- Kannada News Photo gallery Home Minister Amit Shah meets Tollywood star Jr NTR in Hyderabad: Here is photo gallery
ಜ್ಯೂ. ಎನ್ಟಿಆರ್ ಭೇಟಿ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ; ಇಲ್ಲಿದೆ ಫೋಟೋ ಗ್ಯಾಲರಿ
Amit Shah | Jr NTR: ‘ಜ್ಯೂ. ಎನ್ಟಿಆರ್ ಅವರನ್ನು ಹೈದರಾಬಾದ್ನಲ್ಲಿ ಭೇಟಿಯಾಗಿ ಮಾತನಾಡಿದ್ದು ಖುಷಿ ನೀಡಿದೆ’ ಎಂದು ಅಮಿತ್ ಶಾ ಹೇಳಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.
Updated on: Aug 22, 2022 | 2:12 PM
Share

Home Minister Amit Shah meets Tollywood star Jr NTR in Hyderabad: Here is photo gallery

Home Minister Amit Shah meets Tollywood star Jr NTR in Hyderabad: Here is photo gallery

ರಾಜಕೀಯ ಮತ್ತು ಸಿನಿಮಾ ಕ್ಷೇತ್ರದವರ ನಡುವೆ ಯಾವುದೇ ಭೇಟಿ ನಡೆದರೂ ಅಭಿಮಾನಿಗಳ ಕಣ್ಣು, ಕಿವಿ ಚುರುಕಾಗುತ್ತದೆ. ಈಗ ಜ್ಯೂ. ಎನ್ಟಿಆರ್ ಅಭಿಮಾನಿಗಳಿಗೂ ಹಾಗೆಯೇ ಆಗಿದೆ.

ಕಾರ್ಯನಿಮಿತ್ತ ಅಮಿತ್ ಶಾ ಅವರು ತೆಲಂಗಾಣಕ್ಕೆ ಬಂದಿದ್ದಾರೆ. ಈ ವೇಳೆ ಅವರು ಹೈದರಾಬಾದ್ನಲ್ಲಿ ಜ್ಯೂ. ಎನ್ಟಿಆರ್ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿಯ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ಅಮಿತ್ ಶಾ ಅವರು ಸೋಶಿಯಲ್ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜ್ಯೂ. ಎನ್ಟಿಆರ್ ಬಗ್ಗೆ ಮೆಚ್ಚುಗೆ ನುಡಿಗಳನ್ನು ಪೋಸ್ಟ್ ಮಾಡಿದ್ದಾರೆ. ‘ತೆಲುಗು ಚಿತ್ರರಂಗದ ರತ್ನ, ಅತ್ಯಂತ ಪ್ರತಿಭಾನ್ವಿತ ನಟ’ ಎಂದು ಹೊಗಳಿದ್ದಾರೆ.
Related Photo Gallery
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ




