AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi in Kashi: ಬದಲಾದ ವಾರಣಾಸಿ ಹೇಗಿದೆ? ಚಿತ್ರಗಳನ್ನು ನೋಡಿ

Narendra Modi on Kashi Vishwanath Dham: ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 13ರ ಸೋಮವಾರ ವಾರಣಾಸಿಯಲ್ಲಿ ಕಾಶಿ ವಿಶ್ವನಾಥ್ ಧಾಮ್ ಅನ್ನು ಉದ್ಘಾಟಿಸಲಿದ್ದಾರೆ. ವಾರಣಾಸಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಅವುಗಳ ಕುರಿತು ಮಾಹಿತಿ ಇಲ್ಲಿದೆ.

TV9 Web
| Updated By: shivaprasad.hs

Updated on: Dec 11, 2021 | 2:43 PM

ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯು ವಿಶ್ವನಾಥ ಮಂದಿರವನ್ನು ಗಂಗಾ ನದಿಗೆ ಸಂಪರ್ಕಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಮೊದಲು ಮಂದಿರ ಹಾಗೂ ನದಿಗೆ ನೇರವಾದ ಸಂಪರ್ಕ ಇರಲಿಲ್ಲ. ಈಗ ಯಾವುದೇ ಅಡೆತಡೆಗಳಿಲ್ಲದೇ ಗಂಗೆಯ ಲಲಿತಾ ಘಾಟ್​ಗೆ ಭಕ್ತರು ಮಂದಿರದಿಂದ ಭೇಟಿ ನೀಡಬಹುದು.

1 / 11
ಕಾಶಿ ವಿಶ್ವನಾಥ ಧಾಮ್ ಕಾರಿಡಾರ್ ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಡಿಸೆಂಬರ್ 13ರಂದು ಲೋಕಾರ್ಪಣೆಗೊಳ್ಳಲಿದೆ.

2 / 11
ರುದ್ರಾಕ್ಷ ಕನ್ವೆನ್ಷನ್ ಸೆಂಟರ್​ ಸಭಾಭವನವಾಗಿದ್ದು, ಅಂತಾರಾಷ್ಟ್ರೀಯ ಸಂಕಿರಣಗಳಿಂದ ಕಲಾ ಪ್ರದರ್ಶನದವರೆಗೆ.. ಎಲ್ಲಾ ಕಾರ್ಯಕ್ರಮಗಳನ್ನು ಆಯೋಜಿಸಬಹುದಾಗಿದೆ.

3 / 11
ರಿಂಗ್ ರೋಡ್ ನಿರ್ಮಾಣವಾಗಿರುವುದರಿಂದ ವಾರಣಾಸಿಯಲ್ಲಿ ವಾಹನ ದಟ್ಟಣೆ ಕಡಿಮೆಯಾಗಿದ್ದು, ರಾಷ್ಟ್ರೀಯ ಹೆದ್ದಾರಿಗಳ ಸಂಚಾರಕ್ಕೆ ಸುಲಭವಾಗಿದೆ.

4 / 11
ಪ್ರವಾಸೋದ್ಯಮದ ದೃಷ್ಟಿಯಿಂದ ರೋ ರೋ ವೆಸೆಲ್ಸ್​​ಗಳನ್ನು ನಿರ್ಮಿಸಲಾಗಿದೆ.

5 / 11
ಗೋಡೌಲಿಯಾದಲ್ಲಿ ಬಹುಮಹಡಿಯ ಪಾರ್ಕಿಂಗ್ ಸ್ಥಳವನ್ನು ನಿರ್ಮಿಸಲಾಗಿದೆ. ಇದು ಯಾತ್ರಾರ್ಥಿಗಳ ವಾಹನ ನಿಲುಗಡೆಗೆ ಸಹಾಯಕವಾಗಲಿದೆ.

6 / 11
ವಾರಣಾಸಿಯನ್ನು ಕೇಬಲ್ ಹಾಗೂ ವೈರ್ ಮುಕ್ತವಾಗಿಸುವ ಪ್ರಯತ್ನಗಳು ಸಾಗಿವೆ.

7 / 11
ವಾರಣಾಸಿಯಲ್ಲಿ ಆರೋಗ್ಯ ಸೇವೆಗಾಗಿ ಬಿಹೆಚ್​​ಯು ಟ್ರಾಮಾ ಸೆಂಟರ್ ಸ್ಥಾಪಿಸಲಾಗಿದೆ. ಅಲ್ಲದೇ ಎಮರ್ಜೆನ್ಸಿ ಹಾಸಿಗೆಗಳ ವ್ಯವಸ್ಥೆಯನ್ನು ನಾಲ್ಕರಿಂದ 20 ಕ್ಕೆ ಏರಿಸಲಾಗಿದೆ. ಅಲ್ಲದೇ ಇಲ್ಲಿ ವಿವಿಧ ರೀತಿಯ ವಿಶೇಷ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಎರಡು ಕ್ಯಾನ್ಸರ್ ಆಸ್ಪತ್ರೆಗಳನ್ನು ಕಾಶಿಯಲ್ಲಿವೆ.

8 / 11
ಐಎಂಎಸ್​​​ ಬಿಹೆಚ್​​ಯುನ ಮಹಿಳಾ ಮತ್ತು ಮಕ್ಕಳ ಆರೋಗ್ಯ ವಿಭಾಗಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ ಸಂದರ್ಭ.

9 / 11
ಮಂಡುವಾದೀಹ್ ರೈಲ್ವೆ ಸ್ಟೇಶನ್ ಈಗ ವಿಶ್ವದರ್ಜೆಗೇರಿದ್ದು, ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದೆ.

10 / 11
ಸುಗಮ ವ್ಯಾಪಾರದ ಉದ್ದೇಶದಿಂದ ದೀನದಯಾಳ ವ್ಯಾಪಾರ ಸುಗಮ ಕೇಂದ್ರವನ್ನು ಸ್ಥಾಪಿಸಲಾಗಿದ್ದು, 2017ರಲ್ಲಿ ಲೋಕಾರ್ಪಣೆ ಮಾಡಲಾಗಿದೆ.

11 / 11
Follow us
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ

Live: ವಿದೇಶಾಂಗ, ರಕ್ಷಣಾ ಸಚಿವಾಲಯದಿಂದ ಜಂಟಿ ಸುದ್ದಿಗೋಷ್ಠಿ

ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ

ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!

ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು

ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ

ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ

ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ

ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್

ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ