Sign In

By signing in or creating an account, you agree with Associated Broadcasting Company's Terms & Conditions and Privacy Policy.

Ileana Dcruz: ಆಸ್ಪತ್ರೆಗೆ ದಾಖಲಾದ ಇಲಿಯಾನಾ ಡಿಕ್ರೂಸ್​; ಫೋಟೋ ಮೂಲಕ ಮಾಹಿತಿ ತಿಳಿಸಿದ ಖ್ಯಾತ ನಟಿ

Ileana Dcruz Hospitalized: ನಟಿ ಇಲಿಯಾನಾ ಡಿಕ್ರೂಸ್​ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಮದನ್​ ಕುಮಾರ್​
|

Updated on:Jan 30, 2023 | 8:59 PM

ಜನಪ್ರಿಯ ನಟಿ ಇಲಿಯಾನಾ ಡಿಕ್ರೂಸ್​ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಚಾರವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1 / 5
ಆಸ್ಪತ್ರೆ ಬೆಡ್​ನಲ್ಲಿ ಮಲಗಿರುವ ಇಲಿಯಾನಾ ಡಿಕ್ರೂಸ್​ ಅವರು ತಮ್ಮ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಅವುಗಳನ್ನು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಳ್ಳುವ ಮೂಲಕ ತಮ್ಮ ಹೆಲ್ತ್​ ಬಗ್ಗೆ ಅಪ್​ಡೇಟ್​ ನೀಡಿದ್ದಾರೆ.

2 / 5
ಇಲಿಯಾನಾ ಡಿಕ್ರೂಸ್​ ಅವರಿಗೆ ಡ್ರಿಪ್ಸ್​ ಹಾಕಲಾಗಿದೆ. ಈಗ ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಈ ಸುದ್ದಿ ತಿಳಿದು ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಆದಷ್ಟು ಬೇಗ ಅವರು ಪೂರ್ತಿ ಗುಣಮುಖರಾಗಿ ಮನೆಗೆ ಮರಳಲಿ ಎಂದು ಫ್ಯಾನ್ಸ್​ ಹಾರೈಸುತ್ತಿದ್ದಾರೆ.

3 / 5
ಹಿಂದಿ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸುವ ಮೂಲಕ ಇಲಿಯಾನಾ ಡಿಕ್ರೂಸ್ ಅವರು ಫೇಮಸ್​ ಆಗಿದ್ದಾರೆ. 2006ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಈಗಲೂ ಬೇಡಿಕೆ ಉಳಿಸಿಕೊಂಡಿದ್ದಾರೆ. ಸಿನಿಮಾ ಆಯ್ಕೆಯಲ್ಲಿ ಇಲಿಯಾನಾ ಸಖತ್​ ಚ್ಯೂಸಿ ಆಗಿದ್ದಾರೆ.

4 / 5
‘ಫಿಲ್ಮ್​ ಫೇರ್​’ ಸೇರಿದಂತೆ ಹಲವು ಪ್ರಶಸ್ತಿಗಳು ಇಲಿಯಾನಾ ಡಿಕ್ರೂಸ್​ ಅವರಿಗೆ ಒಲಿದಿವೆ. ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಸಿನಿಮಾ ಮಾತ್ರವಲ್ಲದೇ ಮ್ಯೂಸಿಕ್​ ವಿಡಿಯೋಗಳಲ್ಲೂ ಇಲಿಯಾನಾ ಡಿಕ್ರೂಸ್ ನಟಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಆ್ಯಕ್ಟೀವ್​ ಆಗಿದ್ದಾರೆ​.

5 / 5

Published On - 8:59 pm, Mon, 30 January 23

Follow us
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್

ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ

ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು

ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ

ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ

ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ

‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ

ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ

ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ

ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!