AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varinder Singh: ಧ್ಯಾನ್​ಚಂದ್ ಪ್ರಶಸ್ತಿ ಪುರಸ್ಕೃತ ಭಾರತದ ಹಾಕಿ ಲೆಜೆಂಡ್ ವರೀಂದರ್ ಸಿಂಗ್ ನಿಧನ

Varinder Singh: ಒಲಿಂಪಿಕ್ ಮತ್ತು ವಿಶ್ವಕಪ್ ಪದಕ ವಿಜೇತ ತಂಡದ ಭಾಗವಾಗಿದ್ದ ಹಾಕಿ ಆಟಗಾರ ವರೀಂದರ್ ಸಿಂಗ್ ಮಂಗಳವಾರ ಬೆಳಿಗ್ಗೆ ಜಲಂಧರ್‌ನಲ್ಲಿ ಕೊನೆಯುಸಿರೆಳಿದಿದ್ದಾರೆ.

TV9 Web
| Edited By: |

Updated on: Jun 28, 2022 | 4:30 PM

Share
ಒಲಿಂಪಿಕ್ ಮತ್ತು ವಿಶ್ವಕಪ್ ಪದಕ ವಿಜೇತ ತಂಡದ ಭಾಗವಾಗಿದ್ದ ಹಾಕಿ ಆಟಗಾರ ವರೀಂದರ್ ಸಿಂಗ್ ಮಂಗಳವಾರ ಬೆಳಿಗ್ಗೆ ಜಲಂಧರ್‌ನಲ್ಲಿ ಕೊನೆಯುಸಿರೆಳಿದಿದ್ದಾರೆ. 1970 ರ ದಶಕದಲ್ಲಿ ಭಾರತದ ಅನೇಕ ಸ್ಮರಣೀಯ ವಿಜಯಗಳ ಭಾಗವಾಗಿದ್ದ ವರೀಂದರ್ ಅವರಿಗೆ 75 ವರ್ಷ ವಯಸ್ಸಾಗಿತ್ತು.

1 / 5
ವರೀಂದರ್ ಅವರು 1975 ರಲ್ಲಿ ಕೌಲಾಲಂಪುರದಲ್ಲಿ ನಡೆದ ಪುರುಷರ ಹಾಕಿ ವಿಶ್ವಕಪ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತ ತಂಡದ ಭಾಗವಾಗಿದ್ದರು. ಇದು ಈ ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಇದುವರೆಗಿನ ಭಾರತದ ಏಕೈಕ ಚಿನ್ನದ ಪದಕವಾಗಿದೆ. ಫೈನಲ್‌ನಲ್ಲಿ ಭಾರತ 2-1 ಗೋಲುಗಳಿಂದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿ ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು.

2 / 5
Varinder Singh: ಧ್ಯಾನ್​ಚಂದ್ ಪ್ರಶಸ್ತಿ ಪುರಸ್ಕೃತ ಭಾರತದ ಹಾಕಿ ಲೆಜೆಂಡ್ ವರೀಂದರ್ ಸಿಂಗ್ ನಿಧನ

ವರೀಂದರ್ 1972 ರ ಮ್ಯೂನಿಚ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತ ತಂಡದ ಭಾಗವಾಗಿದ್ದರು. 1973 ರ ಆಮ್ಸ್ಟರ್‌ಡ್ಯಾಮ್‌ನಲ್ಲಿ ನಡೆದ ವಿಶ್ವಕಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಭಾರತೀಯ ತಂಡದ ಭಾಗವಾಗಿದ್ದರು.

3 / 5
Varinder Singh: ಧ್ಯಾನ್​ಚಂದ್ ಪ್ರಶಸ್ತಿ ಪುರಸ್ಕೃತ ಭಾರತದ ಹಾಕಿ ಲೆಜೆಂಡ್ ವರೀಂದರ್ ಸಿಂಗ್ ನಿಧನ

ವರೀಂದರ್ ಅವರ ಉಪಸ್ಥಿತಿಯೊಂದಿಗೆ ತಂಡವು 1974 ರಲ್ಲಿ ಬೆಳ್ಳಿ ಪದಕಗಳನ್ನು ಗೆದ್ದಿತು, ಮತ್ತೆ 1978 ರ ಏಷ್ಯನ್ ಗೇಮ್ಸ್‌ನಲ್ಲಿ ಗೆದ್ದಿತು. ಇದಲ್ಲದೇ 1975ರ ಮಾಂಟ್ರಿಯಲ್ ಒಲಿಂಪಿಕ್ಸ್‌ನಲ್ಲಿ ವರೀಂದರ್ ಭಾರತ ತಂಡದಲ್ಲಿ ಭಾಗಿಯಾಗಿದ್ದರು.

4 / 5
Varinder Singh: ಧ್ಯಾನ್​ಚಂದ್ ಪ್ರಶಸ್ತಿ ಪುರಸ್ಕೃತ ಭಾರತದ ಹಾಕಿ ಲೆಜೆಂಡ್ ವರೀಂದರ್ ಸಿಂಗ್ ನಿಧನ

ವರೀಂದರ್ ಅವರಿಗೆ 2007 ರಲ್ಲಿ ಪ್ರತಿಷ್ಠಿತ ಧ್ಯಾನಚಂದ್ ಜೀವಮಾನ ಸಾಧನೆ ಪ್ರಶಸ್ತಿಯನ್ನು ಸಹ ನೀಡಲಾಯಿತು. ಹಾಕಿ ಇಂಡಿಯಾ ವರೀಂದರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಹಾಕಿ ಇಂಡಿಯಾ, 'ವರಿಂದರ್ ಸಿಂಗ್ ಅವರ ಸಾಧನೆಯನ್ನು ವಿಶ್ವದಾದ್ಯಂತ ಹಾಕಿ ಸಮುದಾಯ ಸ್ಮರಿಸುತ್ತದೆ' ಎಂದು ತಿಳಿಸಿದೆ.

5 / 5
Follow Us
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್

ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳ ಕೊಟ್ಟು ಕೊಲೆ ಮಾಡಿದ ಆರೋಪ

ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ 'ಬಿಳಿ ಜಿಂಕೆ'!

ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ

ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್

ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ

ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ

ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?

ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?