AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IAS Success Story: ಮೊದಲನೇ ಬಾರಿಗೆ ಯುಪಿಎಸ್​ಸಿ ಪರೀಕ್ಷೆ ಉತ್ತೀರ್ಣ; 22ನೇ ವರ್ಷಕ್ಕೆ ಐಎಎಸ್ ಅಧಿಕಾರಿ

ಯುಪಿಎಸ್​ಸಿ ಪರೀಕ್ಷೆಯನ್ನು ಅತಿ ಕಠಿಣ ಪರೀಕ್ಷೆಗಳಲ್ಲಿ ಒಂದು ಎಂದು ಕರೆಯಲಾಗುತ್ತದೆ. ಈ ಪರೀಕ್ಷೆಗೆ ಹಲವು ಮಂದಿ ಕೋಚಿಂಗ್ ಪಡೆದುಕೊಳ್ಳುತ್ತಾರೆ, ಕೆಲವೇ ಕೆಲವರು ಮಾತ್ರ ಸ್ವಯಂ ಕಲಿಕೆಯಿಂದ ಯುಪಿಎಸ್​ಸಿ ಪರೀಕ್ಷೆ ಬರೆದು ಉತ್ತೀರ್ಣರಾಗುತ್ತಾರೆ,

TV9 Web
| Edited By: |

Updated on: Nov 16, 2021 | 10:42 PM

Share
ಪ್ರತಿ ವರ್ಷ ಲಕ್ಷಾಂತರ ಮಂದಿ ಯುಪಿಎಸ್​ಸಿ ನಾಗರಿಕ ಸೇವಾ ಪರೀಕ್ಷೆಗೆ ಹಾಜರಾಗುತ್ತಾರೆ. ಯುಪಿಎಸ್​ಸಿ ಪರೀಕ್ಷೆಯನ್ನು ಅತಿ ಕಠಿಣ ಪರೀಕ್ಷೆಗಳಲ್ಲಿ ಒಂದು ಎಂದು ಕರೆಯಲಾಗುತ್ತದೆ. ಈ ಪರೀಕ್ಷೆಗೆ ಹಲವು ಮಂದಿ ಕೋಚಿಂಗ್ ಪಡೆದುಕೊಳ್ಳುತ್ತಾರೆ, ಕೆಲವೇ ಕೆಲವರು ಮಾತ್ರ ಸ್ವಯಂ ಕಲಿಕೆಯಿಂದ ಯುಪಿಎಸ್​ಸಿ ಪರೀಕ್ಷೆ ಬರೆದು ಉತ್ತೀರ್ಣರಾಗುತ್ತಾರೆ, ಕೆಲವರಿಗೆ ಪರೀಕ್ಷೆ ಪಾಸ್ ಆಗಲು ವರ್ಷಗಳೇ ತಾಗುವುದು ಇದೆ.

1 / 6
ಕೆಲವೇ ಕೆಲವು ಅಭ್ಯರ್ಥಿಗಳು ಯುಪಿಎಸ್​ಸಿ ಪರೀಕ್ಷೆಯನ್ನು ಮೊದಲನೇ ಬಾರಿಗೆ ಪಾಸ್ ಆಗುತ್ತಾರೆ. ಇಂತಹದೇ ಸಾಧನೆ ಮಾಡಿದವರು ಅನನ್ಯಾ ಸಿಂಗ್. ಐಎಎಸ್ ಪರೀಕ್ಷೆಯಲ್ಲಿ ಮೊದಲನೇ ಬಾರಿಗೆ ತೇರ್ಗಡೆ ಹೊಂದಿರುವ 22 ವರ್ಷದ ಈಕೆಯ ಹೆಸರು ಅನನ್ಯಾ ಸಿಂಗ್. ಪ್ರಯಾಗ್​ರಾಜ್ ನಿವಾಸಿ. ಯುಪಿಎಸ್​ಸಿ ಪರೀಕ್ಷೆ ಬರೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ ಈಕೆ ಒಂದು ಉತ್ತಮ ಉದಾಹರಣೆ.

2 / 6
ಅನನ್ಯಾ ಹೇಳುವಂತೆ ಅವರು ಯುಪಿಎಸ್​ಸಿ ನಾಗರಿಕ ಸೇವಾ ಪರೀಕ್ಷೆಗೆ ಬಹಳ ಯೋಜಿತವಾಗಿ ತಯಾರಾಗಿದ್ದಾರೆ. ಇದೇ ಕಾರಣದಿಂದ ಅವರು ಪರೀಕ್ಷೆಯನ್ನು ಎದುರಿಸಿದ ಮೊದಲನೇ ಸಲವೇ ಪಾಸ್ ಆಗಿದ್ದಾರೆ. ಅಷ್ಟೇ ಅಲ್ಲದೆ, ಭಾರತದಲ್ಲಿ 51ನೇ ರ್ಯಾಂಕ್ ಪಡೆದಿದ್ದಾರೆ. ಶ್ರದ್ಧೆ, ಕಠಿಣ ಪರಿಶ್ರಮದಿಂದ ಪರೀಕ್ಷೆಗೆ ತಯಾರಿ ಮಾಡುವುದರಿಂದ ಇಂತಹ ಪರೀಕ್ಷೆಯನ್ನು ಪಾಸ್ ಆಗಬಹುದು ಎನ್ನುತ್ತಾರೆ ಅನನ್ಯಾ.

3 / 6
ಅನನ್ಯಾ ಅವರಿಗೆ ಬಾಲ್ಯದಿಂದ ಐಎಎಸ್ ಅಧಿಕಾರಿ ಆಗಬೇಕು ಎಂಬ ಕನಸು ಇತ್ತಂತೆ. ಈ ಕಾರಣದಿಂದ ಅವರು ತಮ್ಮ ಪದವಿ ಶಿಕ್ಷಣ ಪೂರೈಸುತ್ತಿರುವಾಗಲೇ ನಾಗರಿಕ ಸೇವಾ ಪರೀಕ್ಷೆ ಎದುರಿಸಲು ತಯಾರಿ ಮಾಡಿಕೊಂಡರು. ಅನನ್ಯಾ ಸಿಂಗ್ 2019ರಲ್ಲಿ ಯುಪಿಎಸ್​ಸಿ ಪರೀಕ್ಷೆ ನೀಡಿದವರಾಗಿದ್ದಾರೆ.

4 / 6
ಯುಪಿಎಸ್​ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಅಥವಾ ಉತ್ತೀರ್ಣ ಆಗಲು ಯೋಜಿತವಾಗಿ ಕಲಿಕೆ ನಡೆಸುವುದು ಅನಿವಾರ್ಯ. ಸಮಯ ಪಟ್ಟಿಯನ್ನು ಹಾಕಿಕೊಂಡು ಅಧ್ಯಯನ ನಡೆಸಬೇಕು. ಪ್ರತಿ ಸಬ್ಜೆಕ್ಟ್​ಗೆ ಕೂಡ ಸರಿಯಾಗಿ ಸಮಯ ಕೊಡಬೇಕು. ಇದೆಲ್ಲದರ ಜೊತೆಗೆ ನಿಮ್ಮ ಶಕ್ತಿ ಮತ್ತು ದೌರ್ಬಲ್ಯಗಳ ಬಗ್ಗೆ ಕೂಡ ಗಮನಹರಿಸಬೇಕು ಎಂದು ಹೇಳುತ್ತಾರೆ ಅನನ್ಯಾ.

5 / 6
ಯುಪಿಎಸ್​ಸಿ ಪರೀಕ್ಷೆ ಎದುರಿಸಲು ಬಯಸುವ ಅಭ್ಯರ್ಥಿಗಳು ಹಳೆಯ ಯುಪಿಎಸ್​ಸಿ ಪರೀಕ್ಷೆ ಪತ್ರಿಕೆಗಳನ್ನು ಕೂಡ ನೋಡಬೇಕು. ಯಾಕೆಂದರೆ ಕೆಲವು ಬಾರಿ ಪ್ರಶ್ನೆಗಳು ಪುನರಾವರ್ತನೆ ಆಗುತ್ತದೆ ಎಂಬುದು ಅನನ್ಯಾ ನೀಡುವ ಸಲಹೆ.

6 / 6
TV9 Web
TV9 Web

TV9 Kannada

Read More
Follow Us
ಮೈಸೂರು ದಸರಾ 2026: ಅಧಿಕೃತ ವೇಳಾಪಟ್ಟಿ ಪ್ರಕಟ, ಸಂಪೂರ್ಣ ವಿವರ ಇಲ್ಲಿದೆ

ದಾವಣಗೆರೆ: ವಸತಿ ಶಾಲೆಯಿಂದ ಮತ್ತೊಬ್ಬ ವಿದ್ಯಾರ್ಥಿ ನಾಪತ್ತೆ

ಟ್ರಕ್-ಟೆಂಪೋ ಡಿಕ್ಕಿಗೆ 7 ಮಂದಿ ಸಾವು, 19 ಜನರಿಗೆ ಗಾಯ

ಎಲ್ಲರ ಮುಖವಾಡವನ್ನು ಇಂಚಿಂಚು ಬಿಚ್ಚಿಟ್ಟ ತಾಂಡವ್; ಎಲ್ಲ ಸ್ಪರ್ಧಿಗಳು ಶಾಕ್

ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ

ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!

ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್

ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ

ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ

ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ