AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2026: ಈ ಕ್ರೀಡೆಗಳಲ್ಲಿ ಭಾರತ ಒಂದೇ ಒಂದು ಪದಕ ಗೆಲ್ಲಲಿಲ್ಲ..!

India Commonwealth Games 2026: 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತ 39 ಪದಕಗಳೊಂದಿಗೆ (13 ಚಿನ್ನ) 4ನೇ ಸ್ಥಾನ ಗಳಿಸಿತು. ಬಾಕ್ಸಿಂಗ್, ಜೂಡೋದಲ್ಲಿ ಉತ್ತಮ ಸಾಧನೆ ತೋರಿದರೂ, ಆರ್ಟಿಸ್ಟಿಕ್ ಜಿಮ್ನಾಸ್ಟಿಕ್ಸ್, ಲಾನ್ ಬೌಲ್ಸ್, ಈಜು ಮತ್ತು ಸೈಕ್ಲಿಂಗ್‌ನಲ್ಲಿ ಪದಕ ಗೆಲ್ಲಲು ವಿಫಲವಾಯಿತು. ಈ ಕ್ಷೇತ್ರಗಳ ಸುಧಾರಣೆಗೆ ಗಮನ ಹರಿಸುವುದು ಮುಂದಿನ ದಿನಗಳಲ್ಲಿ ಭಾರತದ ಪ್ರದರ್ಶನವನ್ನು ಹೆಚ್ಚಿಸಲಿದೆ.

ಪೃಥ್ವಿಶಂಕರ
|

Updated on: Aug 03, 2026 | 9:47 PM

Share
2026 ರ ಕಾಮನ್‌ವೆಲ್ತ್ ಕ್ರೀಡಾಕೂಟ ಅಂತ್ಯವಾಗಿದ್ದು, ಈ ಸ್ಪರ್ಧೆಯಲ್ಲಿ ಭಾರತ 39 ಪದಕಗಳನ್ನು ಗೆಲ್ಲುವ ಮೂಲಕ ತನ್ನ ಅಭಿಯಾನವನ್ನು ಮುಗಿಸಿತು. ಇದರಲ್ಲಿ 13 ಚಿನ್ನ, 17 ಬೆಳ್ಳಿ ಮತ್ತು 9 ಕಂಚಿನ ಪದಕಗಳು ಸೇರಿವೆ. ಇದರೊಂದಿಗೆ, ಭಾರತ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಬಾಕ್ಸಿಂಗ್, ಜೂಡೋ, ಅಥ್ಲೆಟಿಕ್ಸ್‌ನಲ್ಲಿ ಭಾರತ ಹೆಚ್ಚು ಪದಕಗಳನ್ನು ಗೆದ್ದುಕೊಂಡಿತು. ಆದರೆ ಕೆಲವು ಕ್ರೀಡೆಗಳಲ್ಲಿ ಭಾರತಕ್ಕೆ ತನ್ನ ಛಾಪು ಮೂಡಿಸಲು ಸಾಧ್ಯವಾಗಲಿಲ್ಲ(PC-PTI).

1 / 5
ಭಾರತ ಆರ್ಟಿಸ್ಟಿಕ್ ಜಿಮ್ನಾಸ್ಟಿಕ್ಸ್ ಸ್ಪರ್ಧೆಯಲ್ಲಿ ಒಟ್ಟು ಎಂಟು ವಿಭಾಗದಲ್ಲಿ ಭಾಗವಹಿಸಿತ್ತು. ಆದರೆ ಭಾರತದ ಸ್ಪರ್ಧಿಗಳು ಈ ವಿಭಾಗದಲ್ಲಿ ಒಂದೇ ಒಂದು ಪದಕವನ್ನು ಗೆಲ್ಲಲಿಲ್ಲ(PC-PTI).

2 / 5
ಲಾನ್ ಬೌಲ್ಸ್ ಸ್ಪರ್ಧೆಯಲ್ಲಿ ಪುರುಷರು ಮತ್ತು ಮಹಿಳೆಯರು ಸೇರಿದಂತೆ 9 ಸ್ಪರ್ಧಿಗಳು ಭಾಗವಹಿಸಿದ್ದರು. ಆದರೆ ಇದರಲ್ಲಿಯೂ ಯಾವುದೇ ಪದಕ ಗೆಲ್ಲಲಿಲ್ಲ. 3x3 ಬ್ಯಾಸ್ಕೆಟ್‌ಬಾಲ್‌ನಲ್ಲೂ ಇದೇ ಪರಿಸ್ಥಿತಿ ಕಂಡುಬಂದಿತು. ಇದರಲ್ಲಿ ಎಂಟು ತಂಡಗಳು ಭಾಗವಹಿಸಿತ್ತಾದರೂ ಪಟ್ಟಿಯಲ್ಲಿ ಏಳನೇ ಸ್ಥಾನ ಪಡೆದುಕೊಂಡಿತು.

3 / 5
ಹಾಗೆಯೇ ಈಜು ಸ್ಪರ್ಧೆಯ ನಾನಾ ವಿಭಾಗಗಳಲ್ಲಿ ಭಾರತದಿಂದ ಒಟ್ಟು 10 ಈಜುಪಟುಗಳು ಸ್ಪರ್ಧಿಸಿದ್ದರು. ಆದರೆ ಅವರಲ್ಲಿ ಯಾರಿಗೂ ಪದಕ ಗೆಲ್ಲಲು ಸಾಧ್ಯವಾಗಲಿಲ್ಲ. ಈಜು ಸ್ಪರ್ಧೆಯಲ್ಲಿ ಭಾರತದ ಸ್ಪರ್ಧಿಗಳು ಪದಕ ಗೆಲ್ಲುವುದಿರಲಿ ಪದಕದ ರೇಸ್​ನಲ್ಲೂ ಇರಲಿಲ್ಲ(PC-PTI).

4 / 5
ಟ್ರ್ಯಾಕ್ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಏಳು ಭಾರತೀಯ ಸ್ಪರ್ಧಿಗಳು ಕೂಡ ಪದಕ ಗೆಲ್ಲುವಲ್ಲಿ ವಿಫಲರಾದರು. ಆದಾಗ್ಯೂ ಭಾರತ ಪದಕ ಗೆಲ್ಲುವಲ್ಲಿ ವಿಫಲವಾದ ಸ್ಪರ್ಧೆಗಳ ಮೇಲೆ ಹೆಚ್ಚಿನ ಗಮನ ನೀಡಿ ಮುಂದಿನ ದಿನಗಳಲ್ಲಿ ಪದಕ ಗೆಲ್ಲುವಂತ್ತಾಗಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ(PC-PTI).

5 / 5
Follow Us
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ

ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ

ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್

ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು

ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ

ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್

ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್

ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ

ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ

ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ