AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Driving Licence: ಸುಲಭವಾಗಿ ಆನ್‌ಲೈನ್‌ನಲ್ಲಿ ಡ್ರೈವಿಂಗ್ ಲೈಸೆನ್ಸ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

Tech Tips: ನಿಮ್ಮ ಅನುಕೂಲಕ್ಕೆ ತಕ್ಕಂತೆ ನೀವು ಆನ್‌ಲೈನ್​ನಲ್ಲಿ ಪರವಾನಗಿಗಾಗಿ ಅರ್ಜಿ ಸಲ್ಲಿಸಬಹುದು. ಮನೆಯಿಂದ ಹೊರಹೋಗದೆ ಕೂತಲ್ಲಿಂದಲೇ ಆನ್‌ಲೈನ್‌ನಲ್ಲಿ ಲರ್ನಿಂಗ್ ಡ್ರೈವಿಂಗ್ ಲೈಸೆನ್ಸ್‌ಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದನ್ನು ನಾವು ಇಲ್ಲಿ ತಿಳಿಸಿಕೊಡುತ್ತೇವೆ.

Vinay Bhat
|

Updated on: Jul 24, 2023 | 3:00 PM

ಡ್ರೈವಿಂಗ್ ಲೈಸೆನ್ಸ್ ಭಾರತದಲ್ಲಿ ಪ್ರಮುಖ ದಾಖಲೆಯಾಗಿದೆ. ದೇಶದಲ್ಲಿ ವಾಹನವನ್ನು ಚಲಾಯಿಸ ಬೇಕೆಂದರೆ ಕಾನೂನುಬದ್ಧವಾಗಿ ಲೈಸೆನ್ಸ್ ಬೇಕೇಬೇಕು. ಡ್ರೈವಿಂಗ್ ಲೈಸೆನ್ಸ್ ಪಡೆಯಲು, ನೀವು ಸರ್ಕಾರದ ನಿಯಮದ ಮೂಲಕ ಹೋಗಬೇಕು. ಇದಕ್ಕೆ ಸಾಕಷ್ಟು ಸಮಯ ಹಿಡಿದು ನಂತರ ಪರವಾನಗಿ ಸಿಗುತ್ತದೆ.

1 / 7
ಭಾರತದಲ್ಲಿ ಡ್ರೈವಿಂಗ್ ಲೈಸೆನ್ಸ್ ಪಡೆಯಬೇಕಾದರೆ, ನೀವು ಮೊದಲು ಲರ್ನಿಂಗ್ ಡ್ರೈವಿಂಗ್ ಲೈಸೆನ್ಸ್ ಪಡೆಯಬೇಕು. ಇದು ಸರ್ಕಾರದ ವಾಹನ ಪರವಾನಿಗಿಯ ನಿಯಮ. ಇದಕ್ಕೂ ಒಂದಿಷ್ಟು ಸಮಯ ತೆಗೆದುಕೊಳ್ಳುತ್ತದೆ.

2 / 7
ಆದರೆ, ನಿಮ್ಮ ಅನುಕೂಲಕ್ಕೆ ತಕ್ಕಂತೆ ನೀವು ಆನ್‌ಲೈನ್​ನಲ್ಲಿ ಪರವಾನಗಿಗಾಗಿ ಅರ್ಜಿ ಸಲ್ಲಿಸಬಹುದು. ಮನೆಯಿಂದ ಹೊರಹೋಗದೆ ಕೂತಲ್ಲಿಂದಲೇ ಆನ್‌ಲೈನ್‌ನಲ್ಲಿ ಲರ್ನಿಂಗ್ ಡ್ರೈವಿಂಗ್ ಲೈಸೆನ್ಸ್‌ಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದನ್ನು ನಾವು ಇಲ್ಲಿ ತಿಳಿಸಿಕೊಡುತ್ತೇವೆ.

3 / 7
ಆದರೆ ನೀವಿಲ್ಲಿ ಗಮನಿಸಬೇಕಾದ ಸಂಗತಿ ಎಂದರೆ ನೀವು ಆನ್‌ಲೈನ್‌ನಲ್ಲಿ ಪರವಾನಗಿಗಾಗಿ ಅರ್ಜಿ ಸಲ್ಲಿಸಿದರೂ, ನಿಮ್ಮ ಲೈಸೆನ್ಸ್ ಪಡೆಯಲು ನೀವು ಹತ್ತಿರದ ಆರ್​ಟಿಒ ಆಫೀಸಿಗೆ ಹೋಗಬೇಕಾಗುತ್ತದೆ ಎಂಬುದನ್ನು ನೆನಪಿನಲ್ಲಿಡಿ. ಅಲ್ಲದೆ, ಕನಿಷ್ಠ 18 ವರ್ಷ ವಯಸ್ಸಿನವರಾಗಿರಬೇಕು ಮತ್ತು ಸಂಚಾರ ನಿಯಮಗಳ ಬಗ್ಗೆ ತಿಳಿದಿರಬೇಕು. ನಿಮ್ಮ ವಯಸ್ಸು ಮತ್ತು ಇತರ ಅವಶ್ಯಕತೆಕ ದಾಖಲೆಗಳನ್ನು ಹೊಂದಿರಬೇಕು.

4 / 7
ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್​ನಲ್ಲಿ ಅಧಿಕೃತ ಸರ್ಕಾರಿ ವೆಬ್‌ಸೈಟ್ https://parivahan.gov.in/parivahan/ ಗೆ ಹೋಗಿ. ಆನ್​ಲೈನ್ ಸರ್ವಿಸ್ ಆಯ್ಕೆಗೆ ಹೋಗಿ ಮತ್ತು ಡ್ರೈವಿಂಗ್ ಲೈಸೆನ್ಸ್ ಸಂಬಂಧಿತ ಸೇವೆಗಳ ಮೇಲೆ ಕ್ಲಿಕ್ ಮಾಡಿ.

5 / 7
ಬಳಿಕ ನೀವು ವಾಸಿಸುವ ರಾಜ್ಯವನ್ನು ಆರಿಸಿ. ‘Learner’s Licence Application’ ಆಯ್ಕೆಯನ್ನು ಆರಿಸಬೇಕು. ಇಲ್ಲಿ ಪಟ್ಟಿ ಮಾಡಲಾದ ಮಾರ್ಗಸೂಚಿಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ನಿಮ್ಮ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ.

6 / 7
ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯನ್ನು ನಮೂದಿಸಿ. ಲರ್ನಿಂಗ್ ಲೈಸೆನ್ಸ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ. ಕೊನೆಯದಾಗಿ ಪರೀಕ್ಷೆಯ ದಿನಾಂಕವನ್ನು ಆಯ್ಕೆಮಾಡಿ ಮತ್ತು ಪಾವತಿ ಮಾಡಿ.

7 / 7
Follow us
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ

ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು

ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್

ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​

ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ

ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್

ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ

ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ

ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ

ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ