Independence Day 2022: ಅಮೃತಸರದ ವಾಘಾ ಬಾರ್ಡರ್‌ನಲ್ಲಿ ಸ್ವಾತಂತ್ರ್ಯ ಸಂಭ್ರಮ: ಸಿಹಿ ಹಂಚಿಕೊಂಡ ಸೈನಿಕರು
ಇಂದು ಭಾರತವು 75ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಆಚರಿಸಿಕೊಂಡಿದೆ. ಗಡಿ ಭದ್ರತಾ ಪಡೆಗಳು ಮತ್ತು ಸೇನಾ ಸೈನಿಕರು ಪಾಕಿಸ್ತಾನದ ಅಟ್ಟಾರಿ-ವಾಘಾ ಗಡಿಯಲ್ಲಿ ಸ್ವಾತಂತ್ರ್ಯದ ಪ್ರಯುಕ್ತ ಸಿಹಿಯನ್ನು ಹಂಚಿಕೊಂಡಿದ್ದಾರೆ. ಇಂದು ಇಲ್ಲಿ ಬೀಟಿಂಗ್ ದಿ ರಿಟ್ರೀಟ್ ಸಮಾರಂಭವು ಅದ್ಧೂರಿಯಾಗಿ ನಡೆಯಿತು.
Published On - 1:29 pm, Mon, 15 August 22