Kannada News Photo gallery India vs Australia 2020 ಬಾಕ್ಸಿಂಗ್ ಡೇ ಟೆಸ್ಟ್ನಲ್ಲಿ ಟೀಂ ಇಂಡಿಯಾ ನಗುವಿನ ಕೇಕೆ: ಇಲ್ಲಿವೆ ಚಿತ್ರಗಳು
India vs Australia 2020 ಬಾಕ್ಸಿಂಗ್ ಡೇ ಟೆಸ್ಟ್ನಲ್ಲಿ ಟೀಂ ಇಂಡಿಯಾ ನಗುವಿನ ಕೇಕೆ: ಇಲ್ಲಿವೆ ಚಿತ್ರಗಳು
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಭಾರತ 8 ವಿಕೆಟ್‌ಗಳಿಂದ ಜಯ ಸಾಧಿಸಿದೆ. ಈ ಮೂಲಕ ಬಾಕ್ಸಿಂಗ್ ಡೇ ಟೆಸ್ಟ್ನಲ್ಲಿ ಟೀಂ ಇಂಡಿಯಾ ಐತಿಹಾಸಿಕ ಜಯ ದಾಖಲಿಸಿದೆ. ಈ ಮ್ಯಾಚ್ನ ಫೋಟೋ ಝಲಕ್ ಇಲ್ಲಿದೆ.