IND vs SL: ಸಿಕ್ಸರ್​ಗಳ ದಾಖಲೆ ಮೇಲೆ ಇಬ್ಬರ ಕಣ್ಣು: ರೋಹಿತ್-ಜಡೇಜಾ ನಡುವೆ ಶುರುವಾಗಿದೆ ಪೈಪೋಟಿ

|

Updated on: Mar 10, 2022 | 9:12 AM

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ವಿಶೇಷ ಸಾಧನೆ ಮಾಡುವ ಅವಕಾಶ ಹೊಂದಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಪಟ್ಟಿ ಸೇರ್ಪಡೆಯಾಗಲು ಇವರಿಬ್ಬರಿಗೆ ದ್ವಿತೀಯ ಟೆಸ್ಟ್​ನಲ್ಲಿ ಅವಕಾಶವಿದೆ.

1 / 5
IND vs SL: ಸಿಕ್ಸರ್​ಗಳ ದಾಖಲೆ ಮೇಲೆ ಇಬ್ಬರ ಕಣ್ಣು: ರೋಹಿತ್-ಜಡೇಜಾ ನಡುವೆ ಶುರುವಾಗಿದೆ ಪೈಪೋಟಿ

2 / 5
ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಾರ್ಚ್ 12 ರಿಂದ ಆರಂಭವಾಗಲಿದೆ. ಈ ಪಂದ್ಯ ಹಗಲು-ರಾತ್ರಿ ಪಂದ್ಯವಾಗಲಿದೆ. ಈ ಟೆಸ್ಟ್ ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ವಿಶೇಷ ಸಾಧನೆ ಮಾಡುವ ಅವಕಾಶ ಹೊಂದಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಪಟ್ಟಿ ಸೇರ್ಪಡೆಯಾಗಲು ಇವರಿಬ್ಬರಿಗೆ ದ್ವಿತೀಯ ಟೆಸ್ಟ್ನಲ್ಲಿ ಅವಕಾಶವಿದೆ.

3 / 5
ಎಬಿ ಡಿವಿಲಿಯರ್ಸ್ ಟೆಸ್ಟ್ ಕ್ರಿಕೆಟ್ನಲ್ಲಿ 64 ಸಿಕ್ಸರ್ಗಳನ್ನು ಬಾರಿಸಿದ್ದಾರೆ. ಅದು 114 ಟೆಸ್ಟ್ ಪಂದ್ಯಗಳಲ್ಲಿ. ಡಿವಿಲಿಯರ್ಸ್ 64 ಸಿಕ್ಸರ್ ಬಾರಿಸಲು ರೋಹಿತ್ಗಿಂತ 70ಕ್ಕೂ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದೀಗ ಟೀಮ್ ಇಂಡಿಯಾ ನಾಯಕನಿಗೆ ಈ ದಾಖಲೆ ಪುಡಿ ಮಾಡುವ ಅವಕಾಶ ಒದಗಿಬಂದಿದೆ.

4 / 5
ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಕಳೆದ ವಾರ ನಂ.1 ಆಲ್‌ರೌಂಡರ್ ಎನಿಸಿಕೊಂಡಿದ್ದ ರವೀಂದ್ರ ಜಡೇಜಾ ಕೇವಲ ಒಂದು ಪಂದ್ಯದ ಬಳಿಕ ನಂ.1 ಸ್ಥಾನದಿಂದ ಕೆಳಗಿಳಿದಿದ್ದಾರೆ. ರವೀಂದ್ರ ಜಡೇಜಾ ಇತ್ತೀಚಿನ ಟೆಸ್ಟ್ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಶ್ರೀಲಂಕಾ ವಿರುದ್ಧದ ಬೆಂಗಳೂರು ಟೆಸ್ಟ್‌ನಲ್ಲಿ ಜಡೇಜಾ ವೈಫಲ್ಯದ ಭಾರವನ್ನು ಅನುಭವಿಸಬೇಕಾಯಿತು. ಅದೇ ಸಮಯದಲ್ಲಿ, ಜೇಸನ್ ಹೋಲ್ಡರ್ ಮತ್ತೊಮ್ಮೆ ನಂಬರ್ 1 ಕುರ್ಚಿಯನ್ನು ಆಕ್ರಮಿಸಿಕೊಂಡಿದ್ದಾರೆ.

5 / 5
ಗಂಗೂಲಿ 113 ಟೆಸ್ಟ್ ಪಂದ್ಯಗಳಲ್ಲಿ 57 ಸಿಕ್ಸರ್ ಬಾರಿಸಿದ್ದಾರೆ. ವಾಸಿಂ ಅಕ್ರಮ್ 104 ಟೆಸ್ಟ್ಗಳಲ್ಲಿ 57 ಸಿಕ್ಸರ್ಗಳನ್ನು ಸಿಡಿಸಿದ್ದಾರೆ. ಇತ್ತ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ 92 ಟೆಸ್ಟ್ಗಳಲ್ಲಿ 58 ಮತ್ತು ಶ್ರೀಲಂಕಾದ ಸನತ್ ಜಯಸೂರ್ಯ 110 ಟೆಸ್ಟ್ಗಳಲ್ಲಿ 59 ಸಿಕ್ಸರ್ಗಳನ್ನು ತಮ್ಮ ಖಾತೆಯಲ್ಲಿ ಹೊಂದಿದ್ದಾರೆ.

Published On - 8:48 am, Thu, 10 March 22