ಚಳಿಗಾಲದ ಸಮಯದಲ್ಲಿ ಈ ಕೆಲವು ಆಹಾರ ಪದಾರ್ಥಗಳು ಆರೋಗ್ಯ ಸುಧಾರಣೆಗೆ ಸಹಾಯಕ
ನೀವು ಈ ಕೆಲವು ಆಹಾರ ಪದಾರ್ಥಗಳನ್ನು ಚಳಿಗಾಲದ ಸಮಯದಲ್ಲಿ ಸೇವಿಸುವ ಮೂಲಕ ಆರೋಗ್ಯ ಸುಧಾರಣೆಗೆ ಸಹಾಯಕವಾಗಿದೆ. ನಿಮ್ಮ ಆರೋಗ್ಯ ಕಾಳಜಿಯ ಬಗ್ಗೆ ಎಂದಿಗೂ ನಿರ್ಲಕ್ಷ್ಯ ಬೇಡ.
Updated on:Nov 29, 2021 | 12:40 PM
Share

Include these foods for diet in winter season check in kannada

Include these foods for diet in winter season check in kannada

ಕೇಸರಿ- ದೇಹವನ್ನು ಬೆಚ್ಚಗಿಡಲು ಕೇಸರಿ ಸಹಾಯಕ. ಇದು ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಕೇಸರಿ ಹಾಲಿಗೆ ಒಣದ್ರಾಕ್ಷಿಯನ್ನು ಸೇರಿಸಿ ಸೇವಿಸುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಬಹುದಾಗಿದೆ.

ಬೆಲ್ಲ- ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಬೆಲ್ಲ ಸಹಾಯಕವಾಗಿದೆ. ಸಕ್ಕರೆಗಿಂತ ಬೆಲ್ಲ ಅರೋಗ್ಯಕ್ಕೆ ಒಳ್ಳೆಯದು.

ಡ್ರೈ ಫ್ರೂಟ್ಸ್- ಚಳಿಗಾಲದ ಸಮಯದಲ್ಲಿ ಒಣಗಿದ ಹಣ್ಣುಗಳು ಅರೋಗ್ಯಕ್ಕೆ ಉತ್ತಮ. ಬಾದಾಮಿ, ಅಂಜೂರ, ದ್ರಾಕ್ಷಿಯಂತಹ ಡ್ರೈ ಫ್ರೂಟ್ಸ್ಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.
Published On - 12:39 pm, Mon, 29 November 21
Related Photo Gallery
ಯಾರು ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್ನಲ್ಲಿ ಮಂಗಳೂರಿನ ದಿಶಾ ಟಾಪರ್
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್
‘ದರ್ಶನ’ ಸಿನಿಮಾ ಮುಹೂರ್ತ: ತಬಲಾ ನಾಣಿ ಮಾತಿಗೆ ನಕ್ಕು ಸುಸ್ತಾದ ಜನ
VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ 7ನೇ ವೇತನ ಆಯೋಗ ಜಾರಿ: ಮೋದಿ
ನಿಮ್ಮ ಬಿಲ್ನಲ್ಲಿ 'M.D. Penalty' ಬರುತ್ತಿದೆಯೇ?
ಬಾಗಲಕೋಟೆ ಬೈ ಎಲೆಕ್ಷನ್: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್?




