AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddeshwara Swamiji: ಶತಮಾನದ ಸಂತ ಸಿದ್ದೇಶ್ವರ ಸ್ವಾಮೀಜಿಗೆ ರಂಗೋಲಿ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ

ಶತಮಾನದ ಸಂತನಿಗೆ ಅದೆಷ್ಟೋ ಜನರು ವಿವಿಧ ರೀತಿಯಲ್ಲಿ ಕಂಬನಿ ಮೀಡಿದು ಶ್ರದ್ಧಾಂಜಲಿ ಅರ್ಪಣೆ ಮಾಡಿದ್ದಾರೆ. ಹುಬ್ಬಳ್ಳಿಯ ಕಲಾವಿದನೊಬ್ಬ ತನ್ನ ಕಲೆಯ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಣೆ ಮಾಡಿದ್ದಾನೆ.

TV9 Web
| Edited By: ಆಯೇಷಾ ಬಾನು|

Updated on: Jan 04, 2023 | 3:42 PM

Share
ಅಗಲಿದ ಆಧ್ಯಾತ್ಮದ ಜೀವ ವಿಜಯಪುರದ ಸಿದ್ದೇಶ್ವರ ಶ್ರೀಗಳಿಗೆ ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಸಂತಾಪ ವ್ಯಕ್ತವಾಗುತ್ತಿದೆ. ಶತಮಾನದ ಸಂತನಿಗೆ ಅದೆಷ್ಟೋ ಜನರು ವಿವಿಧ ರೀತಿಯಲ್ಲಿ ಕಂಬನಿ ಮಿಡಿದು ಶ್ರದ್ಧಾಂಜಲಿ ಅರ್ಪಣೆ ಮಾಡಿದ್ದಾರೆ.

Hubli Artist rangoli Tribute to vijayapura Siddeshwara Swamiji

1 / 5
ಹುಬ್ಬಳ್ಳಿಯ ಕಲಾವಿದನೊಬ್ಬ ತನ್ನ ಕಲೆಯ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಣೆ ಮಾಡಿದ್ದಾರೆ. ಹುಬ್ಬಳ್ಳಿಯ ದಿನೇಶ ಚಿಲ್ಲಾಳ ಎಂಬ ಕಲಾವಿದ ರಂಗೋಲಿಯಲ್ಲಿ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರ ಭಾವಚಿತ್ರವನ್ನು ಚಿತ್ರಿಸುವ ಮೂಲಕ ಶ್ರದ್ಧಾಂಜಲಿ ಅರ್ಪಣೆ ಮಾಡಿರುವುದು ವಿಶೇಷವಾಗಿದೆ‌.

Hubli Artist rangoli Tribute to vijayapura Siddeshwara Swamiji

2 / 5
ಇನ್ನೂ ನಾಡಿನ ಉದ್ದಗಲಕ್ಕೂ ಭಕ್ತರು ತಮ್ಮ ಭಕ್ತಿಯನ್ನು ವಿನೂತನ ಹಾಗೂ ವಿಭಿನ್ನ ರೀತಿಯಲ್ಲಿ ಪ್ರಸ್ತುತ ಪಡಿಸಿದ್ದು, ದಿನೇಶ ಚಿಲ್ಲಾಳ ಅವರ ಕಾರ್ಯಕ್ಕೆ ಎಲ್ಲೆಡೆಯೂ ಪ್ರಶಂಸೆ ವ್ಯಕ್ತವಾಗಿದೆ.

Hubli Artist rangoli Tribute to vijayapura Siddeshwara Swamiji

3 / 5
ಜನವರಿ 02ರ ವೈಕುಂಟ ಏಕಾದಶಿಯಂದು ಸಾಯಂಕಾಲ 6 ಗಂಟೆ 05 ನಿಮಿಷಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಶಿವೈಕ್ಯರಾಗಿದ್ದಾರೆ. ವಿಜಯಪುರದ ಜ್ಞಾನಯೋಗಾಶ್ರಮದ ಆವರಣದಲ್ಲಿ ಪರಮಪೂಜ್ಯ ಶ್ರೀಗಳ ಅಂತ್ಯಕ್ರಿಯೆಯನ್ನು ಜನವರಿ 03ರಂದು ನೆರವೇರಿಸಲಾಗಿದೆ.

Hubli Artist rangoli Tribute to vijayapura Siddeshwara Swamiji

4 / 5
ವಿಜಯಪುರದ ಸೈನಿಕಶಾಲೆಯಲ್ಲಿ ಶ್ರೀಗಳ ಅಂತಿಮದರ್ಶನ ಪಡೆಯೋಕೆ 15 ಲಕ್ಷಕ್ಕೂ ಹೆಚ್ಚು ಜನ ಆಗಮಿಸಿದ್ರು . ಹಿರಿಯರು, ಮಕ್ಕಳು, ಮಹಿಳೆಯರು ಶ್ರೀಗಳ ದರ್ಶನ ಪಡೆದ್ರು.

Hubli Artist rangoli Tribute to vijayapura Siddeshwara Swamiji

5 / 5
TV9 Web
TV9 Web

TV9 Kannada

Read More
Follow Us
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್