Sugar Control Tips: ಈ ವ್ಯಾಯಾಮಗಳನ್ನ ಮಾಡಿದರೆ ಶುಗರ್ ಕಂಟ್ರೋಲ್ಗೆ ಬರುತ್ತಂತೆ: ಒಮ್ಮೆ ಟ್ರೈ ಮಾಡಿ
ಮಧುಮೇಹ ದೇಹದಲ್ಲಿ ಗ್ಲೂಕೋಸ್ ಪದಾರ್ಥದ ನಿಯಂತ್ರಣ ವ್ಯವಸ್ಥೆಯ ದೋಷಗಳಿಂದ ಉಂಟಾಗುವ ಒಂದು ಕಾಯಿಲೆ. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನರು ಸಕ್ಕರೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಧುಮೇಹ ಪೀಡಿತರು ವ್ಯಾಯಾಮ ಮಾಡುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದಾಗಿದೆ.