- TV9 Kannada Photo gallery Independence Day 2022: Independence celebrations at Wagah Bar in Amritsar: Indo Pak soldiers share sweets
Independence Day 2022: ಅಮೃತಸರದ ವಾಘಾ ಬಾರ್ಡರ್ನಲ್ಲಿ ಸ್ವಾತಂತ್ರ್ಯ ಸಂಭ್ರಮ: ಸಿಹಿ ಹಂಚಿಕೊಂಡ ಸೈನಿಕರು
ಇಂದು ಭಾರತವು 75ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಆಚರಿಸಿಕೊಂಡಿದೆ. ಗಡಿ ಭದ್ರತಾ ಪಡೆಗಳು ಮತ್ತು ಸೇನಾ ಸೈನಿಕರು ಪಾಕಿಸ್ತಾನದ ಅಟ್ಟಾರಿ-ವಾಘಾ ಗಡಿಯಲ್ಲಿ ಸ್ವಾತಂತ್ರ್ಯದ ಪ್ರಯುಕ್ತ ಸಿಹಿಯನ್ನು ಹಂಚಿಕೊಂಡಿದ್ದಾರೆ. ಇಂದು ಇಲ್ಲಿ ಬೀಟಿಂಗ್ ದಿ ರಿಟ್ರೀಟ್ ಸಮಾರಂಭವು ಅದ್ಧೂರಿಯಾಗಿ ನಡೆಯಿತು.
Updated on:Aug 15, 2022 | 1:30 PM
Share

Wagah Border of Amritsar

Wagah Border of Amritsar

ಇಂಡೋ-ಪಾಕ್ ಗಡಿಯಲ್ಲಿರುವ ಅಮೃತಸರ ಮತ್ತು ಲಾಹೋರ್ ನಡುವಿನ ಸೇನಾ ಹೊರಠಾಣೆ ವಾಘಾ, ರಚನೆಗಳು, ರಸ್ತೆಮಾರ್ಗಗಳು ಮತ್ತು ತಡೆಗೋಡೆಗಳ ಸಂಕೀರ್ಣ ವ್ಯವಸ್ಥೆಯಾಗಿದೆ.

ಸ್ವಾತಂತ್ರ್ಯ ದಿನದಂದು ಎರಡು ಸೈನಿಕರ ಭೇಟಿ, ಅದ್ಭುತ ಕ್ಷಣಕ್ಕೆ ಸಾಕ್ಷಿಯಾಗಿತ್ತು

ಪಂಜಾಬ್ನ ಅಮೃತಸರ ನಗರದಲ್ಲಿ (ಎಎಫ್ಪಿ) ನಡೆದ ಸಮಾರಂಭವನ್ನು ವೀಕ್ಷಿಸಲು ದೇಶಭಕ್ತಿಯ ಉತ್ಸಾಹದಿಂದ ಸುತ್ತುವರೆದಿದ್ದ ಬೃಹತ್ ಜನಸಮೂಹ
Published On - 1:29 pm, Mon, 15 August 22
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಸೋಲಿನಿಂದ ಉತ್ಸಾಹ ವೃದ್ಧಿ...
ಬಂಗಾಳದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದರೆ ಸೆ. 1ರಿಂದ ಭಾರಿ ದಂಡ!
ಧನುಷ್ ನಟನೆಯ ‘ಓಂ’ ಚಿತ್ರದಲ್ಲಿ ‘ಪುಷ್ಪ’ ಕಥೆ? ನಿರ್ದೇಶಕರ ಸ್ಪಷ್ಟನೆ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಮಹಾರಾಷ್ಟ್ರದಲ್ಲಿ ಹೈಡ್ರಾಮಾ; ರಾಜೀನಾಮೆಗೆ ಸಿದ್ಧ ಎಂದ ಉದ್ಧವ್ ಠಾಕ್ರೆ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ




