AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಹೀರೋಗಳು ರಾಮನ ಪಾತ್ರ ಮಾಡಿದ್ರೆ ಹೀಗೆ ಕಾಣಿಸ್ತಾರೆ; ಯಾರಿಗೆ ಹೆಚ್ಚು ಸೂಕ್ತ?

‘ರಾಮಾಯಣ’ ಸಿನಿಮಾದಲ್ಲಿ ರಾಮನಾಗಿ ರಣಬೀರ್ ಕಪೂರ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾದ ಟೀಸರ್ ಗಮನ ಸೆಳೆದಿದೆ. ಯಶ್ ಅವರು ಇದರಲ್ಲಿ ರಾವಣನಾಗಿ ಕಾಣಿಸಿಕೊಂಡಿದ್ದಾರೆ. ಒಂದೊಮ್ಮೆ ರಾಮನ ಪಾತ್ರ ಕನ್ನಡದ ಸೆಲೆಬ್ರಿಟಿಗಳು ಮಾಡಿದ್ದರೆ ಹೇಗೆ ಇರುತ್ತದೆ ಎಂಬುದನ್ನು ತೋರಿಸಲಾಗಿದೆ. ಈ ಫೋಟೋಗಳು ಜೆಮಿನಿ ಎಐ ಇಂದ ಮಾಡಲಾಗಿದೆ. 

ರಾಜೇಶ್ ದುಗ್ಗುಮನೆ
|

Updated on:Apr 04, 2026 | 12:41 PM

Share
ಕಿಚ್ಚ ಸುದೀಪ್ ಅವರು ಕನ್ನಡ ಮಾತ್ರವಲ್ಲದೆ, ಪರಭಾಷೆಯಲ್ಲೂ ಗಮನ ಸೆಳೆದವರು. ಅವರಿಗೆ ರಾಮನ ಪಾತ್ರ ಹೀಗೆ ಕಾಣಿಸುತ್ತದೆ. ಅವರಿಗೆ ಕೃಷ್ಣನ ಪಾತ್ರ ಹೆಚ್ಚು ಸೂಕ್ತವಾಗುತ್ತಿತ್ತು ಎಂದು ಅನೇಕರು ಹೇಳಿದ್ದಾರೆ.

ಕಿಚ್ಚ ಸುದೀಪ್ ಅವರು ಕನ್ನಡ ಮಾತ್ರವಲ್ಲದೆ, ಪರಭಾಷೆಯಲ್ಲೂ ಗಮನ ಸೆಳೆದವರು. ಅವರಿಗೆ ರಾಮನ ಪಾತ್ರ ಹೀಗೆ ಕಾಣಿಸುತ್ತದೆ. ಅವರಿಗೆ ಕೃಷ್ಣನ ಪಾತ್ರ ಹೆಚ್ಚು ಸೂಕ್ತವಾಗುತ್ತಿತ್ತು ಎಂದು ಅನೇಕರು ಹೇಳಿದ್ದಾರೆ.

1 / 8
ಪುನೀತ್ ರಾಜ್​​ಕುಮಾರ್ ಅವರು ಇಂದು ನಮ್ಮ ಜೊತೆ ಇಲ್ಲ. ಅವರು ಇದ್ದಿದ್ದರೆ ಹಲವು ಸಿನಿಮಾಗಳು ಅವರ ಬತ್ತಳಿಕೆಯಿಂದ ಬರುತ್ತಿದ್ದವು. ಅವರು ಎಐ ಇಮೇಜ್​​ ಅಲ್ಲಿ ರಾಮನಾಗಿ ಕಾಣಿಸಿದ್ದು ಹೀಗೆ.

ಪುನೀತ್ ರಾಜ್​​ಕುಮಾರ್ ಅವರು ಇಂದು ನಮ್ಮ ಜೊತೆ ಇಲ್ಲ. ಅವರು ಇದ್ದಿದ್ದರೆ ಹಲವು ಸಿನಿಮಾಗಳು ಅವರ ಬತ್ತಳಿಕೆಯಿಂದ ಬರುತ್ತಿದ್ದವು. ಅವರು ಎಐ ಇಮೇಜ್​​ ಅಲ್ಲಿ ರಾಮನಾಗಿ ಕಾಣಿಸಿದ್ದು ಹೀಗೆ.

2 / 8
ವಿಷ್ಣುವರ್ಧನ್ ರಾಮನಾಗಿ ಕಾಣಿಸಿದ್ದರೆ ಅವರ ಪಾತ್ರ ಹೀಗೆ ಇರುತ್ತಿತ್ತು. ಈ ಫೋಟೋಗಳು ಗಮನ ಸೆಳೆದಿವೆ. ಆದರೆ, ಇವರು ಸಂಪೂರ್ಣವಾಗಿ ವಿಷ್ಣುವರ್ಧನ್ ರೀತಿ ಕಾಣಿಸುತ್ತಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ವಿಷ್ಣುವರ್ಧನ್ ರಾಮನಾಗಿ ಕಾಣಿಸಿದ್ದರೆ ಅವರ ಪಾತ್ರ ಹೀಗೆ ಇರುತ್ತಿತ್ತು. ಈ ಫೋಟೋಗಳು ಗಮನ ಸೆಳೆದಿವೆ. ಆದರೆ, ಇವರು ಸಂಪೂರ್ಣವಾಗಿ ವಿಷ್ಣುವರ್ಧನ್ ರೀತಿ ಕಾಣಿಸುತ್ತಿಲ್ಲ ಎಂಬ ಮಾತು ಕೇಳಿ ಬಂದಿದೆ.

3 / 8
ಉಪೇಂದ್ರ ಅವರು ವಿವಿಧ ರೀತಿಯ ಪಾತ್ರಗಳ ಮೂಲಕ ಮೆಚ್ಚುಗೆ ಪಡೆದಿದ್ದಾರೆ. ಈಗ ಅವರು ರಾಮನಾಗಿದ್ದರೆ ಹೀಗೆ ಕಾಣಿಸುತ್ತಿದ್ದರು.

ಉಪೇಂದ್ರ ಅವರು ವಿವಿಧ ರೀತಿಯ ಪಾತ್ರಗಳ ಮೂಲಕ ಮೆಚ್ಚುಗೆ ಪಡೆದಿದ್ದಾರೆ. ಈಗ ಅವರು ರಾಮನಾಗಿದ್ದರೆ ಹೀಗೆ ಕಾಣಿಸುತ್ತಿದ್ದರು.

4 / 8
ಕಿಚ್ಚ ಸುದೀಪ್ ಅವರು ಕನ್ನಡ ಮಾತ್ರವಲ್ಲದೆ, ಪರಭಾಷೆಯಲ್ಲೂ ಗಮನ ಸೆಳೆದವರು. ಅವರಿಗೆ ರಾಮನ ಪಾತ್ರ ಹೀಗೆ ಕಾಣಿಸುತ್ತದೆ. ಅವರಿಗೆ ಕೃಷ್ಣನ ಪಾತ್ರ ಹೆಚ್ಚು ಸೂಕ್ತವಾಗುತ್ತಿತ್ತು ಎಂದು ಅನೇಕರು ಹೇಳಿದ್ದರು.

ಕಿಚ್ಚ ಸುದೀಪ್ ಅವರು ಕನ್ನಡ ಮಾತ್ರವಲ್ಲದೆ, ಪರಭಾಷೆಯಲ್ಲೂ ಗಮನ ಸೆಳೆದವರು. ಅವರಿಗೆ ರಾಮನ ಪಾತ್ರ ಹೆಚ್ಚು ಸೂಕ್ತವಾಗುತ್ತಿತ್ತು ಎಂದು ಅನೇಕರು ಹೇಳಿದ್ದರು.

5 / 8
ಶಿವರಾಜ್​​ಕುಮಾರ್ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ಅವರು ರಾಮನ ಪಾತ್ರ ಮಾಡಿದ್ದರೆ ಕಾಣಿಸುತ್ತಿದ್ದುದು ಹೀಗೆ.

ಶಿವರಾಜ್​​ಕುಮಾರ್ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ಅವರು ರಾಮನ ಪಾತ್ರ ಮಾಡಿದ್ದರೆ ಕಾಣಿಸುತ್ತಿದ್ದುದು ಹೀಗೆ.

6 / 8
ದರ್ಶನ್ ಅವರು ಸದ್ಯ ಜೈಲಿನಲ್ಲಿದ್ದಾರೆ. ಅವರು ಯಾವುದೇ ಪಾತ್ರ ಮಾಡಿದರೂ ಉತ್ತಮವಾಗಿ ನಿರ್ವಹಿಸುತ್ತಾರೆ. ಅವರು ರಾಮನಾಗಿದ್ದರೆ ಹೀಗೆ ಕಾಣಿಸುತ್ತಿದ್ದರು.

ದರ್ಶನ್ ಅವರು ಸದ್ಯ ಜೈಲಿನಲ್ಲಿದ್ದಾರೆ. ಅವರು ಯಾವುದೇ ಪಾತ್ರ ಮಾಡಿದರೂ ಉತ್ತಮವಾಗಿ ನಿರ್ವಹಿಸುತ್ತಾರೆ. ಅವರು ರಾಮನಾಗಿದ್ದರೆ ಹೀಗೆ ಕಾಣಿಸುತ್ತಿದ್ದರು.

7 / 8
ಎಐನಿಂದ ಮಾಡಲ್ಪಟ್ಟ ಯಶ್ ಫೋಟೋ ವೈರಲ್ ಆಗಿದೆ. ಯಶ್ ಅವರು ರಾಮನಾಗಿ ಹೇಗೆ ಕಾಣಸುತ್ತಿದ್ದರು ಎಂಬುದನ್ನು ತೋರಿಸಲಾಗಿದೆ. ಅವರಿಗೆ ಗಡ್ಡವೂ ಇದೆ.

ಎಐನಿಂದ ಮಾಡಲ್ಪಟ್ಟ ಯಶ್ ಫೋಟೋ ವೈರಲ್ ಆಗಿದೆ. ಯಶ್ ಅವರು ರಾಮನಾಗಿ ಹೇಗೆ ಕಾಣಸುತ್ತಿದ್ದರು ಎಂಬುದನ್ನು ತೋರಿಸಲಾಗಿದೆ. ಅವರಿಗೆ ಗಡ್ಡವೂ ಇದೆ.

8 / 8

Published On - 12:38 pm, Sat, 4 April 26

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​