ಗೂಗಲ್ ಮ್ಯಾಪ್ ಬಳಸಲು ಇಂಟರ್ನೆಟ್ ಬೇಡ: ಅರೇ, ಇದು ಹೇಗೆ ಸಾಧ್ಯ ಅಂತೀರಾ?, ಈ ಸ್ಟೋರಿ ಓದಿ

Google Maps: ಗೂಗಲ್ ಮ್ಯಾಪ್ ಆಫ್ ಲೈನ್ ಫೀಚರ್ ಸಹಾಯದಿಂದಾಗಿ ನೀವು ಗೂಗಲ್ ಮ್ಯಾಪ್ ಅನ್ನು ಆಫ್ ಲೈನ್ ನಲ್ಲಿ ಬಳಸಬಹುದು. ಒಮ್ಮೆ ನೀವು ಮ್ಯಾಪ್ ಡೌನ್ ಲೋಡ್ ಮಾಡಿದ ನಂತರ ನೀವು ಅಂತರ್ಜಾಲದ ಸಹಾಯವಿಲ್ಲದೆ ದಾರಿಯ ಹುಡುಕಾಟ ನಡೆಸಬಹುದು ಮತ್ತು ಆಫ್ ಲೈನ್​​ನಲ್ಲಿ ಇದನ್ನು ಬಳಸಬಹುದು.

|

Updated on: Aug 07, 2023 | 4:22 PM

ಗೂಗಲ್ ನೀಡಿರುವ ಬಹುಮುಖ್ಯ ಸೇವೆಗಳಲ್ಲಿ ಮ್ಯಾಪ್ ಕೂಡ ಒಂದು. ನಮಗೆ ಪರಿಚಯ ಇರದ ಸ್ಥಳಗಳಿಗೆ ಗೂಗಲ್ ಮ್ಯಾಪ್ ಯಾವುದೇ ಅಡೆತಡೆ ಇಲ್ಲದೆ ಕರೆದೊಯ್ಯುತ್ತದೆ. ಹೊಸದಾಗಿ ದೊಡ್ಡ ದೊಡ್ಡ ಪಟ್ಟಣಗಳಿಗೆ ಭೇಟಿ ನೀಡಲಿ ಅಥವಾ ಗುರುತು ಪರಿಚಯವಿಲ್ಲದ ಊರಾಗಲಿ, ಗೂಗಲ್ ಮ್ಯಾಪ್ ಇದ್ದರೆ ಯಾವ ಜಾಗಕ್ಕೆ ಬೇಕಾದರೂ ತಲುಪಬಹುದು.

1 / 8
ಆದರೆ ಒಂದು ವೇಳೆ ಬಳಕೆದಾರನ ಬಳಿ ಮೊಬೈಲ್ ಡಾಟಾ ಖಾಲಿಯಾಗಿದ್ದರೆ ಅಥವಾ ಸರಿಯಾದ ನೆಟ್ ವರ್ಕ್ ಲಭ್ಯವಿಲ್ಲದಿದ್ದರೆ ತೊಂದರೆಯಾಗುತ್ತದೆ. ಆದರೆ ಇಂಟರ್‌ನೆಟ್‌ ಇಲ್ಲ ಎಂದು ಬೇಸರಿಸಬೇಡಿ, ಇಂಟರ್‌ನೆಟ್ ಇಲ್ಲದೆಯೂ ಗೂಗಲ್ ಮ್ಯಾಪ್‌ ಬಳಸಬಹುದು. ಅದು ಹೇಗೆಂದು ತಿಳಿಯಲು ಈ ಸ್ಟೋರಿಯನ್ನು ಓದಿ.

2 / 8
ಗೂಗಲ್ ಮ್ಯಾಪ್ ಆಫ್ ಲೈನ್ ಫೀಚರ್ ಸಹಾಯದಿಂದಾಗಿ ನೀವು ಗೂಗಲ್ ಮ್ಯಾಪ್ ಅನ್ನು ಆಫ್ ಲೈನ್ ನಲ್ಲಿ ಬಳಸಬಹುದು. ಒಮ್ಮೆ ನೀವು ಮ್ಯಾಪ್ ಡೌನ್ ಲೋಡ್ ಮಾಡಿದ ನಂತರ ನೀವು ಅಂತರ್ಜಾಲದ ಸಹಾಯವಿಲ್ಲದೆ ದಾರಿಯ ಹುಡುಕಾಟ ನಡೆಸಬಹುದು ಮತ್ತು ಆಫ್ ಲೈನ್​​ನಲ್ಲಿ ಇದನ್ನು ಬಳಸಬಹುದು.

3 / 8
ಇದಕ್ಕಾಗಿ ನೀವು ನಿಮ್ಮ ಆಂಡ್ರಾಯ್ಡ್ ಡಿವೈಸ್​​ನಲ್ಲಿ ಗೂಗಲ್ ಮ್ಯಾಪ್ ಆಪ್ ಅನ್ನು ತೆರೆಯಿರಿ. ನೀವು ತಲುಪಬೇಕಿರುವ ಸ್ಥಳವನ್ನು ಹುಡುಕಾಡಿ. ಡೈರೆಕ್ಷನ್ ಅನ್ನು ಟ್ಯಾಪ್ ಮಾಡಿ. ಅದು ನಿಮ್ಮ ಸ್ಕ್ರೀನಿನ ಕೆಳಭಾಗದ ಎಡದಲ್ಲಿರುತ್ತದೆ.

4 / 8
ನೀವು ಯಾವ ರೀತಿ ಪ್ರಯಾಣ ಬೆಳೆಸಲು ಇಚ್ಛಿಸುತ್ತೀರಿ ಅದನ್ನು ಆಯ್ಕೆ ಮಾಡಿ. ನಂತರ ಬಿಳಿ ಬಾರ್ ಅನ್ನು ಟ್ಯಾಪ್ ಮಾಡಿ. ಇದು ಸ್ಕ್ರೀನಿನ ಕೆಳಭಾಗದಲ್ಲಿರುತ್ತದೆ. ಇದೀಗ ಸೇವ್ ಆಫ್ ಲೈನ್ ಅನ್ನು ಟ್ಯಾಪ್ ಮಾಡಿದರೆ ಆಯಿತು.

5 / 8
ಇನ್ನು ಗೂಗಲ್ ತನ್ನ ಮ್ಯಾಪ್ ಬಳಕೆದಾರರಿಗೆ ತಮ್ಮ ಮನೆಯ ನಿಖರ ವಿಳಾಸಗಳನ್ನು ಉಳಿಸಲು ಮತ್ತು ಹಂಚಿಕೊಳ್ಳಲು ಅನುವು ಮಾಡಿಕೊಡುವಂತಹ ವೈಶಿಷ್ಟ್ಯವನ್ನು ಕೂಡ ನೀಡಿದೆ. ಇದರಿಂದ ತಮ್ಮ ಮನೆಯ ವಿಳಾಸಗಳನ್ನು ಸೇವ್ ಮಾಡುವಾಗ ಮತ್ತು ಶೇರ್ ಮಾಡುವಾಗ ‘ಪ್ಲಸ್ ಕೋಡ್​ಗಳನ್ನು’ ಸಾಮಾನ್ಯ ಬಳಕೆದಾರರು ಬಳಸಲು ಅನುಮತಿಸುತ್ತದೆ.

6 / 8
ಈ ಪ್ಲಸ್ ಕೋಡ್​ಗಳ ಮೂಲಕ ನೀವು ನಿಮ್ಮ ಮನೆಯ ವಿಳಾಶಕ್ಕೆ ಕೋಡ್ ಅನ್ನು ಸೆಟ್ ಮಾಡಬಹುದಾಗಿದೆ. ಪ್ಲಸ್ ಕೋಡ್​​ಗಳು ಉಚಿತ ಡಿಜಿಟಲ್ ವಿಳಾಸಗಳಾಗಿವೆ. ಅದು ಭೂಮಿಯ ಮೇಲಿನ ಯಾವುದೇ ಸ್ಥಳಕ್ಕೆ ಸರಳ ಮತ್ತು ನಿಖರವಾದ ವಿಳಾಸಗಳನ್ನು ಒದಗಿಸುತ್ತದೆ. ಮಾತ್ರವಲ್ಲದೆ ನಿಖರವಾದ ಔಪಚಾರಿಕ ವಿಳಾಸಗಳನ್ನು ಹೊಂದಿರದ ಸ್ಥಳಗಳನ್ನು ಸಹ ಒಳಗೊಂಡಿದೆ.

7 / 8
ನೀವು ನಿರ್ದಿಷ್ಟ ವಿಳಾಸಕ್ಕಾಗಿ ಪಟ್ಟಣ ಅಥವಾ ನಗರಗಳ ಹೆಸರಿನೊಂದಿಗೆ 6 ಅಥವಾ 7 ಅಕ್ಷರಗಳ ಗುಂಪನ್ನು ಸೇರಿಸಬಹುದಾಗಿದೆ. ಇದು ರಸ್ತೆ ಮತ್ತು ಪ್ರದೇಶದ ಹೆಸರುಗಳನ್ನು ಅವಲಂಬಿಸಿಲ್ಲ. ಬದಲಿಗೆ ಅಕ್ಷಾಂಶಗಳು ಮತ್ತು ರೇಖಾಂಶಗಳನ್ನು ಬಳಸಬಹುದಾಗಿದೆ.

8 / 8
Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ

ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು

ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್

ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ

ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ

ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್