Kannada News Photo gallery Idol of Bala Rama which is to be installed in ayodhya ram mandir was made in allagadda nandyala
ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಲಿರುವ ಬಾಲರಾಮನ ಪ್ರತಿಮೆ ನಿರ್ಮಾಣವಾಗಿದ್ದು ಎಲ್ಲಿ ಗೊತ್ತಾ?
ಅಯೋಧ್ಯೆಯಲ್ಲಿ ಮೂರು ಅಂತಸ್ತಿನ ರಾಮಮಂದಿರದ ನೆಲ ಅಂತಸ್ತಿನ ನಿರ್ಮಾಣ ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದ್ದು, ಜನವರಿ 22ರಂದು ಶಂಕುಸ್ಥಾಪನೆ ಸಮಾರಂಭ ನಡೆಯಲಿದೆ. ಮುಂದಿನ ವರ್ಷ ಜನವರಿ ಮೂರನೇ ವಾರದಲ್ಲಿ ನಡೆಯಲಿರುವ ಮೂರ್ತಿ ಪ್ರತಿಷ್ಠಾಪನಾ ಸಮಾರಂಭದಲ್ಲಿ ಸಂತರು ಮತ್ತು ವಿವಿಧ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.