AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಬ್ಬಾ, ಎಷ್ಟೊಂದು ಐಷಾರಾಮಿಯಾಗಿದೆ ‘ಹಿಂದಿ ಬಿಗ್ ಬಾಸ್’ ಹೊಸ ಮನೆ; ಯಾವ ಅರಮನೆಗೂ ಕಮ್ಮಿ ಇಲ್ಲ

ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಮನೆಯಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುತ್ತದೆ. ಅದೇ ರೀತಿ ಹಿಂದಿ ಬಿಗ್ ಬಾಸ್​ನಲ್ಲಿ ಮನೆಯಲ್ಲಿ ಈ ಬಾರಿ ಸಾಕಷ್ಟು ಚೇಂಜಸ್ ಮಾಡಲಾಗಿದೆ.

TV9 Web
| Edited By: |

Updated on: Oct 01, 2022 | 4:56 PM

Share
‘ಬಿಗ್ ಬಾಸ್ ಹಿಂದಿ ಸೀಸನ್ 16’ ಇಂದಿನಿಂದ (ಅಕ್ಟೋಬರ್ 1) ಆರಂಭ ಆಗಲಿದೆ. ನಟ ಸಲ್ಮಾನ್ ಖಾನ್ ಅವರು ಎಂದಿನ ಜೋಶ್​ನಲ್ಲಿ ಬಿಗ್ ಬಾಸ್ ನಡೆಸಿಕೊಡಲಿದ್ದಾರೆ.

1 / 5
ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಮನೆಯಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುತ್ತದೆ. ಅದೇ ರೀತಿ ಹಿಂದಿ ಬಿಗ್ ಬಾಸ್​ನಲ್ಲಿ ಮನೆಯಲ್ಲಿ ಈ ಬಾರಿ ಸಾಕಷ್ಟು ಚೇಂಜಸ್ ಮಾಡಲಾಗಿದೆ.

ಪ್ರತಿ ಬಾರಿ ಬಿಗ್ ಬಾಸ್ ಆರಂಭ ಆದಾಗಲೂ ಮನೆಯಲ್ಲಿ ಒಂದಷ್ಟು ಬದಲಾವಣೆ ಮಾಡಲಾಗುತ್ತದೆ. ಅದೇ ರೀತಿ ಹಿಂದಿ ಬಿಗ್ ಬಾಸ್​ನಲ್ಲಿ ಮನೆಯಲ್ಲಿ ಈ ಬಾರಿ ಸಾಕಷ್ಟು ಚೇಂಜಸ್ ಮಾಡಲಾಗಿದೆ.

2 / 5
ಬಿಗ್ ಬಾಸ್ ಮನೆ ಸಾಕಷ್ಟು ಐಷಾರಾಮಿಯಾಗಿದೆ. ಈ ಮನೆಯನ್ನು ನೋಡಿ ವೀಕ್ಷಕರು ಸಖತ್ ಖುಷಿಪಟ್ಟಿದ್ದಾರೆ.

3 / 5
ಇಂದು ಎಲ್ಲಾ ಸ್ಪರ್ಧಿಗಳನ್ನು ಸಲ್ಮಾನ್ ಖಾನ್ ಸ್ವಾಗತಿಸಲಿದ್ದಾರೆ. 16-18 ಸ್ಪರ್ಧಿಗಳು ದೊಡ್ಮನೆ ಒಳಗೆ ಸೇರುವ ನಿರೀಕ್ಷೆ ಇದೆ.

4 / 5
ಈ ಬಾರಿ ಯಾವ ಸ್ಪರ್ಧಿಗಳು ದೊಡ್ಮನೆ ಒಳಗೆ ಎಂಟ್ರಿ ಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಈ ಬಾರಿ ಆಟದ ಸ್ವರೂಪದಲ್ಲಿ ಬದಲಾವಣೆ ಇರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

5 / 5
Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ

ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ

ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ

ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!

ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ

ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ

Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್

ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ

ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು