Holi 2023: ಇದು ಹೋಳಿ ಸಮಯ! ಧಾರವಾಡದ ಗ್ರಾಮವೊಂದರಲ್ಲಿ ಪ್ರತಿ ವರ್ಷ ನಡೆಯುತ್ತದೆ ವಿಚಿತ್ರ ಆಚರಣೆ! ಏನದು? ಮಿಸ್​ ಮಾಡದೆ ಓದಿ

Annigeri Kamanna habba: ಕಾಮಣ್ಣನ ರಕ್ಷಣೆ -ಅಣ್ಣಿಗೇರಿ ಜನರು ಬಂದು ಕಾಮಣ್ಣನ ಮೂರ್ತಿ ಒಯ್ಯಬಹುದು ಅನ್ನೋ ಲೆಕ್ಕಾಚಾರದಲ್ಲಿ ಆ ಮೂರ್ತಿಯ ಸುತ್ತಲೂ ಧಾರವಾಡ ತಾಲೂಕಿನ ಮುಳಮುತ್ತಲ ಗ್ರಾಮದ ಜನರು ಆಯುಧಗಳೊಂದಿಗೆ ನಿಲ್ಲೋದು ನಡೆದು ಬಂದಿದೆ. ಆರಂಭದಲ್ಲಿ ಹೋಳಿ ಹಬ್ಬದ ವೇಳೆ ಬೇರೆ ಗ್ರಾಮದ ಯಾರಿಗೂ ಇಲ್ಲಿಗೆ ಪ್ರವೇಶವೂ ಇರಲಿಲ್ಲ.

ಸಾಧು ಶ್ರೀನಾಥ್​
|

Updated on:Mar 08, 2023 | 11:35 AM

1 / 16
 ಆದರೆ ವರ್ಷಗಳು ಉರುಳಿದಂತೆ ಆ ನಿಯಮವನ್ನ ಸಡಿಲಿಸಲಾಯಿತು. ಆದರೆ ಅಂದು ಆರಂಭವಾದ ಕಾಮಣ್ಣನನ್ನು ಕಾಯೋ ಕೆಲಸ ಸಾಂಪ್ರದಾಯಿಕ ಆಚರಣೆಯ ರೂಪ ತಳೆದು, ಇವತ್ತಿಗೂ ಮುಂದುವರೆದಿದೆ. ಇದೆಲ್ಲಾ ನೋಡಿದರೆ, ನಮ್ಮಲ್ಲಿನ ವಿಚಿತ್ರ ಆಚರಣೆಗಳು ನಿಜಕ್ಕೂ ಅಚ್ಚರಿ ಹುಟ್ಟಿಸುತ್ತವೆ.

2 / 16
 ಅದು ಐತಿಹಾಸಿಕ ಹಿನ್ನೆಲೆಯ ಕಾಮಣ್ಣನ ಮೂರ್ತಿ. ಅದನ್ನೇ ಯಾರಾದರೂ ಕದ್ದೊಯ್ದು ಬಿಟ್ಟರೆ, ಗತಿಯೇನು? ಅದೇ ಕಾರಣಕ್ಕೆ ಗ್ರಾಮಸ್ಥರೆಲ್ಲಾ ಅಲ್ಲಿ ಪಹರೆ ಕಾಯ್ತಾರೆ. ತಮ್ಮ ತಮ್ಮ ಮನೆಯಲ್ಲಿರೋ ಆಯುಧಗಳೊಂದಿಗೆ ಆ ಮೂರ್ತಿಯ ರಕ್ಷಣೆಗೆ ನಿಲ್ತಾರೆ. ಎಲ್ಲೆಡೆ ಹೋಳಿಯ ಸಂಭ್ರಮ, ಬಣ್ಣದೋಕುಳಿ ಇದ್ದರೆ ಧಾರವಾಡ ತಾಲೂಕಿನ ಗ್ರಾಮವೊಂದರಲ್ಲಿ ಮಾತ್ರ ಒಂದು ವಿಚಿತ್ರ ಆಚರಣೆ ರೂಢಿಯಲ್ಲಿದೆ. ಏನದು? ಇಲ್ಲಿದೆ ಒಂದು ಸ್ಟೋರಿ.

3 / 16
ಹೋಳಿ ಅಂದ್ರೆ ಸಾಕು ಕಾಮದಹನ, ಸಂಭ್ರಮ ಬಣ್ಣದೋಕುಳಿ. ಆದರೆ ಧಾರವಾಡ ತಾಲೂಕಿನ ಈ ಮುಳಮುತ್ತಲ ಗ್ರಾಮವನ್ನ ನೋಡಿ. ಎಲ್ಲೆಡೆ ಹೋಳಿ ಸಂಭ್ರಮ ಮುಗಿಲು ಮುಟ್ಟಿದ್ದರೆ ಈ ಗ್ರಾಮದಲ್ಲಿ ಮಾತ್ರ ಆಯುಧಗಳ ಸಂಗಮ. ಹೌದು, ಹೋಳಿ ದಿನ ಈ ಗ್ರಾಮದಲ್ಲೊಂದು ವಿಶಿಷ್ಟ ಸಂಪ್ರದಾಯವೊಂದನ್ನ ಆಚರಿಸಿಕೊಂಡು ಬರಲಾಗುತ್ತಿದೆ.

4 / 16
ಗ್ರಾಮದ ಗರಡಿ ಮನೆಯ ಮುಂಭಾಗದಲ್ಲಿ ಸುಮಾರು 12 ಅಡಿ ಎತ್ತರ ಮಂಟಪವನ್ನ ನಿರ್ಮಿಸಿ, ಸುತ್ತಲೂ ಕಟ್ಟಿಗೆಯ ಭದ್ರತೆಯೊಂದಿಗೆ ಕಾಮಣ್ಣನನ್ನು ಪ್ರತಿಷ್ಠಾಪಿಸಲಾಗುತ್ತದೆ. ಇನ್ನು ಕಾಮಣ್ಣನ ಸುತ್ತಲೂ ಹಾಗೂ ಗ್ರಾಮದ ಅಗಸಿಯಲ್ಲಿ ಯುವಕರೆಲ್ಲಾ ಆಯುಧಗಳನ್ನು ಹಿಡಿದುಕೊಂಡು ಪಹರೆ ಕಾಯುತ್ತಾರೆ. ಇದರ ಹಿಂದಿನ ಕಾರಣವೇ ಬಲು ವಿಚಿತ್ರ.

5 / 16
ಹೌದು, ಹಲವಾರು ವರ್ಷಗಳ ಹಿಂದೆ ಗ್ರಾಮದ ಬುಡ್ಡಪ್ಪ ಕಣವಿ ಅನ್ನೋ ವ್ಯಕ್ತಿ ಅತ್ತಿಗೆಗೆ ಕುಡಿಯಲು ನೀರು ಕೇಳುತ್ತಾನಂತೆ. ಆಕೆ ನೀನು ಅದೇನು ದೊಡ್ಡ ಕಾರ್ಯ ಮಾಡಿ ಬಂದಿದ್ದೀಯಾ ಅಂತಾ ಹೀಯಾಳಿಸುತ್ತಾಳಂತೆ. ಇದರಿಂದ ನೊಂದ ಬುಡ್ಡಪ್ಪ ಪಕ್ಕದ ಅಣ್ಣಿಗೇರಿ ಗ್ರಾಮಕ್ಕೆ ಹೋಗಿ, ಅಲ್ಲಿನ ರಾಜರು ಪ್ರತಿಷ್ಠಾಪಿಸಿದ್ದ ಕಾಮಣ್ಣನ ಮೂರ್ತಿಯ ತಲೆಯನ್ನು ಕತ್ತರಿಸಿಕೊಂಡು ತರುತ್ತಾನೆ.

6 / 16
ಬಳಿಕ ತಾನು ಮಾಡಿದ ಸಾಧನೆಯನ್ನ ತೋರಿಸಲು ಗ್ರಾಮದ ಅಗಸಿ ಮುಂದೆ ಬಂದು, ಮೂರ್ತಿಯನ್ನ ಅಲ್ಲಿಟ್ಟು, ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಾನಂತೆ. ಅಂದು ಕಾಮಣ್ಣನ ಮೂರ್ತಿಯ ತಲೆಯನ್ನು ಮರಳಿ ಪಡೆಯಲು ಆಯುಧ ಸಮೇತ ಬಂದ ಅಣ್ಣಿಗೇರಿ ಗ್ರಾಮಸ್ಥರನ್ನ ಹಿಮ್ಮೆಟ್ಟಿಸಲು ಸ್ಥಳೀಯರು ಆಯುಧಗಳೊಂದಿಗೆ ಹೋರಾಟಕ್ಕೆ ನಿಲ್ಲುತ್ತಾರೆ.

7 / 16
ಈ ಗ್ರಾಮಸ್ಥರನ್ನ ನೋಡಿ ಇವರ ಸಹವಾಸವೇ ಬೇಡ ಅಂತಾ ಅಣ್ಣಿಗೇರಿ ಗ್ರಾಮಸ್ಥರು ಮರಳಿ ಹೋಗುತ್ತಾರಂತೆ. (ವರದಿ: ನರಸಿಂಹಮೂರ್ತಿ ಪ್ಯಾಟಿ, ಟಿವಿ9, ಧಾರವಾಡ)

8 / 16
ಬಳಿಕ ಗ್ರಾಮದಾದ್ಯಂತ ಬುಡ್ಡಪ್ಪ ಸತ್ತ ಹಿನ್ನೆಲೆಯಲ್ಲಿ ಶೋಕಾಚರಣೆ ನಡೆಯುತ್ತೆ. ಇದೇ ಕಾರಣಕ್ಕೆ ಬಣ್ಣದೋಕುಳಿಯನ್ನೂ ನಿಷೇಧಿಸಲಾಗುತ್ತೆ. ಅಂದು ಅನಿವಾರ್ಯತೆಯಿಂದಾಗಿ ನಡೆದ ಹೋರಾಟ ಇಂದು ಆಚರಣೆಯಾಗಿ ಬದಲಾಗಿದೆ.

9 / 16
ಎಲ್ಲೆಡೆ ಹೋಳಿ ಸಂಭ್ರಮ ಮುಗಿಲು ಮುಟ್ಟಿದ್ದರೆ ಈ ಗ್ರಾಮದಲ್ಲಿ ಮಾತ್ರ ಆಯುಧಗಳ ಸಂಗಮ. ಹೌದು, ಹೋಳಿ ದಿನ ಈ ಗ್ರಾಮದಲ್ಲೊಂದು ವಿಶಿಷ್ಟ ಸಂಪ್ರದಾಯ

10 / 16
ಆರಂಭದ ವರ್ಷಗಳಲ್ಲಿ ಹೋಳಿ ಹಬ್ಬದ ವೇಳೆಯಲ್ಲಿ ಬೇರೆ ಗ್ರಾಮದ ಯಾರಿಗೂ ಕೂಡ ಇಲ್ಲಿಗೆ ಪ್ರವೇಶವೂ ಇರಲಿಲ್ಲ. ಬೇರೆ ಯಾವುದೋ ನೆಪ ಮಾಡಿಕೊಂಡು ಬಂದು, ಮೂರ್ತಿಯನ್ನು ಕದ್ದೊಯ್ದರೆ ಹೇಗೆ ಅನ್ನೋ ಅನುಮಾನವೇ ಇದಕ್ಕೆ ಕಾರಣವಾಗಿತ್ತು.

11 / 16
ಈ ವಿಚಿತ್ರವನ್ನು ನೋಡಲು ಇಂದಿಗೂ ಬೇರೆ ಬೇರೆ ಕಡೆಗಳಿಂದ ಜನರು ಬರುತ್ತಾರೆ. ಹೀಗೆ ಬಂದವರು ಏನಾದರೂ ಬೇಡಿಕೊಂಡರೆ, ಅದು ಸಿಗುತ್ತೆ ಅನ್ನೋ ನಂಬಿಕೆಯೂ ಜನರಲ್ಲಿದೆ.

12 / 16
ಇದು ಹೋಳಿ ಸಮಯ! ಧಾರವಾಡದ ಗ್ರಾಮವೊಂದರಲ್ಲಿ ಪ್ರತಿ ವರ್ಷ ನಡೆಯುತ್ತದೆ ವಿಚಿತ್ರ ಆಚರಣೆ!

13 / 16
ಮರುವರ್ಷವೂ ಅಣ್ಣಿಗೇರಿ ಜನರು ಬಂದು ಕಾಮಣ್ಣನ ಮೂರ್ತಿ ಒಯ್ಯಬಹುದು ಅನ್ನೋ ಲೆಕ್ಕಾಚಾರದಲ್ಲಿ ಆ ಮೂರ್ತಿಯ ಸುತ್ತಲೂ ಜನರು ಆಯುಧಗಳೊಂದಿಗೆ ನಿಲ್ಲೋದು ನಡೆದು ಬಂತು. ಅಷ್ಟೇ ಅಲ್ಲ, ಆರಂಭದ ವರ್ಷಗಳಲ್ಲಿ ಹೋಳಿ ಹಬ್ಬದ ವೇಳೆಯಲ್ಲಿ ಬೇರೆ ಗ್ರಾಮದ ಯಾರಿಗೂ ಕೂಡ ಇಲ್ಲಿಗೆ ಪ್ರವೇಶವೂ ಇರಲಿಲ್ಲ. ಬೇರೆ ಯಾವುದೋ ನೆಪ ಮಾಡಿಕೊಂಡು ಬಂದು, ಮೂರ್ತಿಯನ್ನು ಕದ್ದೊಯ್ದರೆ ಹೇಗೆ ಅನ್ನೋ ಅನುಮಾನವೇ ಇದಕ್ಕೆ ಕಾರಣವಾಗಿತ್ತು.

14 / 16
ಆದರೆ ವರ್ಷಗಳು ಉರುಳಿದಂತೆ ಆ ನಿಯಮವನ್ನ ಸಡಿಲಿಸಲಾಯಿತು. ಆದರೆ ಅಂದು ಆರಂಭವಾದ ಕಾಮಣ್ಣನನ್ನು ಕಾಯೋ ಕೆಲಸ ಸಾಂಪ್ರದಾಯಿಕ ಆಚರಣೆಯ ರೂಪ ತಳೆದು, ಇವತ್ತಿಗೂ ಮುಂದುವರೆದಿದೆ. ಇದೆಲ್ಲಾ ನೋಡಿದರೆ, ನಮ್ಮಲ್ಲಿನ ವಿಚಿತ್ರ ಆಚರಣೆಗಳು ನಿಜಕ್ಕೂ ಅಚ್ಚರಿ ಹುಟ್ಟಿಸುತ್ತವೆ.

ಆದರೆ ವರ್ಷಗಳು ಉರುಳಿದಂತೆ ಆ ನಿಯಮವನ್ನ ಸಡಿಲಿಸಲಾಯಿತು. ಆದರೆ ಅಂದು ಆರಂಭವಾದ ಕಾಮಣ್ಣನನ್ನು ಕಾಯೋ ಕೆಲಸ ಸಾಂಪ್ರದಾಯಿಕ ಆಚರಣೆಯ ರೂಪ ತಳೆದು, ಇವತ್ತಿಗೂ ಮುಂದುವರೆದಿದೆ. ಇದೆಲ್ಲಾ ನೋಡಿದರೆ, ನಮ್ಮಲ್ಲಿನ ವಿಚಿತ್ರ ಆಚರಣೆಗಳು ನಿಜಕ್ಕೂ ಅಚ್ಚರಿ ಹುಟ್ಟಿಸುತ್ತವೆ.

15 / 16
ದು ಕಾಮಣ್ಣನ ಮೂರ್ತಿಯ ತಲೆಯನ್ನು ಮರಳಿ ಪಡೆಯಲು ಆಯುಧ ಸಮೇತ ಬಂದ ಅಣ್ಣಿಗೇರಿ ಗ್ರಾಮಸ್ಥರನ್ನ ಹಿಮ್ಮೆಟ್ಟಿಸಲು ಸ್ಥಳೀಯರು ಆಯುಧಗಳೊಂದಿಗೆ ಹೋರಾಟಕ್ಕೆ ನಿಲ್ಲುತ್ತಾರೆ.

16 / 16

Published On - 11:19 am, Wed, 8 March 23

Follow us
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ

ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು

‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ

ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್

ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!

ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ

ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?

ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್

ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..

ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್