AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IIFA 2022ರಲ್ಲಿ ಮಿಂಚಿದ ಸಾರಾ ಅಲಿ ಖಾನ್; ಇಲ್ಲಿವೆ ಮನಮೋಹಕ ಫೋಟೋಗಳು

Sara Ali Khan Photos: ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಬಾಲಿವುಡ್​ನಲ್ಲಿ ನೆಲೆಯೂರುತ್ತಿದ್ದಾರೆ. ಅವರ ನಟನೆಯ ‘ಅತರಂಗಿ ರೇ’ ಮೆಚ್ಚುಗೆ ಪಡೆದಿತ್ತು. ಇದೀಗ ‘ಇಂಟರ್​ನ್ಯಾಷನಲ್ ಇಂಡಿಯನ್ ಫಿಲ್ಮ್​ ಅಕಾಡೆಮಿ’ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಭಾಗಿಯಾಗಿದ್ದಾರೆ. ನಟಿಯ ಲುಕ್​ ಫ್ಯಾನ್ಸ್​ ಮನಗೆದ್ದಿದೆ.

TV9 Web
| Edited By: |

Updated on: Jun 04, 2022 | 7:38 PM

Share
‘ಇಂಟರ್​ನ್ಯಾಷನಲ್ ಇಂಡಿಯನ್ ಫಿಲ್ಮ್​ ಅಕಾಡೆಮಿ’ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯುತ್ತಿದೆ. ಬಾಲಿವುಡ್ ನಟಿ ಸಾರಾ ಅಲಿ ಖಾನ್ ಅದರಲ್ಲಿ ಭಾಗಿಯಾಗಿದ್ದಾರೆ.

1 / 6
ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿರುವ ಸಾರಾ ಎಲ್ಲರ ಮನಗೆದ್ದಿದ್ದಾರೆ.

2 / 6
ಕಪ್ಪು ಬಣ್ಣದ ದಿರಿಸಿನಲ್ಲಿ ಮಿಂಚಿದ ನಟಿ ಇದೀಗ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 6
ಸಾರಾ ಅವರ ಲುಕ್​ಗೆ ಫ್ಯಾಶನ್ ಪ್ರಿಯರು ಮೆಚ್ಚುಗೆ ಸೂಚಿಸಿದ್ದು, ಮುಕ್ತ ಕಂಠದಿಂದ ಹೊಗಳಿದ್ದಾರೆ.

4 / 6
ಸಾರಾ ಅಭಿನಯಿಸಿದ್ದ ‘ಅತರಂಗಿ ರೇ’ ಚಿತ್ರ ಪ್ರಶಸ್ತಿ ರೇಸ್​ನಲ್ಲಿತ್ತು. ಈಗ ಘೋಷಣೆಯಾಗಿರುವಂತೆ ಚಿತ್ರದ ತಾಂತ್ರಿಕ ವಿಭಾಗಕ್ಕೆ ಕೆಲ ಪ್ರಶಸ್ತಿಗಳು ಸಂದಿವೆ. ಹಿನ್ನೆಲೆ ಸಂಗೀತ ಹಾಗಗೂ ಕೊರಿಯೋಗ್ರಫಿ ವಿಭಾಗದಲ್ಲಿ ಎರಡು ಪ್ರಶಸ್ತಿಗಳು ಚಿತ್ರಕ್ಕೆ ಲಭಿಸಿವೆ.

5 / 6
ಸಾರಾ ಅಲಿ ಖಾನ್​

ಸಾರಾ ಅಲಿ ಖಾನ್​

6 / 6
Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ

ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ

ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?

ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್

ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ

ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು

ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ

ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು

ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!

ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!