AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಸಾವಿರ ಮಂದಿಗೆ ‘ಕಾಂತಾರ’ ಸಿನಿಮಾನ ಉಚಿತವಾಗಿ ತೋರಿಸಿದ ಹೊಂಬಾಳೆ ಫಿಲ್ಮ್ಸ್​; ಎಲ್ಲಿ?

ಈಗ ಇಶಾ ಫೌಂಡೇಷನ್​ನಲ್ಲಿ ‘ಕಾಂತಾರ’ ಚಿತ್ರದ ವಿಶೇಷ ಸ್ಕ್ರೀನಿಂಗ್ ಮಾಡಲಾಗಿದೆ. ಬರೋಬ್ಬರಿ 3 ಸಾವಿರ ಜನರು ಈ ಚಿತ್ರವನ್ನು ವೀಕ್ಷಣೆ ಮಾಡಿದ್ದಾರೆ.

TV9 Web
| Edited By: |

Updated on:Oct 25, 2022 | 6:36 PM

Share
‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣದ ‘ಕಾಂತಾರ’ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸುತ್ತಿದೆ. ಈ ಸಿನಿಮಾನ ಕರ್ನಾಟಕದಲ್ಲಿ ಬರೋಬ್ಬರಿ 77 ಲಕ್ಷ ಮಂದಿ ವೀಕ್ಷಣೆ ಮಾಡಿದ್ದಾರೆ. ಇದು ಹಬ್ಬದ ಸಮಯ ಆದ್ದರಿಂದ ದೊಡ್ಡ ಸಂಖ್ಯೆಯಲ್ಲಿ ಜನರು ಈ ಚಿತ್ರವನ್ನು ವೀಕ್ಷಿಸುತ್ತಿದ್ದಾರೆ.

1 / 5
ಈಗ ಇಶಾ ಫೌಂಡೇಷನ್​ನಲ್ಲಿ ‘ಕಾಂತಾರ’ ಚಿತ್ರದ ವಿಶೇಷ ಸ್ಕ್ರೀನಿಂಗ್ ಮಾಡಲಾಗಿದೆ. ಬರೋಬ್ಬರಿ 3 ಸಾವಿರ ಜನರು ಈ ಚಿತ್ರವನ್ನು ವೀಕ್ಷಣೆ ಮಾಡಿದ್ದಾರೆ.

ಈಗ ಇಶಾ ಫೌಂಡೇಷನ್​ನಲ್ಲಿ ‘ಕಾಂತಾರ’ ಚಿತ್ರದ ವಿಶೇಷ ಸ್ಕ್ರೀನಿಂಗ್ ಮಾಡಲಾಗಿದೆ. ಬರೋಬ್ಬರಿ 3 ಸಾವಿರ ಜನರು ಈ ಚಿತ್ರವನ್ನು ವೀಕ್ಷಣೆ ಮಾಡಿದ್ದಾರೆ.

2 / 5
ಈ ಫೋಟೋಗಳನ್ನು ಇಶಾ ಫೌಂಡೇಷನ್​ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
‘ಕಾಂತಾರ’ದಲ್ಲಿ ದೈವದ ವಿಚಾರವನ್ನು ಹೇಳಲಾಗಿದೆ. ಹಾಸ್ಯಮಿಶ್ರಿತವಾಗಿ ಸಾಗುವ ಮೊದಲಾರ್ಧ ಎರಡನೇ ಪಾರ್ಟ್​ನಲ್ಲಿ ಗಂಭೀರ ಸ್ವರೂಪ ಪಡೆದುಕೊಳ್ಳುತ್ತದೆ.

4 / 5
‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಕಮಾಲ್ ಮಾಡುತ್ತಿದೆ. ಬಾಲಿವುಡ್​ನಲ್ಲಿ ಈ ಚಿತ್ರದ ಕಲೆಕ್ಷನ್ 20 ಕೋಟಿ ರೂಪಾಯಿ ದಾಟಿದೆ. ದೀಪಾವಳಿಗೆ ಸಾಲು ಸಾಲು ರಜೆ ಇರುವುದರಿಂದ ಸಿನಿಮಾದ ಕಲೆಕ್ಷನ್ ಮತ್ತಷ್ಟು ಹೆಚ್ಚಲಿದೆ.   

5 / 5

Published On - 5:43 pm, Tue, 25 October 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ