ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಸಾಧ್ಯತೆ

| Updated By: ಸಾಧು ಶ್ರೀನಾಥ್​

Updated on: Sep 07, 2019 | 5:02 PM

ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾದರೆ ಇನ್ನೂ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ, ತಮಿಳುನಾಡು, ಕೇರಳ, ಪುದುಚೆರಿಯ ಕಡೆ ಪ್ರವಾಸ ಹೋಗುವವರು ಮತ್ತು ಅಲ್ಲಿಯ ಜನರ ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಕಟ್ಟೆಚ್ಚರ ನೀಡಿದೆ. ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗ, ಕೇರಳದ ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂನಲ್ಲಿ ಏ. 29ರಿಂದ ಮೇ 1ರವರೆಗೆ ಗಾಳಿಸಹಿತ ಮಳೆಯಾಗಲಿದೆ ಎನ್ನಲಾಗಿದೆ. ಹೀಗಾಗಿ, ಕಡಲತಡಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾದರೆ ಇನ್ನೂ ಕೆಲವು […]

ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಸಾಧ್ಯತೆ
Follow us on

ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾದರೆ ಇನ್ನೂ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ, ತಮಿಳುನಾಡು, ಕೇರಳ, ಪುದುಚೆರಿಯ ಕಡೆ ಪ್ರವಾಸ ಹೋಗುವವರು ಮತ್ತು ಅಲ್ಲಿಯ ಜನರ ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಕಟ್ಟೆಚ್ಚರ ನೀಡಿದೆ. ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗ, ಕೇರಳದ ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂನಲ್ಲಿ ಏ. 29ರಿಂದ ಮೇ 1ರವರೆಗೆ ಗಾಳಿಸಹಿತ ಮಳೆಯಾಗಲಿದೆ ಎನ್ನಲಾಗಿದೆ. ಹೀಗಾಗಿ, ಕಡಲತಡಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

Published On - 2:02 pm, Tue, 26 March 19