IND vs SL: ಮೂರು ದಿನಗಳಲ್ಲಿ ಟೀಮ್ ಇಂಡಿಯಾ ಗೆಲುವಿಗೆ ಕಾರಣವಾಗಿದ್ದು ಈ ನಾಲ್ಕು ಅಂಶ

IND vs SL: ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತವು ಶ್ರೀಲಂಕಾವನ್ನು ಇನ್ನಿಂಗ್ಸ್ ಮತ್ತು 122 ರನ್​ಗಳಿಂದ ಸೋಲಿಸಿತು. ಹಾಗಾದ್ರೆ ಟೀಂ ಇಂಡಿಯಾ ಯಶಸ್ಸಿಗೆ ಕಾರಣವೇನು ಎಂಬುದನ್ನು ತಿಳಿಯೋಣ.

Vinay Bhat
|

Updated on:Mar 07, 2022 | 9:17 AM

ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತವು ಶ್ರೀಲಂಕಾವನ್ನು ಇನ್ನಿಂಗ್ಸ್ ಮತ್ತು 122 ರನ್ಗಳಿಂದ ಸೋಲಿಸಿತು. ಕೇವಲ ಮೂರೇ ದಿನಕ್ಕೆ ಟೆಸ್ಟ್ ಪಂದ್ಯ ಮುಕ್ತಾಯವಾಗಿದ್ದು ರೋಹಿತ್ ಶರ್ಮಾ ಸಹ ಈ ಅನಿರೀಕ್ಷಿತ ಗೆಲುವಿಗೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಇಂದಿನ ಗೆಲುವು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರಿಗೆ ನೀಡಿದ ಕೊಡುಗೆ ಎಂದೇ ಬಣ್ಣಿಸಲ್ಪಟ್ಟಿದೆ. ಯಾಕಂದ್ರೆ ಇದು ಅವರ 100ನೇ ಟೆಸ್ಟ್ ಕದನ. ಹಾಗಾದ್ರೆ ಟೀಂ ಇಂಡಿಯಾ ಯಶಸ್ಸಿಗೆ ಕಾರಣವೇನು ಎಂಬುದನ್ನು ತಿಳಿಯೋಣ.

1 / 5
ಭಾರತೀಯ ಬೌಲಿಂಗ್ - ಮೊದಲೆರಡು ದಿನ ಟೀಮ್ ಇಂಡಿಯಾದ ಬ್ಯಾಟಿಂಗ್ ನಡೆಸುತ್ತಿದ್ದಾಗ ಪಿಚ್ ಬೌಲರ್ ಗಳಿಗೆ ನೆರವಾಗದಂತಿತ್ತು. ಆದರೆ ಭಾರತದ ಬೌಲರ್ಗಳು ಬೌಲಿಂಗ್ ಮಾಡಲು ಮುಂದಾದಾಗ ಸಂಪೂರ್ಣ ಚಿತ್ರಣವೇ ಬದಲಾಯಿತು. ಭಾರತದ ಸ್ಪಿನ್ ಬೌಲರ್ಗಳ ಜೊತೆಗೆ ವೇಗದ ಬೌಲರ್ಗಳೂ ವಿಕೆಟ್ ಪಡೆದರು. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಐದು ವಿಕೆಟ್ ಪಡೆದರು. ಮತ್ತೊಂದೆಡೆ ರವೀಂದ್ರ ಜಡೇಜಾ ಮತ್ತು ಆರ್ ಅಶ್ವಿನ್ ಅವರ ಸ್ಪಿನ್ಗೆ ಶ್ರೀಲಂಕಾ ಬ್ಯಾಟ್ಸ್ಮನ್ಗಳ ಬಳಿ ಉತ್ತರ ಇರಲಿಲ್ಲ.

2 / 5
IND vs SL: ಮೂರು ದಿನಗಳಲ್ಲಿ ಟೀಮ್ ಇಂಡಿಯಾ ಗೆಲುವಿಗೆ ಕಾರಣವಾಗಿದ್ದು ಈ ನಾಲ್ಕು ಅಂಶ

ರವೀಂದ್ರ ಜಡೇಜಾ ಅವರ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಸಹ ಅದ್ಭುತ ಜಿಗಿತ ಕಂಡುಬಂದಿದೆ. ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಜಡೇಜಾ 37ನೇ ಸ್ಥಾನ ತಲುಪಿದ್ದಿ, 17 ಸ್ಥಾನ ಜಿಗಿತ ಕಂಡಿದ್ದಾರೆ. ಜೊತೆಗೆ ಬೌಲಿಂಗ್‌ನಲ್ಲಿ 3 ಸ್ಥಾನ ಜಿಗಿದಿದ್ದು, 17ನೇ ಸ್ಥಾನದಲ್ಲಿದ್ದಾರೆ.

3 / 5
ಟೀಂ ಇಂಡಿಯಾ

4 / 5
ಶ್ರೀಲಂಕಾ ವಿರುದ್ಧದ ಮೊಹಾಲಿ ಟೆಸ್ಟ್‌ನಲ್ಲಿ ಭರ್ಜರಿ ಶತಕ ಸಿಡಿಸಿದ ರವೀಂದ್ರ ಜಡೇಜಾ ಈ ಪಂದ್ಯದಲ್ಲಿ ಒಟ್ಟು 9 ವಿಕೆಟ್ ಪಡೆದಿದ್ದಕ್ಕೆ ದೊಡ್ಡ ಬಹುಮಾನ ಪಡೆದಿದ್ದಾರೆ. ರವೀಂದ್ರ ಜಡೇಜಾ ಇತ್ತೀಚಿನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ 1 ಆಲ್ ರೌಂಡರ್ ಎನಿಸಿಕೊಂಡಿದ್ದಾರೆ. ವೆಸ್ಟ್ ಇಂಡೀಸ್​ನ ಜೇಸನ್ ಹೋಲ್ಡರ್ ಅವರನ್ನು ಜಡೇಜಾ ಹಿಂದಿಕ್ಕಿದ್ದಾರೆ. ಅದೇ ಸಮಯದಲ್ಲಿ, ಅಶ್ವಿನ್ 3 ನೇ ಸ್ಥಾನಕ್ಕೆ ಕುಸಿದಿದ್ದಾರೆ.

5 / 5

Published On - 8:54 am, Mon, 7 March 22

Follow us
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ