AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅದ್ಧೂರಿ ಸ್ವಾತಂತ್ರ್ಯ ದಿನಾಚರಣೆ: ಇಲ್ಲಿವೆ ಫೋಟೋಸ್​ 

ರಾಜ್ಯದಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಾಣಿಕ್‌ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಕಚೇರಿಯಲ್ಲಿ ಮತ್ತು ಬಿಜೆಪಿ ರಾಜ್ಯ ಕಚೇರಿಯಲ್ಲಿಯೂ ಧ್ವಜಾರೋಹಣ ನಡೆಯಿತು. ಇದರ ಫೋಟೋಸ್​ ಇಲ್ಲಿವೆ.

ಗಂಗಾಧರ​ ಬ. ಸಾಬೋಜಿ
|

Updated on: Aug 15, 2025 | 12:48 PM

Share
ದೇಶಾದ್ಯಂತ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ದೇಶದ ಭಾವೈಕ್ಯತೆ ಸಾರ್ವಭೌಮತ್ವ, ಸೌಹಾರ್ದತೆ ಭ್ರಾತೃತ್ವ ಎಲ್ಲೆಡೆ ವಿಜೃಂಭಿಸುತ್ತಿದೆ. ಇತ್ತ ರಾಜ್ಯದಲ್ಲಿ ಸ್ವಾತಂತ್ರ್ಯ ಕಹಳೆ ಮೊಳಗಿದ್ದು, ಬೆಂಗಳೂರಿನ ಮಾಣಿಕ್​ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು.

1 / 7
ಸಿಎಂ ಸಿದ್ದರಾಮಯ್ಯ ಇಂದು 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡು, ಧ್ವಜಾರೋಹಣ ನೆರವೇರಿಸಿ, ದೇಶವಾಸಿಗಳಿಗೆ ಸ್ವಾತಂತ್ರ್ಯ ದಿನದ ಶುಭ ಹಾರೈಸಿದರು.

2 / 7
ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ, ತೆರೆದ ಜೀಪ್​ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಪರೇಡ್ ತುಕಡಿಗಳ ಬಳಿ ತೆರಳಿ ಗೌರವರಕ್ಷೆ ಸ್ವೀಕರಿಸಿದರು.

3 / 7
ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೊಸ ತಲೆಮಾರಿನ ಮಕ್ಕಳಲ್ಲಿ ಬದಲಾವಣೆ ತರುವುದಕ್ಕಾಗಿ ‘ಮೊಬೈಲ್ ಬಿಡಿ–ಪುಸ್ತಕ ಹಿಡಿ ಮತ್ತು ಓದು ಕರ್ನಾಟಕ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

4 / 7
ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಹೆಚ್​.ಎಂ.ರೇವಣ್ಣ ಉಪಸ್ಥಿತರಿದ್ದರು.

5 / 7
ಧ್ವಜಾರೋಹಣ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್​​, ಭಾರತೀಯ ಸ್ವಾತಂತ್ರ್ಯ ಹೋರಾಟದ ಕೇಂದ್ರಬಿಂದು ಕಾಂಗ್ರೆಸ್ ಆಗಿತ್ತು. ಪ್ರತಿ ವರ್ಷ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಧ್ವಜಾರೋಹಣ ಮಾಡುತ್ತೇನೆ, ಅದು ನನಗೆ ಬಹಳ ಹೆಮ್ಮೆ ಮತ್ತು ತೃಪ್ತಿ ನೀಡುತ್ತದೆ ಎಂದಿದ್ದಾರೆ.

6 / 7
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಶಾಸಕ ಡಾ.ಸಿ.ಎನ್‌. ಅಶ್ವಥ್ ನಾರಾಯಣ ಮತ್ತು ಸಂಸದ ಪಿ.ಸಿ. ಮೋಹನ್ ಅವರಿಂದ ಧ್ವಜಾರೋಹಣ ನೆರವೇರಿಸಲಾಗಿದೆ.

7 / 7
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!

ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ