AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪು ಅಲೋವೆರಾ ಬಗ್ಗೆ ನಿಮಗೇಷ್ಟು ಗೊತ್ತು? ಇದರ ಪ್ರಯೋಜನ ತಿಳಿದರೆ ಶಾಕ್​​ ಆಗುತ್ತೀರಿ

ಅಲೋವೆರಾದಲ್ಲಿ ಎರಡು ವಿಧಗಳಿವೆ. ಒಂದು ಹಸಿರು ಅಲೋವೆರಾ ಆದರೆ, ಮತ್ತೊಂದು ಕೆಂಪು ಅಲೋವೆರಾ. ಕೆಂಪು ಅಲೋವೆರಾ ಕೂಡ ಆರೋಗ್ಯಕ್ಕೆ ಹೆಚ್ಚು ಉಪಯುಕ್ತವಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: May 06, 2023 | 7:00 AM

Share
ಅಲೋವೆರಾದಲ್ಲಿ ಎರಡು ವಿಧಗಳಿವೆ. ಒಂದು ಹಸಿರು ಅಲೋವೆರಾ ಆದರೆ, ಮತ್ತೊಂದು
ಕೆಂಪು ಅಲೋವೆರಾ. ನಾವುಗಳು ಹೆಚ್ಚಾಗಿ ಹಸಿರು ಅಲೋವೆರಾವನ್ನು ಹೆಚ್ಚಾಗಿ ಬಳಸುತ್ತೇವೆ. 
ಆದರೆ ಕೆಂಪು ಅಲೋವೆರಾ ಕೂಡ ಆರೋಗ್ಯಕ್ಕೆ ಹೆಚ್ಚು ಉಪಯುಕ್ತವಾಗಿದೆ.

ಅಲೋವೆರಾದಲ್ಲಿ ಎರಡು ವಿಧಗಳಿವೆ. ಒಂದು ಹಸಿರು ಅಲೋವೆರಾ ಆದರೆ, ಮತ್ತೊಂದು ಕೆಂಪು ಅಲೋವೆರಾ. ನಾವುಗಳು ಹೆಚ್ಚಾಗಿ ಹಸಿರು ಅಲೋವೆರಾವನ್ನು ಹೆಚ್ಚಾಗಿ ಬಳಸುತ್ತೇವೆ. ಆದರೆ ಕೆಂಪು ಅಲೋವೆರಾ ಕೂಡ ಆರೋಗ್ಯಕ್ಕೆ ಹೆಚ್ಚು ಉಪಯುಕ್ತವಾಗಿದೆ.

1 / 5
ಕೆಂಪು ಅಲೋವೆರಾ ಔಷಧೀಯ ಗುಣಗಳಿಂದ ಸಮೃದ್ಧವಾಗಿದ್ದು, ತಲೆನೋವು ಮತ್ತು
ಮೈಗ್ರೇನ್‌ಗೆ ಚಿಕಿತ್ಸೆ ನೀಡಲು ಬಳಸಬಹುದಾಗಿದೆ.

ಕೆಂಪು ಅಲೋವೆರಾ ಔಷಧೀಯ ಗುಣಗಳಿಂದ ಸಮೃದ್ಧವಾಗಿದ್ದು, ತಲೆನೋವು ಮತ್ತು ಮೈಗ್ರೇನ್‌ಗೆ ಚಿಕಿತ್ಸೆ ನೀಡಲು ಬಳಸಬಹುದಾಗಿದೆ.

2 / 5
ಕೆಂಪು ಅಲೋವೆರಾ ಚಯಾಪಚಯ ಪ್ರಕ್ರಿಯೆಯನ್ನು ಸರಾಗಗೊಳಿಸುವುದಲ್ಲದೇ, 
ಇದು ತೂಕ ನಿಯಂತ್ರಿಸಲು ಸಹಾಯ ಮಾಡುತ್ತದೆ.

ಕೆಂಪು ಅಲೋವೆರಾ ಚಯಾಪಚಯ ಪ್ರಕ್ರಿಯೆಯನ್ನು ಸರಾಗಗೊಳಿಸುವುದಲ್ಲದೇ, ಇದು ತೂಕ ನಿಯಂತ್ರಿಸಲು ಸಹಾಯ ಮಾಡುತ್ತದೆ.

3 / 5
ಕೆಂಪು ಅಲೋವೆರಾ ವಯಸ್ಸಾಗುವಿಕೆಯನ್ನು ತಡೆಯುವ ಕೆಲಸ ಮಾಡುತ್ತದೆ.
ಇದು ಚರ್ಮದ ಸುಕ್ಕು ಮತ್ತು ಇತರೆ ರೋಗಗಳನ್ನು ಗುಣಪಡಿಸಲು
ಸಹಾಯ ಮಾಡುತ್ತದೆ.

ಕೆಂಪು ಅಲೋವೆರಾ ವಯಸ್ಸಾಗುವಿಕೆಯನ್ನು ತಡೆಯುವ ಕೆಲಸ ಮಾಡುತ್ತದೆ. ಇದು ಚರ್ಮದ ಸುಕ್ಕು ಮತ್ತು ಇತರೆ ರೋಗಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ.

4 / 5
ಕೆಂಪು ಅಲೋವೆರಾ ಶಿಲೀಂಧ್ರ ವಿರೋಧಿ ಗುಣಗಳನ್ನು ಹೊಂದಿದೆ. ತಲೆಹೊಟ್ಟು 
ಅಥವಾ ತುರಿಕೆ ಇದ್ದರೆ, ಕೆಂಪು ಅಲೋವೆರಾವನ್ನು ಬಳಸಬಹುದು.

ಕೆಂಪು ಅಲೋವೆರಾ ಶಿಲೀಂಧ್ರ ವಿರೋಧಿ ಗುಣಗಳನ್ನು ಹೊಂದಿದೆ. ತಲೆಹೊಟ್ಟು ಅಥವಾ ತುರಿಕೆ ಇದ್ದರೆ, ಕೆಂಪು ಅಲೋವೆರಾವನ್ನು ಬಳಸಬಹುದು.

5 / 5
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ