ಮಕ್ಕಳಿಗೆ ಕೊಡಬೇಕಿದ್ದ ಹಾಸಿಗೆ,ಬೆಡ್‌ಶೀಟ್ ಅಧಿಕಾರಿ ಮನೆಯಲ್ಲಿ: ಲೋಕಾಯುಕ್ತ ಶಾಕ್
ಕರ್ನಾಟಕದಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ಮೊನ್ನೆ ಅಷ್ಟೇ ಅಧಿಕಾರಿಗಳು ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಗದಗ, ಧಾರವಾಡ, ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿಯಾಗಿದ್ದು, ಅಪಾರ ಪ್ರಮಾಣದ ಆಸ್ತಿ,ಪಾಸ್ತಿ ದಾಖಲೆಗಳು ಪತ್ತೆಯಾಗಿವೆ. ಇನ್ನೂ ಅಧಿಕಾರಿಯೊಬ್ಬರ ಮನೆಯಲ್ಲಿ ಮಕ್ಕಳಿಗೆ ನೀಡಬೇಕಿದ್ದ ಹಾಸಿಗೆ,ಬೆಡ್‌ಶೀಟ್ ಪತ್ತೆಯಾಗಿವೆ. ಅಲ್ಲದೇ ಹಾಸ್ಟೆಲ್ ನಲ್ಲಿ ಅಡುಗೆಗೆ ಬಳಸುವ ಹೊಸ ದೊಡ್ಡ ದೊಡ್ಡ ಪಾತ್ರೆಗಳು ಸಿಕ್ಕಿವೆ. ಇದನ್ನು ಕಂಡು ಲೋಕಾಯುಕ್ತರೇ ಶಾಕ್ ಆಗಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Published On - 4:18 pm, Sat, 7 March 26
Follow Us



