ಇಂದಿನ ಡಿಜಿಟಲ್ ಯುಗದಲ್ಲಿ ಬಹುತೇಕ ಕೆಲಸಗಳು ಫೋನ್ ಮೂಲಕವೇ ನಡೆಯುವುದರಿಂದ ಮೊಬೈಲ್ನಲ್ಲಿ ಸಿಮ್, ನೆಟ್‌ವರ್ಕ್, ಡೇಟಾ ಬಹುಮುಖ್ಯ. ಆದರೆ, ಕೆಲವು ಸಿಮ್ಗಳಲ್ಲಿ ನಿಧಾನಗತಿಯ ವೇಗ, ಕೆಲವೊಂದು ಪ್ರದೇಶದಲ್ಲಿ ಅಸಮರ್ಪಕ ನೆಟ್‌ವರ್ಕ್ ಕವರೇಜ್ ಅಥವಾ ಇತರೆ ಕಾರಣಗಳಿಗಾಗಿ ಬಳಕೆದಾರರು ಮೊಬೈಲ್ ನಂಬರ್ ಪೋರ್ಟ್ ಮಾಡಲು ಮುಂದಾಗುತ್ತಾರೆ.