AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sugar Control Tips: ಈ ವ್ಯಾಯಾಮಗಳನ್ನ ಮಾಡಿದರೆ ಶುಗರ್ ಕಂಟ್ರೋಲ್​​​ಗೆ ಬರುತ್ತಂತೆ: ಒಮ್ಮೆ ಟ್ರೈ ಮಾಡಿ

ಮಧುಮೇಹ ದೇಹದಲ್ಲಿ ಗ್ಲೂಕೋಸ್ ಪದಾರ್ಥದ ನಿಯಂತ್ರಣ ವ್ಯವಸ್ಥೆಯ ದೋಷಗಳಿಂದ ಉಂಟಾಗುವ ಒಂದು ಕಾಯಿಲೆ. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನರು ಸಕ್ಕರೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಧುಮೇಹ ಪೀಡಿತರು ವ್ಯಾಯಾಮ ಮಾಡುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: May 14, 2023 | 10:17 PM

Share
ಮಧುಮೇಹ ದೇಹದಲ್ಲಿ ಗ್ಲೂಕೋಸ್ ಪದಾರ್ಥದ ನಿಯಂತ್ರಣ ವ್ಯವಸ್ಥೆಯ ದೋಷಗಳಿಂದ 
ಉಂಟಾಗುವ ಒಂದು ಕಾಯಿಲೆ. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನರು ಸಕ್ಕರೆ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಮಧುಮೇಹ ಪೀಡಿತರು ವ್ಯಾಯಾಮ ಮಾಡುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದಾಗಿದೆ.
ವಾರಕ್ಕೆ 150 ನಿಮಿಷಗಳ ಕಾಲ ವ್ಯಾಯಾಮ ಮಾಡಿ. 
ಅಂದರೆ ದಿನಕ್ಕೆ ಕನಿಷ್ಠ 21 ನಿಮಿಷ ವ್ಯಾಯಾಮ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. 
ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.

ಮಧುಮೇಹ ದೇಹದಲ್ಲಿ ಗ್ಲೂಕೋಸ್ ಪದಾರ್ಥದ ನಿಯಂತ್ರಣ ವ್ಯವಸ್ಥೆಯ ದೋಷಗಳಿಂದ ಉಂಟಾಗುವ ಒಂದು ಕಾಯಿಲೆ. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನರು ಸಕ್ಕರೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಧುಮೇಹ ಪೀಡಿತರು ವ್ಯಾಯಾಮ ಮಾಡುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದಾಗಿದೆ. ವಾರಕ್ಕೆ 150 ನಿಮಿಷಗಳ ಕಾಲ ವ್ಯಾಯಾಮ ಮಾಡಿ. ಅಂದರೆ ದಿನಕ್ಕೆ ಕನಿಷ್ಠ 21 ನಿಮಿಷ ವ್ಯಾಯಾಮ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.

1 / 5
ಈಜು: ಈಜು ದೇಹಕ್ಕೆ ಅತ್ಯುತ್ತಮ ವ್ಯಾಯಾಮ. ಮಧುಮೇಹವನ್ನು ನಿಯಂತ್ರಿಸುವಲ್ಲಿ 
ಇದು ತುಂಬಾ ಪರಿಣಾಮಕಾರಿಯಾಗಿದೆ.
ಅಧ್ಯಯನದ ಪ್ರಕಾರ, ಈಜು ಟೈಪ್-1 ಮತ್ತು ಟೈಪ್-2 ಡಯಾಬಿಟಿಸ್ ಎರಡರಲ್ಲೂ ಪ್ರಯೋಜನಕಾರಿಯಾಗಿದೆ. 
ಈಜು ರಕ್ತ ಪರಿಚಲನೆಯನ್ನು ವೇಗಗೊಳಿಸುತ್ತದೆ ಮತ್ತು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

ಈಜು: ಈಜು ದೇಹಕ್ಕೆ ಅತ್ಯುತ್ತಮ ವ್ಯಾಯಾಮ. ಮಧುಮೇಹವನ್ನು ನಿಯಂತ್ರಿಸುವಲ್ಲಿ ಇದು ತುಂಬಾ ಪರಿಣಾಮಕಾರಿಯಾಗಿದೆ. ಅಧ್ಯಯನದ ಪ್ರಕಾರ, ಈಜು ಟೈಪ್-1 ಮತ್ತು ಟೈಪ್-2 ಡಯಾಬಿಟಿಸ್ ಎರಡರಲ್ಲೂ ಪ್ರಯೋಜನಕಾರಿಯಾಗಿದೆ. ಈಜು ರಕ್ತ ಪರಿಚಲನೆಯನ್ನು ವೇಗಗೊಳಿಸುತ್ತದೆ ಮತ್ತು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

2 / 5
ಸೈಕ್ಲಿಂಗ್: ಸೈಕ್ಲಿಂಗ್ ಎನ್ನುವುದು ಏರೋಬಿಕ್ ವ್ಯಾಯಾಮದ ಒಂದು ಭಾಗ. 
ಇದು ಗ್ಲೂಕೋಸ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಇದು ಅಧಿಕ ತೂಕ ಮತ್ತು 
ರಕ್ತದೊತ್ತಡವನ್ನು ಸಹ ನಿಯಂತ್ರಿಸುತ್ತದೆ. 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮತ್ತು ಮಧುಮೇಹದಿಂದ 
ಬಳಲುತ್ತಿರುವವರಿಗೆ ಸೈಕ್ಲಿಂಗ್ ಒಳ್ಳೆಯದು. ಸೈಕ್ಲಿಂಗ್ ಉಪಯುಕ್ತ  ವ್ಯಾಯಾಮಗಳಲ್ಲಿ ಒಂದು ಎನ್ನುತ್ತಾರೆ
ಆರೋಗ್ಯ ತಜ್ಞರು.

ಸೈಕ್ಲಿಂಗ್: ಸೈಕ್ಲಿಂಗ್ ಎನ್ನುವುದು ಏರೋಬಿಕ್ ವ್ಯಾಯಾಮದ ಒಂದು ಭಾಗ. ಇದು ಗ್ಲೂಕೋಸ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಇದು ಅಧಿಕ ತೂಕ ಮತ್ತು ರಕ್ತದೊತ್ತಡವನ್ನು ಸಹ ನಿಯಂತ್ರಿಸುತ್ತದೆ. 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮತ್ತು ಮಧುಮೇಹದಿಂದ ಬಳಲುತ್ತಿರುವವರಿಗೆ ಸೈಕ್ಲಿಂಗ್ ಒಳ್ಳೆಯದು. ಸೈಕ್ಲಿಂಗ್ ಉಪಯುಕ್ತ ವ್ಯಾಯಾಮಗಳಲ್ಲಿ ಒಂದು ಎನ್ನುತ್ತಾರೆ ಆರೋಗ್ಯ ತಜ್ಞರು.

3 / 5
ಯೋಗ: ಯೋಗವು ಒಂದು ಸಾಧನವಾಗಿ ಕೆಲಸ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು 
ನಿಯಂತ್ರಿಸಲು ಯೋಗವು ತುಂಬಾ ಸಹಾಯಕವಾಗಿದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ 
ಮತ್ತು ಮೂಳೆಗಳನ್ನು ಬಲಪಡಿಸುತ್ತದೆ. ಅಧ್ಯಯನವೊಂದರ ಪ್ರಕಾರ ಪ್ರತಿದಿನ ಅರ್ಧ ಗಂಟೆ ಯೋಗ 
ಮಾಡುವುದರಿಂದ ಮಧುಮೇಹದ ಸಮಸ್ಯೆಯನ್ನು ಕಡಿಮೆ ಮಾಡಬಹುದು.

ಯೋಗ: ಯೋಗವು ಒಂದು ಸಾಧನವಾಗಿ ಕೆಲಸ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಯೋಗವು ತುಂಬಾ ಸಹಾಯಕವಾಗಿದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಮೂಳೆಗಳನ್ನು ಬಲಪಡಿಸುತ್ತದೆ. ಅಧ್ಯಯನವೊಂದರ ಪ್ರಕಾರ ಪ್ರತಿದಿನ ಅರ್ಧ ಗಂಟೆ ಯೋಗ ಮಾಡುವುದರಿಂದ ಮಧುಮೇಹದ ಸಮಸ್ಯೆಯನ್ನು ಕಡಿಮೆ ಮಾಡಬಹುದು.

4 / 5
ನಡಿಗೆ: ನಡಿಗೆ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಡಬೇಕಾದ ವ್ಯಾಯಾಮ. 
ದೈನಂದಿನ ನಡಿಗೆಯು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.
ಮಧುಮೇಹದ ಸಮಸ್ಯೆಯನ್ನು ನಿವಾರಿಸುವಲ್ಲಿ ಜಾಗಿಂಗ್ ಪ್ರಮುಖ ಪಾತ್ರ ವಹಿಸುತ್ತದೆ.

ನಡಿಗೆ: ನಡಿಗೆ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಡಬೇಕಾದ ವ್ಯಾಯಾಮ. ದೈನಂದಿನ ನಡಿಗೆಯು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಮಧುಮೇಹದ ಸಮಸ್ಯೆಯನ್ನು ನಿವಾರಿಸುವಲ್ಲಿ ಜಾಗಿಂಗ್ ಪ್ರಮುಖ ಪಾತ್ರ ವಹಿಸುತ್ತದೆ.

5 / 5
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ