ವಿದ್ಯುತ್ ಬಿಲ್ ದರ ಏರಿಕೆ: ಬಳ್ಳಾರಿಯಲ್ಲಿ ಅಂಗಡಿಗಳನ್ನು ಬಂದ್ ಮಾಡಿ ಮುಷ್ಕರ ನಡೆಸಿದ ವ್ಯಾಪಾರಸ್ಥರು
ಅಧಿಕ ಕರೆಂಟ್ ಬಿಲ್ ದರ ಹಿನ್ನೆಲೆ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ವ್ಯಾಪಾರಿಗಳು ಮಾರುಕಟ್ಟೆ ಬಂದ್ ಮಾಡಿದ್ದಾರೆ.
Updated on:Jun 12, 2023 | 3:17 PM
Share

ಒಂದು ಕಡೆ ಉಚಿತ ವಿದ್ಯುತ್ ಮತ್ತೊಂದು ಕಡೆ ಕರಂಟ್ ಬಿಲ್ ಹೆಚ್ಚಳದಿಂದ ರಾಜ್ಯದ ಜನರು ಮತ್ತು ವ್ಯಾಪಾರಿಗಳು ತತ್ತರಿಸಿದ್ದಾರೆ.

ಬಳ್ಳಾರಿಯ ಕಾಳಮ್ಮ ಬೀದಿಯಲ್ಲಿ ವ್ಯಾಪಾರಿಗಳು ಮಾರುಕಟ್ಟೆಯನ್ನು ಸಂಪೂರ್ಣ ಬಂದ್ ಮಾಡಿದ್ದಾರೆ.

ಅಂಗಡಿ ಮುಂಗಟ್ಟು ಬಂದ್ ಮಾಡಿ ವ್ಯಾಪಾರಿಗಳು ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು.

ಅಂಗಡಿ ಮುಂಗಟ್ಟುಗಳು ಬಂದ್ ಆದ ಹಿನ್ನೆಲೆ ಕಾಳಮ್ಮ ಬೀದಿ ಬಿಕೋ ಎನ್ನುತ್ತಿದೆ.

ಅಧಿಕ ಕರೆಂಟ್ ಬಿಲ್ ದರ ಹಿನ್ನೆಲೆ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ವ್ಯಾಪಾರಿಗಳು ಮಾರುಕಟ್ಟೆ ಬಂದ್.

ಬೇಕಾಬಿಟ್ಟಿ ಬೆಲೆ ಏರಿಕೆ ಖಂಡಿಸಿ ಅಘೋಷಿತ ಬಂದ್ಗೆ ಕರೆ

ಪ್ರತಿದಿನ ಜನಗಜಂಗಳೂಯಿಂದ ಕೂಡಿರುತ್ತಿದ್ದ ಬೀದಿ ಈಗ ಖಾಲಿ ಖಾಲಿಯಾಗಿದೆ.
Published On - 3:15 pm, Mon, 12 June 23
Related Photo Gallery
‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?
ಬೆಂಗಳೂರು ಮೆಟ್ರೋದಲ್ಲಿ ಪ್ರೇಮಿಗಳ ರೋಮ್ಯಾನ್ಸ್
ಮುಂದುವರಿದ ಮುನಿಸು?: ಸಿಎಂ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್ ಗೈರು
ಫಿಫಾ ವಿಶ್ವಕಪ್ ಸೆಮಿಫೈನಲ್ ನೋಡಲು ವಿಶೇಷ ಆದೇಶ
ಪುನೀತ್, ದರ್ಶನ್ ಜೀವನದಲ್ಲಿ ಆ ಎರಡು ಘಟನೆ ನಡೆಯಬಾರದಿತ್ತು: ಡಾಲಿ ಧನಂಜಯ್
ಬೇತಾಳ ದೇವಾಲಯದ ಮೇಲೆ ಬೇತಮಂಗಲ ಪೊಲೀಸರಿಂದ ದಿಢೀರ್ ದಾಳಿ
‘ಮದರ್ ಪ್ರಾಮಿಸ್’ ಸಿನಿಮಾನಲ್ಲಿ ನಟಿಸಿದ್ದೇಕೆ? ವಿವರಿಸಿದ ಡಾಲಿ
ರಾಜ್ಯ ಸರ್ಕಾರದ ವಿರುದ್ಧ ಅಶೋಕ್ ಸ್ಫೋಟಕ ಆರೋಪ
ಸಿದ್ದರಾಮಯ್ಯ ಜೊತೆಗಿನ ಭಿನ್ನಾಭಿಪ್ರಾಯ ಒಪ್ಪಿಕೊಂಡ ಸತೀಶ್ ಜಾರಕಿಹೊಳಿ
KRS ಡ್ಯಾಂನಲ್ಲಿ ಅನುಮತಿಯಿಲ್ಲದೆ ಮಣ್ಣು ಪರೀಕ್ಷೆ: ರೈತರ ತೀವ್ರ ವಿರೋಧ



