ದೇವರಾಯನ ಮನೆಯ ಹೊರ ಆವರಣದಲ್ಲಿ ಅಡಗಿ ಕುಳಿತಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ
ಮನೆಯ ಹೊರ ಆವರಣದಲ್ಲಿ ಅಡಗಿ ಕುಳಿತಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೆಂದಗೆ ಗ್ರಾಮದಲ್ಲಿ ನಡೆದಿದೆ.
Updated on: May 16, 2023 | 5:12 PM
Share

ಮನೆಯ ಹೊರ ಆವರಣದಲ್ಲಿ ಅಡಗಿ ಕುಳಿತಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೆಂದಗೆ ಗ್ರಾಮದಲ್ಲಿ ನಡೆದಿದೆ.

ಕೆಂದಗೆ ಗ್ರಾಮದ ದೇವರಾಯ ಗೌಡ ಅವರ ಮನೆ ಆವರಣದಲ್ಲಿ ಈ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ.

ಸುಮಾರು 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಇದಾಗಿದೆ.

ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಮಹೇಶ ನಾಯ್ಕ ಅವರು ರಕ್ಷಣೆ ಮಾಡುತ್ತಿರುವ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದೆ.

ಕಾಳಿಂಗ ಸರ್ಪವನ್ನ ರಕ್ಷಣೆ ಮಾಡಿದ ಮಹೇಶ ನಾಯ್ಕ ಅವರು ಅರಣ್ಯ ಸಿಬ್ಬಂದಿ ಸಮ್ಮುಖದಲ್ಲಿ ಕಾಡಿಗೆ ಬಿಟ್ಟುಬಂದಿದ್ದಾರೆ. ಅಂಕೋಲ ಅರಣ್ಯ ವ್ಯಾಪ್ತಿಯಲ್ಲಿ ಸಾವಿಗೆ ನೀರು ಕುಡಿಸಿದ ನಂತರ ಕಾಡಿಗೆ ಬಿಡಲಾಗಿದೆ.
Related Photo Gallery
ಐಪಿಎಲ್ನಲ್ಲೂ ಕಾರ್ಯನಿರ್ವಹಿಸಿ, ನಮ್ಮೊಂದಿಗೂ ಕೈ ಜೋಡಿಸಿ: ECB ಬಿಗ್ ಆಫರ್
ದೀಪಿಕಾ ನನಗೆ ಪ್ರಪೋಸ್ ಮಾಡಿದ್ರು ಎಂದು ಹೇಳಿ ಈಗ ಉಲ್ಟಾ ಹೊಡೆದ ನಟ
ಶನಿ ವಕ್ರ ಚಲನೆ; ಜುಲೈ 27 ರಿಂದ ಈ 2 ರಾಶಿಗೆ ಶುರುವಾಗಲಿದೆ ಕಷ್ಟದ ಕಾಲ
ಪಾಲಕರೇ ಗಮನಿಸಿ: ಮಕ್ಕಳಲ್ಲಿ ಹೆಚ್ಚುತ್ತಿದೆ 'ಕೈ, ಕಾಲು, ಬಾಯಿ' ಸೋಂಕು!
ಫ್ರಾನ್ಸ್ vs ಸ್ಪೇನ್ ಅಲ್ಲ, ರಿಯಲ್ ಮ್ಯಾಡ್ರಿಡ್ vs ಬಾರ್ಸಿಲೋನಾ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ



