AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೂ. ಎನ್​ಟಿಆರ್ ಭೇಟಿ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್​ ಶಾ​; ಇಲ್ಲಿದೆ ಫೋಟೋ ಗ್ಯಾಲರಿ

Amit Shah | Jr NTR: ‘ಜ್ಯೂ. ಎನ್​ಟಿಆರ್​ ಅವರನ್ನು ಹೈದರಾಬಾದ್​ನಲ್ಲಿ ಭೇಟಿಯಾಗಿ ಮಾತನಾಡಿದ್ದು ಖುಷಿ ನೀಡಿದೆ’ ಎಂದು ಅಮಿತ್​ ಶಾ ಹೇಳಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

TV9 Web
| Edited By: |

Updated on: Aug 22, 2022 | 2:12 PM

Share
ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರನ್ನು ಜ್ಯೂ. ಎನ್​ಟಿಆರ್​ ಭೇಟಿ ಆಗಿದ್ದಾರೆ. ಭಾನುವಾರ (ಆಗಸ್ಟ್​ 21) ನಡೆದ ಈ ಭೇಟಿಯ ಸಂದರ್ಭದಲ್ಲಿ ತೆಗೆದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

Home Minister Amit Shah meets Tollywood star Jr NTR in Hyderabad: Here is photo gallery

1 / 5
ಈ ಭೇಟಿ ವೇಳೆ ಅಮಿತ್​ ಶಾ ಎದುರು ಜ್ಯೂ. ಎನ್​ಟಿಆರ್​ ಕೈ ಕಟ್ಟಿ ಕುಳಿತುಕೊಂಡಿದ್ದಾರೆ. ಅವರ ವಿನಯವಂತ ವ್ಯಕ್ತಿತ್ವಕ್ಕೆ ಅಭಿಮಾನಿಗಳು​ ಭೇಷ್​ ಎನ್ನುತ್ತಿದ್ದಾರೆ.

Home Minister Amit Shah meets Tollywood star Jr NTR in Hyderabad: Here is photo gallery

2 / 5
ರಾಜಕೀಯ ಮತ್ತು ಸಿನಿಮಾ ಕ್ಷೇತ್ರದವರ ನಡುವೆ ಯಾವುದೇ ಭೇಟಿ ನಡೆದರೂ ಅಭಿಮಾನಿಗಳ ಕಣ್ಣು, ಕಿವಿ ಚುರುಕಾಗುತ್ತದೆ. ಈಗ ಜ್ಯೂ. ಎನ್​ಟಿಆರ್ ಅಭಿಮಾನಿಗಳಿಗೂ ಹಾಗೆಯೇ ಆಗಿದೆ.

3 / 5
ಕಾರ್ಯನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಅವರು ಹೈದರಾಬಾದ್​ನಲ್ಲಿ ಜ್ಯೂ. ಎನ್​ಟಿಆರ್​ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

4 / 5
ಅಮಿತ್​ ಶಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜ್ಯೂ. ಎನ್​ಟಿಆರ್​ ಬಗ್ಗೆ ಮೆಚ್ಚುಗೆ ನುಡಿಗಳನ್ನು ಪೋಸ್ಟ್​ ಮಾಡಿದ್ದಾರೆ. ‘ತೆಲುಗು ಚಿತ್ರರಂಗದ ರತ್ನ, ಅತ್ಯಂತ ಪ್ರತಿಭಾನ್ವಿತ ನಟ’ ಎಂದು ಹೊಗಳಿದ್ದಾರೆ.

5 / 5
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ

ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?

ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ

GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​

5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು