AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HS Prannoy: ಸೆಮಿಫೈನಲ್​ನಲ್ಲಿ ಸೋತು ಕಂಚಿಗೆ ಕೊರಳೊಡ್ಡಿದ ಎಚ್​ಎಸ್ ಪ್ರಣಯ್

BWF World Championships 2023: BWF ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಪುರುಷರ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ಭಾರತದ ಆಟಗಾರ ಎಚ್‌ಎಸ್ ಪ್ರಣಯ್ ಹಿನ್ನಡೆ ಅನುಭವಿಸಿದ್ದಾರೆ. ಆಗಸ್ಟ್ 26ರ ಶನಿವಾರ ನಡೆದ ಈ ಪಂದ್ಯದಲ್ಲಿ ಥಾಯ್ಲೆಂಡ್​ನ ಕುನ್ಲವುಟ್ ವಿಟಿಡ್ಸರ್ನ್ ವಿರುದ್ಧ ಸೋತ ಪ್ರಣಯ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.

ಪೃಥ್ವಿಶಂಕರ
|

Updated on: Aug 27, 2023 | 9:48 AM

Share
BWF ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಪುರುಷರ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ಭಾರತದ ಆಟಗಾರ ಎಚ್‌ಎಸ್ ಪ್ರಣಯ್ ಹಿನ್ನಡೆ ಅನುಭವಿಸಿದ್ದಾರೆ. ಆಗಸ್ಟ್ 26ರ ಶನಿವಾರ ನಡೆದ ಈ ಪಂದ್ಯದಲ್ಲಿ ಥಾಯ್ಲೆಂಡ್​ನ ಕುನ್ಲವುಟ್ ವಿಟಿಡ್ಸರ್ನ್ ವಿರುದ್ಧ ಸೋತ ಪ್ರಣಯ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.

1 / 6
ಈ ಮೂಲಕ BWF ವಿಶ್ವ ಚಾಂಪಿಯನ್‌ಶಿಪ್ 2023ರಲ್ಲಿ ಚಿನ್ನದ ಪದಕ ಗೆಲ್ಲುವ ಎಚ್‌ಎಸ್ ಪ್ರಣಯ್ ಅವರ ಕನಸು ಭಗ್ನಗೊಂಡಿದೆ. ಸೆಮಿಫೈನಲ್​ನಲ್ಲಿ ಪ್ರಣಯ್ ವಿರುದ್ಧ ಉತ್ತಮ ಪ್ರದರ್ಶನ ನೀಡಿದ ಮೂರು ಬಾರಿಯ ಮಾಜಿ ವಿಶ್ವ ಜೂನಿಯರ್ ಚಾಂಪಿಯನ್ ಕುನ್ಲವುಟ್ ವಿಟಿಡ್ಸರ್ನ್ 18-21, 21-13, 21-14 ರಲ್ಲಿ ಗೆದ್ದು ಫೈನಲ್ ಪ್ರವೇಶಿಸಿದರು.

2 / 6
ಈ ಸೋಲಿನ ನಡುವೆಯೂ ಭಾರತದ ಪರ ದಾಖಲೆ ಬರೆದ ಪ್ರಣಯ್, ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ 5ನೇ ಭಾರತೀಯ ಪುರುಷರ ಸಿಂಗಲ್ಸ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

3 / 6
ಈ ಅನುಕ್ರಮದಲ್ಲಿ ಪದಕಗಳ ಬೇಟೆಯಲ್ಲಿ ಭಾರತ ನಿರ್ವಿವಾದ ದಾಖಲೆ ಬರೆದಿದೆ. ಪ್ರಣಯ್​ಗಿಂತ ಮೊದಲು, ಪುರುಷರ ಸಿಂಗಲ್ಸ್‌ನಲ್ಲಿ ಕಿಡಂಬಿ ಶ್ರೀಕಾಂತ್ (ಬೆಳ್ಳಿ), ಲಕ್ಷ್ಯ ಸೇನ್ (ಕಂಚಿನ), ಬಿಸಾಯಿ ಪ್ರಣೀತ್ (ಕಂಚಿನ) ಮತ್ತು ಪ್ರಕಾಶ್ ಪಡುಕೋಣೆ (ಕಂಚಿನ) ಪದಕ ಗೆದ್ದಿದ್ದರು.

4 / 6
ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಒಂದು ಚಿನ್ನ (2019) ಸೇರಿದಂತೆ 5 ಸಿಂಗಲ್ಸ್ ಪದಕಗಳನ್ನು ಗೆದ್ದಿದ್ದಾರೆ. ಸೈನಾ ನೆಹ್ವಾಲ್ (ಬೆಳ್ಳಿ, ಕಂಚು) ಎರಡು ಪದಕ ಗೆದ್ದರೆ, ಮಹಿಳೆಯರ ಡಬಲ್ಸ್ ಜೋಡಿ ಜ್ವಾಲಾ ಗುಟ್ಟಾ ಮತ್ತು ಅಶ್ವಿನಿ ಪೊನ್ನಪ್ಪ 2011ರಲ್ಲಿ ಕಂಚಿನ ಪದಕ ಗೆದ್ದಿದ್ದರು.

5 / 6
ಪುರುಷರ ಡಬಲ್ಸ್ ವಿಭಾಗದಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ 2022ರಲ್ಲಿ ಕಂಚಿನ ಪದಕ ಗೆದ್ದಿತ್ತು.

6 / 6
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ

ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ

ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ

ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ

ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್