Hogenakkal Falls: ಮೈತುಂಬಿ ಹರಿಯುತ್ತಿದೆ ಪ್ರಸಿದ್ಧ ಹೊಗೆನಕಲ್ ಜಲಪಾತ, ಕಣ್ಣಿಗೆ ಹಬ್ಬ
ಚಾಮರಾಜನಗರ: ರಾಜ್ಯದ ಹಲವು ಕಡೆ ಭಾರಿ ಮಳೆಯಾಗಿದ್ದು ಜಲಪಾತಗಳೆಲ್ಲ ತುಂಬಿ ಹರಿಯುತ್ತಿವೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಹೊಗೆನಕಲ್ ಜಲಪಾತ ಕೂಡ ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಆದ್ರೆ ಭಾರೀ ಪ್ರಮಾಣದ ನೀರು ಕಾವೇರಿ ನದಿಗೆ ಬಿಟ್ಟ ಪರಿಣಾಮ ಪ್ರವಾಸೋದ್ಯಮ ಚಟುವಟಿಕೆ ಬಂದ್ ಆಗಿದೆ.
Updated on:Jul 13, 2022 | 10:57 PM
Share

huge influx hogenakkal falls beauty chamarajanagar

ಭೋರ್ಗರೆವ ಹೊಗೇನಕಲ್ ಜಲಪಾತವನ್ನು ನೋಡುವುದೇ ಕಣ್ಣಿಗೆ ಹಬ್ಬ. ಬಂಡೆಗಳ ನಡುವೆ ಧುಮ್ಮಿಕ್ಕಿ ಹರಿಯುವ ನೀರು ಮನಸ್ಸಿಗೆ ಉಲ್ಲಾಸ ನೀಡುತ್ತದೆ.

‘ಹೊಗೆ’ ಎಂದರೆ ಹೊಗೆ ಮತ್ತು ‘ಕಲ್ಲು’ ಎಂದರೆ ಕನ್ನಡದಲ್ಲಿ ಬಂಡೆ. ಹೊಗೆನಕ್ಕಲ್ ಎಂದರೆ ಬಂಡೆಗಳ ಮೇಲೆ ಹೊಗೆ ಎಂದರ್ಥ, ಕಾವೇರಿ ನದಿ ಕರ್ನಾಟಕದಿಂದ ತಮಿಳುನಾಡಿಗೆ ಪ್ರವೇಶಿಸುತ್ತಿದ್ದಂತೆ ಬಂಡೆಗಳ ಮೇಲೆ ಸಾಕಷ್ಟು ನೀರು ಬೀಳುವಾಗ ಅದು ಹೇಗೆ ಕಾಣುತ್ತದೆ. ಈ ಜಲಪಾತ ನೋಡುವುದೇ ವಿಸ್ಮಯ. ಒಮ್ಮೆಯಾದ್ರು ಹೊಗೆನಕ್ಕಲ್ ನೋಡಲೇ ಬೇಕು.

ಕಾವೇರಿ ನದಿಗೆ ಒಂದು ಲಕ್ಷ ಕ್ಯೂಸೆಕ್ ನೀರು ಬಿಟ್ಟ ಹಿನ್ನೆಲೆಯಲ್ಲಿ ಹೊಗೆನಕಲ್ ಜಲಪಾತ ಬೋರ್ಗರೆಯುತ್ತಿದೆ. ಅಪಾಯ ಮಟ್ಟ ಮೀರಿ ಹರಿಯುತ್ತಿರುವುದರಿಂದ ಪ್ರವಾಸೋದ್ಯಮ ಚಟುವಟಿಕೆ ಬಂದ್ ಮಾಡಲಾಗಿದೆ. ತೆಪ್ಪ ವಿಹಾರ ಕೂಡ ಬಂದ್ ಮಾಡಲಾಗಿದೆ. ಸದ್ಯ ದೂರದಿಂದ ನಿಂತು ವೀಕ್ಷಣೆಗಷ್ಟೆ ಅವಕಾಶ.
Published On - 10:57 pm, Wed, 13 July 22
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
