AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ಕೈಗಳ ಸೌಂದರ್ಯ ಕಾಪಾಡಿಕೊಳ್ಳಲು ಮನೆಯಲ್ಲಿ ಹೀಗೆ ಮಾಡಿ

ಚಳಿಗಾಲದಲ್ಲಿ ಚರ್ಮ ಒಣಗುತ್ತದೆ. ಜೊತೆಗೆ ಒರಟಾಗುತ್ತದೆ. ಬೇಸಿಗೆಯಲ್ಲಿ ಬಳಸುತ್ತಿದ್ದ ಕೆಲ ಸೌಂದರ್ಯವರ್ಧಕಗಳು ಚಳಿಗಾಲದಲ್ಲಿ ಉಪಯೋಗಕ್ಕೆ ಬರಲ್ಲ. ಹೀಗಾಗಿ ಮನೆಯಲ್ಲೇ ನೈಸರ್ಗಿಕ ವಸ್ತುಗಳನ್ನು ಬಳಸಿ ಚರ್ಮದ ಬಗ್ಗೆ ಕಾಳಜಿವಹಿಸಿ.

TV9 Web
| Edited By: |

Updated on: Mar 03, 2022 | 11:52 AM

Share
ಪೊಟ್ಯಾಟೋ ಮಾಸ್ಕ್: ಆಲೂಗಡ್ಡೆಯನ್ನು ಕತ್ತರಿಸಿ ನೀರಿನಲ್ಲಿ ಕುದಿಸಿ. ನಂತರ ನೀರನ್ನು ಸೋಸಿಕೊಳ್ಳಿ. ಬೇಯಿಸಿದ ಆಲೂಗಡ್ಡೆಯನ್ನು ಒಂದು ಬಟ್ಟಲಿನಲ್ಲಿ ಮ್ಯಾಶ್ ಮಾಡಿ ಮತ್ತು ಅದೇ ಪಾತ್ರೆಗೆ ಅರ್ಧ ಕಪ್ ಹಾಲು ಸೇರಿಸಿ. ಈ ಎರಡು ಪದಾರ್ಥಗಳನ್ನು ಚೆನ್ನಾಗಿ ಮಿಶ್ರಣ ಮಾಡಿ. ನಂತರ ಕೈಗೆ ಹಚ್ಚಿ. 30 ನಿಮಿಷಗಳ ಬಳಿಕ ತಣ್ಣೀರಿನಿಂದ ಕೈಗಳನ್ನು ತೊಳೆಯಿರಿ.

1 / 5
ಎಗ್ ಮಾಸ್ಕ್: ಈ ಮಾಸ್ಕ್ ಸಿದ್ಧಪಡಿಸಲು ಮೊಟ್ಟೆ, ಆಲಿವ್ ಎಣ್ಣೆ ಮತ್ತು ನಿಂಬೆ ರಸ ಬೇಕಾಗುತ್ತದೆ. ಮೊದಲು ಮೊಟ್ಟೆಯ ಹಳದಿ ಭಾಗಕ್ಕೆ ನಿಂಬೆ ರಸ ಮತ್ತು ಒಂದು ಚಮಚ ಆಲಿವ್ ಎಣ್ಣೆ ಸೇರಿಸಿ. ಚೆನ್ನಾಗಿ ಮಿಶ್ರಣ ಮಾಡಿ. ಈ ಪೇಸ್ಟ್ ಅನ್ನು ನಿಮ್ಮ ಕೈಗಳಿಗೆ ಹಚ್ಚಿ. ಸ್ವಲ್ಪ ಸಮಯ ಒಣಗಲು ಬಿಡಿ. ಉಗುರುಬೆಚ್ಚನೆಯ ನೀರಿನಿಂದ ನಂತರ ತೊಳೆಯಿರಿ.

2 / 5
ಅಲೋವೆರಾ ಮಾಸ್ಕ್: ಈ ಮಾಸ್ಕ್ ಸಿದ್ಧಪಡಿಸಲು ಅಲೋವೆರಾ ಜೆಲ್, ನಿಂಬೆ ರಸ ಬೇಕಾಗುತ್ತದೆ. ನಿಮ್ಮ ಕೈಗಳು ಒಣಗಿ ಒರಟಾಗುತ್ತಿದ್ದರೆ, ಅಲೋವೆರಾ ಜೆಲ್ ಮತ್ತು ನಿಂಬೆ ರಸವನ್ನು ಮಿಶ್ರಣ ಮಾಡಿ ಕೈಗಳಿಗೆ ಹಚ್ಚಿ.

3 / 5
ಸಕ್ಕರೆ, ಜೇನುತುಪ್ಪ ಮಾಸ್ಕ್: ಎರಡು ಟೀ ಸ್ಪೂನ್ ಸಕ್ಕರೆ, ಎರಡು ಟೀ ಸ್ಪೂನ್ ಜೇನುತುಪ್ಪ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಬಳಿಕ ಎರಡು ಕೈಗಳಿಗೂ ಹಚ್ಚಿ. ಒಣಗಿದ ಬಳಿಕ ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ.

4 / 5
ಅಡುಗೆ ಸೋಡಾ ಮತ್ತು ತೆಂಗಿನ ಎಣ್ಣೆ: ಮೂರು ಚಮಚ ಅಡುಗೆ ಸೋಡಾ ಮತ್ತು ಅರ್ಧ ಕಪ್ ತೆಂಗಿನ ಎಣ್ಣೆಯನ್ನು ಚೆನ್ನಾಗಿ ಮಿಶ್ರಣ ಮಾಡಿ. ಮಿಶ್ರಣವನ್ನು ಕೈಗಳಿಗೆ ಹಚ್ಚಿ, ಮಸಾಜ್ ಮಾಡಿ. ಸ್ವಲ್ಪ ಹೊತ್ತು ಹಾಗೇ ಬಿಡಿ. ನಂತರ ಉಗುರುಬೆಚ್ಚಗಿನ ನೀರಿನಲ್ಲಿ ತೊಳೆಯಿರಿ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ