AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಐ ಆ್ಯಮ್ ಸಾರಿ ಮತ್ತೆ ಬನ್ನಿ ಪ್ರೀತ್ಸೋಣ’ ಎಂದಿದ್ದ ಕರೀಷ್ಮಾಗೆ ಮದುವೆ; ಇಲ್ಲಿವೆ ಫೋಟೋಗಳು

ಕೆಲ ವರ್ಷಗಳ ಹಿಂದೆ ಪಾರ್ಟಿ ಒಂದರಲ್ಲಿ ವರುಣ್​ ಹಾಗೂ ಕರೀಷ್ಮಾ ಭೇಟಿ ಆಗಿದ್ದರು. ಆ ಬಳಿಕ ಇವರ ನಡುವೆ ಫ್ರೆಂಡ್​ಶಿಪ್​ ಬೆಳೆದಿತ್ತು. ಅದು ಪ್ರೀತಿಗೆ ತಿರುಗಿ ಈಗ ಇಬ್ಬರೂ ದಂಪತಿಗಳಾಗಿದ್ದಾರೆ.

TV9 Web
| Edited By: |

Updated on: Feb 05, 2022 | 9:15 PM

Share
ಕನ್ನಡ ಸಿನಿಮಾ ಹಾಗೂ ಹಿಂದಿ ಕಿರುತೆರೆಯಲ್ಲಿ ನಟಿಸಿದ್ದ ಕರೀಷ್ಮಾ ತನ್ನಾ ಅವರು ಪ್ರಿಯಕರ ವರುಣ್​ ಬಂಗೇರಾ (Varun Bangera) ಜತೆಗೆ ಇಂದು (ಫೆಬ್ರವರಿ 5) ಹಸೆಮಣೆ ಏರಿದ್ದಾರೆ. ಆಪ್ತರು ಹಾಗೂ ಕುಟುಂಬ ವರ್ಗದವರ ಸಮ್ಮುಖದಲ್ಲಿ ಈ ಮದುವೆ ನೆರವೇರಿದೆ.

1 / 6
ಕರೀಷ್ಮಾ ಅವರು ಲೆಹಂಗಾದಲ್ಲಿ ತುಂಬಾನೇ ಬ್ಯೂಟಿಫುಲ್​ ಆಗಿ ಕಾಣಿಸುತ್ತಿದ್ದರು. ಸದ್ಯ, ಮದುವೆ ಫೋಟೋಗಳು ಹಾಗೂ ವಿಡಿಯೋಗಳು ಸಾಕಷ್ಟು ವೈರಲ್​ ಆಗುತ್ತಿವೆ. ಅವರಿಗೆ ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ.

2 / 6
ಇಂದು ಸಂಜೆ ವೇಳೆಗೆ ಕರೀಷ್ಮಾ ಹಾಗೂ ವರುಣ್​ ಮದುವೆ ನೆರವೇರಿದೆ. ವರುಣ್​ ಅವರು ಕರೀಷ್ಮಾ ಹಣೆಗೆ ಕುಂಕುಮ ಇಡುತ್ತಿರುವ ಫೋಟೋ ವೈರಲ್​ ಆಗಿದೆ. ಕರೀಷ್ಮಾ ಅವರು ಯಾವುದೇ ಫೋಟೋಗಳನ್ನು ಹಂಚಿಕೊಂಡಿಲ್ಲ.

3 / 6
ಮದುವೆಯಲ್ಲಿ ಪಾಲ್ಗೊಂಡ ಅವರ ಆಪ್ತರು ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅಭಿಮಾನಿಗಳ ವಲಯದಲ್ಲೂ ಇದು ವೈರಲ್​ ಆಗುತ್ತಿದೆ.

4 / 6
ಗುರುವಾರದಿಂದಲೇ ಕರೀಷ್ಮಾ ಹಾಗೂ ವರುಣ್​ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿತ್ತು. ಈ ಬಗ್ಗೆ ಕರೀಷ್ಮಾ ಅಪ್​ಡೇಟ್​ ನೀಡುತ್ತಲೇ ಬಂದಿದ್ದರು. ಗುರುವಾರ ಹಳದಿ ಕಾರ್ಯಕ್ರಮಗಳು ಜೋರಾಗಿ ನಡೆದಿತ್ತು. ಆ ಬಳಿಕ ಮೆಹಂದಿ ಕಾರ್ಯಕ್ರಮ ಕೂಡ ಅದ್ದೂರಿಯಾಗಿ ನಡೆದಿತ್ತು.

5 / 6
2001ರಲ್ಲೇ ಕರೀಷ್ಮಾ ಕಿರುತೆರೆ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ಹಲವು ಸೀರಿಯಲ್​ಗಳಲ್ಲಿ ಅವರು ನಟಿಸಿದರು. ಈ ಮಧ್ಯೆ ಸಿನಿಮಾ ರಂಗದಲ್ಲೂ ಅವರಿಗೆ ಆಫರ್ ಬಂತು. 2005ರಲ್ಲಿ ತೆರೆಗೆ ಬಂದ ‘ದೋಸ್ತಿ: ಫ್ರೆಂಡ್ಸ್​ ಫಾರೆವರ್​’ ಚಿತ್ರದಲ್ಲಿ ನಟಿಸಿದರು. 2011ರಲ್ಲಿ ತೆರೆಗೆ ಬಂದ ಕನ್ನಡದ ‘ಐ ಆ್ಯಮ್​ ಸಾರಿ ಮತ್ತೆ ಬನ್ನಿ ಪ್ರೀತ್ಸೋಣ’ ಚಿತ್ರದಲ್ಲಿ ಪ್ರೇಮ್​ಗೆ ಜತೆಯಾಗಿ ನಟಿಸಿದರು. ರವೀಂದ್ರ ಎಚ್​.ಪಿ. ದಾಸ್​ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳಿದ್ದರು.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ