾನ್​

Hina Khan at Cannes Film Festival 2022 : ಕಾನ್ ಚಿತ್ರೋತ್ಸವದಲ್ಲಿ ಭಾರತದ ತಾರೆಯರು ಎಲ್ಲರ ಗಮನಸೆಳೆಯುತ್ತಿದ್ದಾರೆ. ಬಾಲಿವುಡ್ ನಟಿ ಹಿನಾ ಖಾನ್ ಬೋಲ್ಡ್​ ಅವತಾರದಲ್ಲಿ ಎಲ್ಲರ ಮನಗೆದ್ದಿದ್ದಾರೆ.

TV9 Web
| Edited By: |

Updated on:May 20, 2022 | 9:14 AM

Share
ಬಾಲಿವುಡ್ ಹಾಗೂ ಹಿಂದಿ ಕಿರುತೆರೆ ನಟಿ ಹಿನಾ ಖಾನ್ ಫ್ರಾನ್ಸ್​ನಲ್ಲಿ ನಡೆಯುತ್ತಿರುವ ಕಾನ್ ಚಿತ್ರೋತ್ಸವದಲ್ಲಿ ಭಾಗಿಯಾಗಿದ್ದಾರೆ. ಕಪ್ಪು ಬಣ್ಣದ ಬೋಲ್ಡ್​​ ದಿರಿಸಿನಲ್ಲಿ ನಟಿ ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕಿದ್ದಾರೆ.

1 / 6
ಹಿನಾ ಖಾನ್ ಗ್ಲಾಮರಸ್ ಫೋಟೋಗಳು ಈಗ ವೈರಲ್ ಆಗಿವೆ.

2 / 6
ಫೋವಾರಿ ಲೇಬಲ್‌ನಿಂದ ವಿನ್ಯಾಸಗೊಳಿಸಲ್ಪಟ್ಟ ಉಡುಗೆಯನ್ನು ಹಿನಾ ಖಾನ್ ಧರಿಸಿದ್ದರು. ಈ ವಿಶಿಷ್ಟ ಬಗೆಯ ನೆಕ್​ಲೆಸ್ ದಿರಿಸಿನಲ್ಲಿ ಲೇಸ್ ವರ್ಕ್​ ಮಾಡಲಾಗಿದೆ.

3 / 6
ಹಿನಾ ಖಾನ್ ಸ್ಟೈಲಿಶ್ ಫೋಟೋಗಳು ಇಲ್ಲಿವೆ.

ಹಿನಾ ಖಾನ್ ಸ್ಟೈಲಿಶ್ ಫೋಟೋಗಳು ಇಲ್ಲಿವೆ.

4 / 6
34 ವರ್ಷದ ಹಿನಾ ಖಾನ್​​ ಈ ಹಿಂದೆ ಬಿಗ್​ ಬಾಸ್​ನಲ್ಲೂ ಕಾಣಿಸಿಕೊಂಡಿದ್ದರು.

5 / 6
ಹಿನಾ ಖಾನ್​ ಚಿತ್ರಗಳಿಗಿಂತ ಕಿರುತೆರೆಯಲ್ಲಿ ಮಿಂಚಿದ್ದೇ ಹೆಚ್ಚು. ಇದೀಗ ಕಾನ್​ ಚಿತ್ರೋತ್ಸಬದಲ್ಲಿ ಭಾಗಿಯಾದ ನಟಿ ಸಖತ್ ಸುದ್ದಿಯಾಗಿದ್ದಾರೆ.

6 / 6

Published On - 9:13 am, Fri, 20 May 22

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ

ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​

ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ

ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ

ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?

ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ

ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!

ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!

ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!