ಬಾಲಿವುಡ್ ಸೆಲೆಬ್ರಿಟಿ ಮನೆಯಲ್ಲಿ ದೀಪಾವಳಿ ಸಂಭ್ರಮ; ಇಲ್ಲಿವೆ ಫೋಟೋ
ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಬಾಲಿವುಡ್ ಸೆಲೆಬ್ರಿಟಗಳೂ ಕೂಡ ಹಬ್ಬ ಆಚರಿಸುತ್ತಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.
Updated on: Nov 05, 2021 | 2:46 PM
Share

ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಬಾಲಿವುಡ್ ಸೆಲೆಬ್ರಿಟಗಳೂ ಕೂಡ ಹಬ್ಬ ಆಚರಿಸುತ್ತಿದ್ದಾರೆ.

ತಂದೆ ಬೋನಿ ಕಪೂರ್ ಜತೆ ಸೇರಿ ಜಾನ್ವೀ ಕಪೂರ್ ಹಬ್ಬ ಆಚರಿಸಿದ್ದಾರೆ.

ಫರ್ಹಾನ್ ಅಖ್ತರ್ ಮನೆಯಲ್ಲೂ ದೀಪಾವಳಿ ಹಬ್ಬದ ಸಂಭ್ರಮ ಜೋರಾಗಿದೆ. ಈ ಫೋಟೋವನ್ನು ಕೆಲವರು ಟ್ರೋಲ್ ಮಾಡಿದ್ದಾರೆ.

ಹೃತಿಕ್ ರೋಶನ್ ಕೂಡ ಕುಟುಂಬದ ಜತೆ ಹಬ್ಬದ ಸಂಭ್ರಮದಲ್ಲಿ ಮಿಂದೆದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕರೀನಾ ಕಪೂರ್ ಅವರು ಸೈಫ್ ಅಲಿ ಖಾನ್ ಜತೆ ಹಬ್ಬವನ್ನು ಆಚರಿಸಿದ್ದಾರೆ.

ಅರ್ಜುನ್ ಕಪೂರ್ ಪ್ರಿಯತಮೆ ಮಲೈಕಾ ಅರೋರಾ ಟ್ರೆಡೀಷನಲ್ ಆಗಿ ಕಾಣಿಸಿಕೊಂಡಿದ್ದಾರೆ.

ಅಮೆರಿಕದಲ್ಲಿ ಸೆಟಲ್ ಆಗಿರುವ ಪ್ರಿಯಾಂಕಾ ಚೋಪ್ರಾ ಪತಿ ನಿಕ್ ಜೋನಸ್ ಜತೆ ಸೇರಿಕೊಂಡು ಹಬ್ಬವನ್ನು ಆಚರಣೆ ಮಾಡಿದ್ದಾರೆ.

Web contact
TV9 Kannada
Read More
Related Photo Gallery
ಇಂಧನ ಉಳಿಸಲು ಒಂದೇ ಕಾರಿನಲ್ಲಿ ಸಂಪುಟ ಸಭೆಗೆ ತೆರಳಿದ ಕೇಂದ್ರ ಸಚಿವರು
ಲೈಂಗಿಕ ಕಿರುಕುಳದ ಸುಳ್ಳು ಕೇಸ್ ಹಾಕಿದ್ದ ಶಿಲ್ಪಾ ಶಿಂಧೆ ಬಂಧನಕ್ಕೆ ಒತ್ತಾಯ
ನಾಯಕತ್ವದ ಜೊತೆಗೆ ಟಿ20 ತಂಡದಿಂದಲೂ ಸೂರ್ಯಕುಮಾರ್ಗೆ ಗೇಟ್ಪಾಸ್
ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ: ಹರಿಪ್ರಾಸದ್ ಒಂದೇ ದಿನ ಡಬಲ್ ಧಮಾಕ!
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್ ಗುಡ್ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್ ಗುಡ್ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ



