Hrithik Roshan: ಹೃತಿಕ್ ರೋಷನ್ ಹುಟ್ಟುಹಬ್ಬ; ಶರ್ಟ್ಲೆಸ್ ಅವತಾರದಲ್ಲಿ ಹೃತಿಕ್ ಫೋಟೋಸ್ ಇಲ್ಲಿವೆ
ಹೃತಿಕ್ ರೋಷನ್ ಅವರು ನಟಿ ಸಬಾ ಆಜಾದ್ ಜತೆ ಡೇಟಿಂಗ್ ಮಾಡುತ್ತಿದ್ದಾರೆ. ಇಂದು ಅವರ ಜತೆ ಬರ್ತ್ಡೇ ಆಚರಿಸಿಕೊಂಡಿದ್ದಾರೆ.
Updated on: Jan 10, 2023 | 9:50 AM
Share

ಹೃತಿಕ್ ರೋಷನ್ ಅವರು ಇಂದು (ಜನವರಿ 10) ಬರ್ತ್ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಹೃತಿಕ್ಗೆ ಫ್ಯಾನ್ಸ್ ಬರ್ತ್ಡೇ ವಿಶ್ ತಿಳಿಸುತ್ತಿದ್ದಾರೆ.

ಹೃತಿಕ್ ರೋಷನ್ ಅವರು ನಟಿ ಸಬಾ ಆಜಾದ್ ಜತೆ ಡೇಟಿಂಗ್ ಮಾಡುತ್ತಿದ್ದಾರೆ. ಇಂದು ಅವರ ಜತೆ ಬರ್ತ್ಡೇ ಆಚರಿಸಿಕೊಂಡಿದ್ದಾರೆ.

ಹೃತಿಕ್ ಅವರು ಫಿಟ್ನೆಸ್ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಜಿಮ್ನಲ್ಲಿ ಸಾಕಷ್ಟು ಸಮಯ ಕಳೆಯುತ್ತಾರೆ. ಅವರು ಹಲವು ಬಾರಿ ಸಿಕ್ಸ್ಪ್ಯಾಕ್ನಲ್ಲಿ ಮಿಂಚಿದ್ದಾರೆ.

ಕಳೆದ ವರ್ಷ ಹೃತಿಕ್ ರೋಷನ್ ನಟನೆಯ ‘ವಿಕ್ರಮ್ ವೇದ’ ಸಿನಿಮಾ ತೆರೆಗೆ ಬಂತು. ಈ ಚಿತ್ರ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ.

ಈಗ ಹೃತಿಕ್ ‘ಫೈಟರ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ನಡೆಯುತ್ತಿವೆ. 2024ರಲ್ಲಿ ಚಿತ್ರ ರಿಲೀಸ್ ಆಗಲಿದೆ.
Related Photo Gallery
2026 ರಲ್ಲಿ ನಿಮ್ಮ ಕನಸಿನ ಕೆಲಸ ಪಡೆಯಲು,ಈ ಕೌಶಲ್ಯಗಳನ್ನು ಕರಗತ ಮಾಡಿಕೊಳ್ಳಿ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಾಲಿವುಡ್ ವೇದಿಕೆಯಲ್ಲಿ ತುಳು ಸಿನಿಮಾವನ್ನು ಕೊಂಡಾಡಿದ ಸುನಿಲ್ ಶೆಟ್ಟಿ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ದೇವರನ್ನು ನಂಬದ ಜಾವೇದ್ ಅಖ್ತರ್ ಈಗ ನಮಾಜ್ ಶುರು ಮಾಡಿದ್ರಾ? ಬೀಳಲಿದೆ ಕೇಸ್
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್ಮ್ಯಾನ್




