ಐಷಾರಾಮಿ ಕಾರು ಬಿಟ್ಟು ಮೆಟ್ರೋ ಏರಿದ ಹೃತಿಕ್; ಇದು ಪಬ್ಲಿಸಿಟಿ ಸ್ಟಂಟ್ ಅಲ್ಲ

ಹೃತಿಕ್ ರೋಷನ್ ಬಾಲಿವುಡ್​ನ ಬೇಡಿಕೆಯ ನಟ. ಅವರು ಸದಾ ಓಡಾಡೋದು ಐಷಾರಾಮಿ ಕಾರುಗಳಲ್ಲೇ. ಆದರೆ, ಅವರು ಇತ್ತೀಚೆಗೆ ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

|

Updated on: Oct 14, 2023 | 10:25 AM

ದೇಶದ ಹಲವು ಪ್ರಮುಖ ನಗರಗಳಲ್ಲಿ ಟ್ರಾಫಿಕ್ ಸಮಸ್ಯೆ ಇದೆ. ಇದನ್ನು ಹೋಗಲಾಡಿಸಲು ಪ್ರಯತ್ನಿಸಿದರೂ ಅದು ಸಾಧ್ಯವಾಗಿಲ್ಲ. ಈ ಕಾರಣಕ್ಕೆ ಸಾರ್ವಜನಿಕ ಸಾರಿಗೆ ಬಳಸಲು ಸರ್ಕಾರ ಕೋರುತ್ತಲೇ ಬಂದಿದೆ. ಈಗ ಹೃತಿಕ್ ರೋಷನ್ ಮುಂಬೈನಲ್ಲಿ ಕಾರು ಬಿಟ್ಟು ಮೆಟ್ರೋ ಏರಿದ್ದಾರೆ.

1 / 5
ಹೃತಿಕ್ ರೋಷನ್ ಬಾಲಿವುಡ್​ನ ಬೇಡಿಕೆಯ ನಟ. ಅವರು ಸದಾ ಓಡಾಡೋದು ಐಷಾರಾಮಿ ಕಾರುಗಳಲ್ಲೇ. ಆದರೆ, ಅವರು ಇತ್ತೀಚೆಗೆ ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಹೃತಿಕ್ ರೋಷನ್ ಬಾಲಿವುಡ್​ನ ಬೇಡಿಕೆಯ ನಟ. ಅವರು ಸದಾ ಓಡಾಡೋದು ಐಷಾರಾಮಿ ಕಾರುಗಳಲ್ಲೇ. ಆದರೆ, ಅವರು ಇತ್ತೀಚೆಗೆ ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಹೃತಿಕ್ ಅವರು ‘ಫೈಟರ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಆ್ಯಕ್ಷನ್ ದೃಶ್ಯ ಶೂಟ್ ಮಾಡಬೇಕಿತ್ತು. ಕಾರಿನಲ್ಲಿ ತೆರಳಿದರೆ ಹೆಚ್ಚಿನ ಸಮಯ ಬೇಕಾಗುತ್ತದೆ ಎಂದು ಅರಿತ ಅವರು ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದಾರೆ.

3 / 5
ಮೆಟ್ರೋದಲ್ಲಿ ಪ್ರಯಾಣಿಸಿದ ಅನುಭವವನ್ನು ಅವರು ಹಂಚಿಕೊಂಡಿದ್ದಾರೆ. ಮೆಟ್ರೋ ಪ್ರಯಾಣದಿಂದ ಸಮಯ ಉಳಿತಾಯ ಆಗುತ್ತದೆ ಎಂದು ಅವರು ಬರೆದುಕೊಂಡಿದ್ದಾರೆ. ‘ಅವರು ನನಗೆ ಕೊಟ್ಟ ಪ್ರೀತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

4 / 5
ಹೃತಿಕ್ ರೋಷನ್ ಅವರನ್ನು ನೋಡಿ ಅನೇಕರು ಎಗ್ಸೈಟ್ ಆಗಿದ್ದಾರೆ. ಅವರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ.  

5 / 5
Follow us