Har Ghar Tiranga: ಸಿರಿವಂತವಿಲ್ಲದಿದ್ದರೂ ದೇಶಪ್ರೇಮಕ್ಕೆ ಯಾವುದೇ ಬಡತನವಿಲ್ಲ
ಬಿಜೆಪಿ ಹಿರಿಯ ನಾಯಕ ಬಿಎಲ್ ಸಂತೋಷ್ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅರ್ಥಗರ್ಭಿತ ಸಾಲುಗಳೊಂದಿಗೆ ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Updated on: Aug 14, 2022 | 5:46 PM
Share

ಬಿಜೆಪಿ ಹಿರಿಯ ನಾಯಕ ಬಿಎಲ್ ಸಂತೋಷ್ 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅರ್ಥಗರ್ಭಿತ ಸಾಲುಗಳೊಂದಿಗೆ ವಿಶೇಷ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
1 / 5

75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆಮನೆಯಲ್ಲೂ ತ್ರಿವರ್ಣ ಧ್ವಜಾರೋಹಣ ಅಭಿಯಾನ ಹಿನ್ನಲೆ ಅಲೆಮಾರಿ ಸುಡುಗಾಡು ಸಿದ್ದ ಸಮುದಾಯದ ಕುಲಬಾಂಧವರು ತಮ್ಮ ಗುಡಿಸಲು ಹಾಗೂ ಬಿಡಾರದಲ್ಲಿ ಧ್ವಜಾರೋಹಣ ಮಾಡಿ ವಿಜೃಂಭಣೆಯಿಂದ ಆಚರಿಸಿದ್ದಾರೆ.
2 / 5

ಈ ಫೋಟೋಗಳನ್ನು ಹಾಕಿ ಉಳ್ಳವರಲ್ಲಿ ಕೆಲವರ ತೋರಿಕೆ, ಮನವಿಲ್ಲದವರ ಕುತರ್ಕಕ್ಕಿಂತ ಇಲ್ಲದವರ ( Have nots ) ಶ್ರದ್ಧೆಯೇ ಸಮಾಜ, ಸಂಸ್ಕೃತಿ, ದೇಶಕ್ಕೆ ಸದಾಕಾಲ ಶ್ರೀರಕ್ಷೆ ಎಂದು ಬಿಎಲ್ ಸಂತೋಷ್ ಬರೆದುಕೊಂಡಿದ್ದಾರೆ.
3 / 5

ತಮ್ಮ ಇಳಿ ವಯಸ್ಸಿನಲ್ಲೂ ಹರ್ ಘರ್ ತಿರಂಗ ಅಭಿಯಾನದಲ್ಲಿ ಭಾಗಿಯಾಗಲು ಮನೆ ಮೇಲೆ ಹತ್ತಿ ಧ್ವಜಾರೋಹಣ ಮಾಡುತ್ತಿರುವ ಅಜ್ಜಿ
4 / 5

ಹರ್ ಘರ್ ತಿರಂಗ ಅಭಿಯಾನದಲ್ಲಿ ಭಾಗಿಯಾಗಲು ತ್ರಿವರ್ಣ ಧ್ವಜ ಹಾರಿಸುತ್ತಿರುವ ವೃದ್ಧ ದಂಪತಿ
5 / 5

TV9 Web
TV9 Kannada
Read More
Related Photo Gallery
ಕರ್ನಾಟಕ ಬರಗಾಲ: ತಕ್ಷಣದ ಪರಿಹಾರಕ್ಕೆ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
ಪೊಲೀಸರ ಮೇಲೆ ಒತ್ತಡ ಹಾಕಿರೋ ಸಿಎಂಗೆ ನಾಚಿಕೆಯಾಗಬೇಕು: ಬಿಎಸ್ವೈ ವಾಗ್ದಾಳಿ
‘ಪ್ರೇಮದ ಊರಲಿ’ ಸಿನಿಮಾ ಕಲೆಕ್ಷನ್ ಬಗ್ಗೆ ನಿರ್ದೇಶಕ ಮನೋಜ್ ಮಾತು
ಕುವೈತ್ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ಕೆಪಿಎಸ್ಸಿ ಅಕ್ರಮ: 70 ಆರ್ಟಿಓ ಇನ್ಸ್ಪೆಕ್ಟರ್ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ



