Varinder Singh: ಧ್ಯಾನ್​ಚಂದ್ ಪ್ರಶಸ್ತಿ ಪುರಸ್ಕೃತ ಭಾರತದ ಹಾಕಿ ಲೆಜೆಂಡ್ ವರೀಂದರ್ ಸಿಂಗ್ ನಿಧನ

| Updated By: ಪೃಥ್ವಿಶಂಕರ

Updated on: Jun 28, 2022 | 4:30 PM

Varinder Singh: ಒಲಿಂಪಿಕ್ ಮತ್ತು ವಿಶ್ವಕಪ್ ಪದಕ ವಿಜೇತ ತಂಡದ ಭಾಗವಾಗಿದ್ದ ಹಾಕಿ ಆಟಗಾರ ವರೀಂದರ್ ಸಿಂಗ್ ಮಂಗಳವಾರ ಬೆಳಿಗ್ಗೆ ಜಲಂಧರ್‌ನಲ್ಲಿ ಕೊನೆಯುಸಿರೆಳಿದಿದ್ದಾರೆ.

1 / 5
ಒಲಿಂಪಿಕ್ ಮತ್ತು ವಿಶ್ವಕಪ್ ಪದಕ ವಿಜೇತ ತಂಡದ ಭಾಗವಾಗಿದ್ದ ಹಾಕಿ ಆಟಗಾರ ವರೀಂದರ್ ಸಿಂಗ್ ಮಂಗಳವಾರ ಬೆಳಿಗ್ಗೆ ಜಲಂಧರ್‌ನಲ್ಲಿ ಕೊನೆಯುಸಿರೆಳಿದಿದ್ದಾರೆ. 1970 ರ ದಶಕದಲ್ಲಿ ಭಾರತದ ಅನೇಕ ಸ್ಮರಣೀಯ ವಿಜಯಗಳ ಭಾಗವಾಗಿದ್ದ ವರೀಂದರ್ ಅವರಿಗೆ 75 ವರ್ಷ ವಯಸ್ಸಾಗಿತ್ತು.

2 / 5
ವರೀಂದರ್ ಅವರು 1975 ರಲ್ಲಿ ಕೌಲಾಲಂಪುರದಲ್ಲಿ ನಡೆದ ಪುರುಷರ ಹಾಕಿ ವಿಶ್ವಕಪ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತ ತಂಡದ ಭಾಗವಾಗಿದ್ದರು. ಇದು ಈ ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಇದುವರೆಗಿನ ಭಾರತದ ಏಕೈಕ ಚಿನ್ನದ ಪದಕವಾಗಿದೆ. ಫೈನಲ್‌ನಲ್ಲಿ ಭಾರತ 2-1 ಗೋಲುಗಳಿಂದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿ ಈ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು.

3 / 5
Varinder Singh: ಧ್ಯಾನ್​ಚಂದ್ ಪ್ರಶಸ್ತಿ ಪುರಸ್ಕೃತ ಭಾರತದ ಹಾಕಿ ಲೆಜೆಂಡ್ ವರೀಂದರ್ ಸಿಂಗ್ ನಿಧನ

4 / 5

5 / 5