- TV9 Kannada Photo gallery India vs australia test cricket 2020 india won against australia in boxing day test
India vs Australia 2020 ಬಾಕ್ಸಿಂಗ್ ಡೇ ಟೆಸ್ಟ್ನಲ್ಲಿ ಟೀಂ ಇಂಡಿಯಾ ನಗುವಿನ ಕೇಕೆ: ಇಲ್ಲಿವೆ ಚಿತ್ರಗಳು
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಭಾರತ 8 ವಿಕೆಟ್ಗಳಿಂದ ಜಯ ಸಾಧಿಸಿದೆ. ಈ ಮೂಲಕ ಬಾಕ್ಸಿಂಗ್ ಡೇ ಟೆಸ್ಟ್ನಲ್ಲಿ ಟೀಂ ಇಂಡಿಯಾ ಐತಿಹಾಸಿಕ ಜಯ ದಾಖಲಿಸಿದೆ. ಈ ಮ್ಯಾಚ್ನ ಫೋಟೋ ಝಲಕ್ ಇಲ್ಲಿದೆ.
Updated on: Dec 29, 2020 | 1:44 PM

ಗೆಲುವಿನ ಖುಷಿಯಲ್ಲಿ ಅಂಜಿಕ್ಯ ರಹಾನೆ ಹಾಗೂ ಶುಭ್ ಮನ್ ಗಿಲ್

ಆಸ್ಟ್ರೇಲಿಯಾ ವಿರುದ್ಧ ಗೆದ್ದ ಖುಷಿಯಲ್ಲಿ ಟೀಂ ಇಂಡಿಯಾ

ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ ತಂಡ

ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ರಹಾನೆ- ಗಿಲ್

ಮೊಹಮದ್ ಸಿರಾಜ್ ಎರಡನೇ ಇನ್ನಿಂಗ್ಸ್ನಲ್ಲಿ 3 ವಿಕೆಟ್ ಪಡೆದರು

ಮೂರು ವಿಕೆಟ್ ಪಡೆದ ಖುಷಿಯಲ್ಲಿ ಸಿರಾಜ್

ಟೀಂ ಇಂಡಿಯಾ

ವಿಕೆಟ್ ಕಿತ್ತ ಖುಷಿಯಲ್ಲಿ ಬೂಮ್ರಾ

ಟೀಂ ಇಂಡಿಯಾ

ಎರಡನೇ ಇನ್ನಿಂಗ್ಸ್ನಲ್ಲಿ ಮಿಂಚಿದ ಜಡೇಜಾ

ಟೀಂ ಇಂಡಿಯಾ ಆಟಗಾರರು

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.
Read More



