- Kannada News Photo gallery Hina Khan gorgeous bold look from Cannes Film Festival goes viral see pics
Hina Khan Cannes Look : ಕಾನ್ ಚಿತ್ರೋತ್ಸವ; ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡ ಹಿನಾ ಖಾನ್
Hina Khan at Cannes Film Festival 2022 : ಕಾನ್ ಚಿತ್ರೋತ್ಸವದಲ್ಲಿ ಭಾರತದ ತಾರೆಯರು ಎಲ್ಲರ ಗಮನಸೆಳೆಯುತ್ತಿದ್ದಾರೆ. ಬಾಲಿವುಡ್ ನಟಿ ಹಿನಾ ಖಾನ್ ಬೋಲ್ಡ್ ಅವತಾರದಲ್ಲಿ ಎಲ್ಲರ ಮನಗೆದ್ದಿದ್ದಾರೆ.
Updated on:May 20, 2022 | 9:14 AM
Share

ಬಾಲಿವುಡ್ ಹಾಗೂ ಹಿಂದಿ ಕಿರುತೆರೆ ನಟಿ ಹಿನಾ ಖಾನ್ ಫ್ರಾನ್ಸ್ನಲ್ಲಿ ನಡೆಯುತ್ತಿರುವ ಕಾನ್ ಚಿತ್ರೋತ್ಸವದಲ್ಲಿ ಭಾಗಿಯಾಗಿದ್ದಾರೆ. ಕಪ್ಪು ಬಣ್ಣದ ಬೋಲ್ಡ್ ದಿರಿಸಿನಲ್ಲಿ ನಟಿ ರೆಡ್ ಕಾರ್ಪೆಟ್ನಲ್ಲಿ ಹೆಜ್ಜೆ ಹಾಕಿದ್ದಾರೆ.

ಹಿನಾ ಖಾನ್ ಗ್ಲಾಮರಸ್ ಫೋಟೋಗಳು ಈಗ ವೈರಲ್ ಆಗಿವೆ.

ಫೋವಾರಿ ಲೇಬಲ್ನಿಂದ ವಿನ್ಯಾಸಗೊಳಿಸಲ್ಪಟ್ಟ ಉಡುಗೆಯನ್ನು ಹಿನಾ ಖಾನ್ ಧರಿಸಿದ್ದರು. ಈ ವಿಶಿಷ್ಟ ಬಗೆಯ ನೆಕ್ಲೆಸ್ ದಿರಿಸಿನಲ್ಲಿ ಲೇಸ್ ವರ್ಕ್ ಮಾಡಲಾಗಿದೆ.

ಹಿನಾ ಖಾನ್ ಸ್ಟೈಲಿಶ್ ಫೋಟೋಗಳು ಇಲ್ಲಿವೆ.

34 ವರ್ಷದ ಹಿನಾ ಖಾನ್ ಈ ಹಿಂದೆ ಬಿಗ್ ಬಾಸ್ನಲ್ಲೂ ಕಾಣಿಸಿಕೊಂಡಿದ್ದರು.

ಹಿನಾ ಖಾನ್ ಚಿತ್ರಗಳಿಗಿಂತ ಕಿರುತೆರೆಯಲ್ಲಿ ಮಿಂಚಿದ್ದೇ ಹೆಚ್ಚು. ಇದೀಗ ಕಾನ್ ಚಿತ್ರೋತ್ಸಬದಲ್ಲಿ ಭಾಗಿಯಾದ ನಟಿ ಸಖತ್ ಸುದ್ದಿಯಾಗಿದ್ದಾರೆ.
Published On - 9:13 am, Fri, 20 May 22
Related Photo Gallery
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ




