- Kannada News Photo gallery ICC World Cup 2023: Indian Air Force Air Show of India Australia match: Here are the photos
IND vs AUS: ಭಾರತ-ಆಸ್ಟ್ರೇಲಿಯಾ ಪಂದ್ಯಕ್ಕೂ ಮುನ್ನ ಗಮನ ಸೆಳೆದ ಲೋಹದ ಹಕ್ಕಿಗಳ ಹಾರಾಟ: ಇಲ್ಲಿವೆ ಫೋಟೋಸ್
IND vs AUS Final: ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಸಮರ ಹತ್ತು ಹಲವು ವಿಶೇಷತೆಗಳಿಂದ ಕೂಡಿದ್ದು, ಪಂದ್ಯದ ಟಾಸ್ ಬಳಿಕ ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಿತು. ಲೋಹದ ಹಕ್ಕಿಗಳ ಭರ್ಜರಿ ಹಾರಾಟ ಕಂಡು ಕ್ರಿಕೆಟ್ ಅಭಿಮಾನಿಗಳು ಸಂತಸ ಪಟ್ಟಿದ್ದಾರೆ.
Updated on: Nov 19, 2023 | 7:26 PM
Share

ಅಹಮದಾಬಾದ್ನಲ್ಲಿ ಭಾರತ-ಆಸ್ಟ್ರೇಲಿಯಾ ತಂಡಗಳು ಸೆಣೆಸಾಡುತ್ತಿದ್ದರೆ, ಇತ್ತ ಅಭಿಮಾನಿಗಳ ಎದೆಬಡಿತ ಜೋರಾಗಿದೆ. ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಸಮರ ಹತ್ತು ಹಲವು ವಿಶೇಷತೆಗಳಿಂದ ಕೂಡಿದ್ದು, ಪಂದ್ಯದ ಟಾಸ್ ಬಳಿಕ ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಿತು.

ನರೇಂದ್ರ ಮೋದಿ ಸ್ಟೇಡಿಯಂನ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ ವಿಶ್ವಕಪ್ ಫೈಟ್ಗೆ ಕಿಕ್ ನೀಡಿದೆ. ಏರ್ ಶೋಗೆ ಲೋಹದ ಹಕ್ಕಿಗಳ ಭರ್ಜರಿ ಹಾರಾಟ ಕಂಡು ಕ್ರಿಕೆಟ್ ಅಭಿಮಾನಿಗಳು ಸಂತಸ ಪಟ್ಟಿದ್ದಾರೆ.

ರೋಚಕ ಭಾರತ-ಆಸ್ಟ್ರೇಲಿಯಾ ಪಂದ್ಯ ಐತಿಹಾಸಿಕ ವೈಮಾನಿಕ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ. ಅಹಮದಾಬಾದ್‌ನ ಆಕಾಶವು ಸೂರ್ಯಕಿರಣ ವಿಮಾನದ ಶಬ್ದದಿಂದ ಪ್ರತಿಧ್ವನಿಸಿತ್ತು.

ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡ ಪಂದ್ಯ ಆರಂಭಕ್ಕೂ ಮುನ್ನ ಹೃದಯಸ್ಪರ್ಶಿ ಸಾಹಸ ಪ್ರದರ್ಶಿಸಿದೆ.

ಫೈನಲ್ ಪಂದ್ಯಕ್ಕೂ ಮುನ್ನ ಭಾರತೀಯ ವಾಯುಪಡೆ ತಂಡದ ವಿಶಿಷ್ಟ ಸಾಹಸಗಳು ಎಲ್ಲರ ಗಮನ ಸೆಳೆದವು.
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್ ರೋಡ್ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್ ಸರ್ಕ್ಯೂಟ್ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಬೆಂಕಿ ದುರಂತ: ಸುಟ್ಟುಹೋದ ಮನೆ, ಲಕ್ಷಾಂತರ ರೂ ಬೆಂಕಿಗಾಹುತಿ
ತಂತಿ ಬೇಲಿಗೆ ಸಿಲುಕಿ ನರಳಾಡಿದ ಹೆಣ್ಣು ಚಿರತೆ
ಆ್ಯಂಬುಲೆನ್ಸ್ ಅಡ್ಡಗಟ್ಟಿ ರೋಡ್ ರೇಜ್: ರೋಗಿ ನರಳಾಟ
ನಂಜನಗೂಡು ನಂಜುಂಡೇಶ್ವರನ ದರ್ಶನ ಪಡೆದ ಬಿಗ್ಬಾಸ್ ಖ್ಯಾತಿಯ ಅಶ್ವಿನಿ
ಕ್ಷೇಮವನದಲ್ಲಿ ಒಟ್ಟಿಗೆ ಕ್ವಾಲಿಟಿ ಸಮಯ ಕಳೆದ ದಿಗಂತ್-ಐಂದ್ರಿತಾ
ರಿಷಬ್ ಶೆಟ್ಟಿಯ ಹೊಸ ಸಿನಿಮಾ ‘ಜೈ ಹನುಮಾನ್’ ಮುಹೂರ್ತ: ವಿಡಿಯೋ
