AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ಫ್ಲಿಪ್​ಕಾರ್ಟ್​ನಲ್ಲಿ ನಿಮ್ಮ ಹಳೆಯ ಫೋನನ್ನು ಮಾರಾಟ ಮಾಡುವುದು ಹೇಗೆ?

Flipkart Mobile Sale: ನಿಮ್ಮ ಹಳೆಯ ಸ್ಮಾರ್ಟ್​ಫೋನನ್ನು ಯಾವುದೇ ಅಪಾಯವಿಲ್ಲದೆ ಫ್ಲಿಪ್​ಕಾರ್ಟ್​ನಲ್ಲಿ ಮಾರಾಟ ಮಾಡಬಹುದು. ಇಲ್ಲಿ ನಿಮ್ಮ ಮೊಬೈಲ್​ಗೆ ಅರ್ಹವಾಗಿ ಖಚಿತ ಬೆಲೆ ಕೂಡ ಸಿಗುತ್ತದೆ. ಕೆಲವೇ ಸಮಯದಲ್ಲಿ ಹಣ ನಿಮ್ಮ ಬ್ಯಾಂಕ್ ಅಕೌಂಟ್​ಗೆ ಬಂದಿರುತ್ತದೆ.

Vinay Bhat
|

Updated on: Jan 22, 2024 | 6:55 AM

Share
ನಿಮ್ಮ ಹಳೆಯ ಮೊಬೈಲ್ ಅನ್ನು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಮಾರಾಟ ಮಾಡಬಹುದು ಎಂಬುದು ನಿಮಗೆ ಗೊತ್ತೇ?. ಫ್ಲಿಪ್​ಕಾರ್ಟ್​ ಸಂಸ್ಥೆ ಸೆಲ್- ಬ್ಯಾಕ್ ಎಂಬ ವಿಶೇಷ ಆಯ್ಕೆಯನ್ನು ನೀಡಿದೆ. ಇದರ ಮೂಲಕ ನಿಮ್ಮ ಹಳೆಯ ಸ್ಮಾರ್ಟ್​ಫೋನನ್ನು ಯಾವುದೇ ಅಪಾಯವಿಲ್ಲದೆ ಸೇಫ್ ಹಾಗೂ ಸುಲಭವಾಗಿ ಮಾರಾಟ ಮಾಡಬಹುದು.

1 / 6
ಇಲ್ಲಿ ನಿಮ್ಮ ಮೊಬೈಲ್​ಗೆ ಅರ್ಹವಾಗಿ ಖಚಿತ ಬೆಲೆ ಕೂಡ ಸಿಗುತ್ತದೆ. ಕೆಲವೇ ಸಮಯದಲ್ಲಿ ಹಣ ನಿಮ್ಮ ಬ್ಯಾಂಕ್ ಅಕೌಂಟ್​ಗೆ ಬಂದಿರುತ್ತದೆ. ಫ್ಲಿಪ್​ಕಾರ್ಟ್​ ಮೂಲಕ ಸೆಕೆಂಡ್ ಹ್ಯಾಂಡ್ ಸ್ಮಾರ್ಟ್​​ಫೋನ್​ ಸೇಲ್ ಮಾಡಲು ಈ ಕೆಳಗಿನ ವಿಧಾನ ಅನುಸರಿಸಿ.

2 / 6
ಫ್ಲಿಪ್​ಕಾರ್ಟ್​ ಆ್ಯಪ್ ತೆರೆಯಿರಿ ಮತ್ತು ಕೆಳ ಭಾಗದಲ್ಲಿರವ ಕ್ಯಾಟಗರಿ ಸೆಕ್ಷನ್​ನಲ್ಲಿ ಸೆಲ್​ ಬ್ಯಾಕ್ ಸೆಲೆಕ್ಟ್ ಮಾಡಿ. ಈ ಆಯ್ಕೆ ಸಿಗಲಿಲ್ಲ ಎಂದಾದರೆ ಸರ್ಚ್​ ಬಾರ್​ನಲ್ಲಿ ಸೆಲ್​ ಬ್ಯಾಕ್ ಸರ್ಚ್​ ಮಾಡಿ ಓಪನ್ ಮಾಡಿರಿ. ಇಲ್ಲಿ ಕ್ಯೂಆರ್ ಕೋಡ್ ಆಯ್ಕೆ ಕೂಡ ಇದ್ದು ಸ್ಕ್ಯಾನ್ ಮಾಡುವ ಮೂಲಕ ಮುಂದುವರೆಯಬಹುದು.

3 / 6
ಈಗ ನೀವು ನಿಮ್ಮ ಮೊಬೈಲ್ ಫೋನ್‌ನ ಬ್ರ್ಯಾಂಡ್, ಮಾಡೆಲ್ ಮತ್ತು IMEI ಸಂಖ್ಯೆಯಂತಹ ಮಾಹಿತಿ ನೀಡಬೇಕು. ನಂತರ ನಿಮ್ಮ ನೆಟ್‌ವರ್ಕ್ ಪಾಲುದಾರರಿಂದ ಫೋನ್‌ಗೆ ಎಷ್ಟು ಬೆಲೆ ಎಂಬ ಮಾಹಿತಿ ಕಾಣಿಸುತ್ತದೆ. ಅಲ್ಲಿ ನೀಡಿರುವ ಬೆಲೆ ನಿಮಗೆ ಒಪ್ಪಿಗೆ ಇದ್ದಲ್ಲಿ 1 ರೂ. ಪಾವತಿಸಿ. ಬಳಿಕ ಮನೆ ಬಾಗಿಲಿಗೆ ಬಂದು ಪಿಕ್ ಅಪ್ ಮಾಡುತ್ತಾರೆ.

4 / 6
ಈ ಆರ್ಡರ್ ಖಚಿತವಾಯಿತು ಎಂದಾದರೆ 48 ಗಂಟೆಗಳ ಒಳಗೆ ಮೊಬೈಲ್ ಪಡೆದುಕೊಳ್ಳಲು ನಿಮ್ಮ ಮನೆಗೆ ಬರುತ್ತಾರೆ. ನಿಮ್ಮ ಮೊಬೈಲ್ ಕಂಪನಿಯವರು ಮನೆಗೆ ಬಂದು ಮೊಬೈಲ್ ಪರಿಶೀಲಿಸಿ ಅಂತಿಮ ಬೆಲೆಯನ್ನು ಹೇಳುತ್ತಾರೆ. ಈ ಬೆಲೆ ನಿಮಗೆ ಇಷ್ಟವಾದರೆ ಮುಂದುವರೆಸಬಹುದು. ನೀವು ಮುಂದುವರೆಸಿದರೆ 24 ಗಂಟೆಗಳ ಒಳಗೆ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಆಗುತ್ತದೆ. ಆರ್ಡರ್ ರದ್ದುಗೊಳಿಸಿದರೆ 1 ರೂ. ಅನ್ನು ನಿಮಗೆ ಪುನಃ ನೀಡಲಾಗುತ್ತದೆ.

5 / 6
ನಿಮ್ಮ ಹಳೆಯ ಫೋನನ್ನು ಮಾರಾಟ ಮಾಡುವ ಮುನ್ನ ಅದರಲ್ಲಿರುವ ಅಕೌಂಟ್ಸ್, ಫೈಲ್ಸ್, ಫೋಟೋಗಳನೆಲ್ಲಾ ಬ್ಯಾಕಪ್ ಮಾಡಿಕೊಳ್ಳಿ. ಅಂತೆಯೇ, ಎಕ್ಸ್, ಫೇಸ್​ಬುಕ್, ವಾಟ್ಸ್​ಆ್ಯಪ್, ಇನ್​ಸ್ಟಾಗ್ರಾಮ್, ಫೋನ್ ಪೇ, ಗೂಗಲ್ ಪೇ ಸೇರಿದಂತೆ ನೀವು ಲಾಗಿನ್ ಆಗಿರುವ ಆಕೌಂಟ್​ನಿಂದ ಲಾಗ್ ಜೌಟ್ ಆಗಿದ್ದೀರಾ ಅನ್ನೋದನ್ನ ಖಚಿತ ಪಡಿಸಿಕೊಳ್ಳಿ.

6 / 6
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು

'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ

ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ

26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ

ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!

ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು

ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್

ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ

ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!