ಕರ್ನಾಟಕದಲ್ಲೇ ಅತ್ಯಂತ ಎತ್ತರವಾದ ಗಣೇಶ ಮೂರ್ತಿ ಹುಬ್ಬಳ್ಳಿ ಕಾ ಮಹಾರಾಜ
ಹುಬ್ಬಳ್ಳಿಯ ಗಣೇಶೋತ್ಸವ ಕರ್ನಾಟಕದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದೆ. ಹುಬ್ಬಳ್ಳಿಯ ಎರಡು ಕಡೆ ರಾಜ್ಯದಲ್ಲೇ ಅತ್ಯಂತ ಎತ್ತರವಾದ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗುತ್ತದೆ. ದಾಜೀಬಾನಪೇಟ, ಮರಾಠಾಗಲ್ಲಿಯಲ್ಲಿ 21 ಅಡಿಗೂ ಎತ್ತರವಾದ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗಿದೆ.