AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್​ ಬಿಲ್​ ದರ ಏರಿಕೆ: ಬಳ್ಳಾರಿಯಲ್ಲಿ ಅಂಗಡಿಗಳನ್ನು ಬಂದ್​ ಮಾಡಿ ಮುಷ್ಕರ ನಡೆಸಿದ ವ್ಯಾಪಾರಸ್ಥರು

ಅಧಿಕ ಕರೆಂಟ್ ಬಿಲ್​ ದರ ಹಿನ್ನೆಲೆ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ವ್ಯಾಪಾರಿಗಳು ಮಾರುಕಟ್ಟೆ ಬಂದ್ ಮಾಡಿದ್ದಾರೆ.

ವಿವೇಕ ಬಿರಾದಾರ
|

Updated on:Jun 12, 2023 | 3:17 PM

Share
Increase of Electricity bill: Businessman made protest in bellary

ಒಂದು ಕಡೆ ಉಚಿತ ವಿದ್ಯುತ್ ಮತ್ತೊಂದು ಕಡೆ ಕರಂಟ್ ಬಿಲ್ ಹೆಚ್ಚಳದಿಂದ ರಾಜ್ಯದ ಜನರು ಮತ್ತು ವ್ಯಾಪಾರಿಗಳು ತತ್ತರಿಸಿದ್ದಾರೆ.

1 / 7
Increase of Electricity bill: Businessman made protest in bellary

ಬಳ್ಳಾರಿಯ ಕಾಳಮ್ಮ ಬೀದಿಯಲ್ಲಿ ವ್ಯಾಪಾರಿಗಳು ಮಾರುಕಟ್ಟೆಯನ್ನು ಸಂಪೂರ್ಣ ಬಂದ್ ಮಾಡಿದ್ದಾರೆ.

2 / 7
Increase of Electricity bill: Businessman made protest in bellary

ಅಂಗಡಿ ಮುಂಗಟ್ಟು ಬಂದ್ ಮಾಡಿ ವ್ಯಾಪಾರಿಗಳು ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು.

3 / 7
Increase of Electricity bill: Businessman made protest in bellary

ಅಂಗಡಿ ಮುಂಗಟ್ಟುಗಳು ಬಂದ್​ ಆದ ಹಿನ್ನೆಲೆ ಕಾಳಮ್ಮ ಬೀದಿ ಬಿಕೋ ಎನ್ನುತ್ತಿದೆ.

4 / 7
Increase of Electricity bill: Businessman made protest in bellary

ಅಧಿಕ ಕರೆಂಟ್ ಬಿಲ್​ ದರ ಹಿನ್ನೆಲೆ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ವ್ಯಾಪಾರಿಗಳು ಮಾರುಕಟ್ಟೆ ಬಂದ್.

5 / 7
Increase of Electricity bill: Businessman made protest in bellary

ಬೇಕಾಬಿಟ್ಟಿ ಬೆಲೆ ಏರಿಕೆ ಖಂಡಿಸಿ ಅಘೋಷಿತ ಬಂದ್​​ಗೆ ಕರೆ

6 / 7
Increase of Electricity bill: Businessman made protest in bellary

ಪ್ರತಿದಿನ ಜನಗಜಂಗಳೂಯಿಂದ ಕೂಡಿರುತ್ತಿದ್ದ ಬೀದಿ ಈಗ ಖಾಲಿ ಖಾಲಿಯಾಗಿದೆ.

7 / 7

Published On - 3:15 pm, Mon, 12 June 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!