- Kannada News Photo gallery India vs england 4 indian cricketers won man of the match in first international match
India vs England: ತಮ್ಮ ಚೊಚ್ಚಲ ಪಂದ್ಯದಲ್ಲಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಟೀಂ ಇಂಡಿಯಾದ 4 ಆಟಗಾರರು ಇವರೆ!
India vs England: ಪದಾರ್ಪಣೆ ಪಂದ್ಯದಲ್ಲಿಯೇ ಟೀಂ ಇಂಡಿಯಾದ 4 ಆಟಗಾರರು ಮ್ಯಾನ್ ಆಫ್ ಮ್ಯಾಚ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಟೀಂ ಇಂಡಿಯಾದ ಬೌಲರ್ ಮೋಹಿತ್ ಶರ್ಮಾ ಅವರು 2013 ರಲ್ಲಿ ನಡೆದ ಏಕದಿನ ಚೊಚ್ಚಲ ಪಂದ್ಯದಲ್ಲಿ 'ಮ್ಯಾನ್ ಆಫ್ ದಿ ಮ್ಯಾಚ್' ಪ್ರಶಸ್ತಿಯನ್ನು ಪಡೆದರು.
Updated on: Mar 15, 2021 | 2:55 PM

Check India vs England 5th T20 playing 11 and head-to-head stats here

India vs Sri lanka ishan kishan making odi debut against sri lanka psr

ಭಾರತ-ಇಂಗ್ಲೆಂಡ್ ನಡುವಿನ 5 ಟಿ20 ಪಂದ್ಯಗಳ ಸರಣಿಯ ದ್ವಿತೀಯ ಟಿ20ಯಲ್ಲಿ ವಿರಾಟ್ ಕೊಹ್ಲಿ 49 ಎಸೆತಗಳಲ್ಲಿ ಅಜೇಯ 73 ರನ್ ಬಾರಿಸಿದರು. ಹೀಗಾಗಿ ಟಿ20 ಮಾದರಿಯಲ್ಲಿ 3000 ರನ್ ಬಾರಿಸಿದ ಮೊದಲ ಕ್ರಿಕೆಟಿಗನಾಗಿ ಕೊಹ್ಲಿ ದಾಖಲೆ ಪಟ್ಟಿ ಸೇರಿದ್ದಾರೆ.

ಈ ಪ್ರಶಸ್ತಿಯು ಇಶಾನ್ ಕಿಶನ್ ಅವರಿಗೂ ವಿಶೇಷವಾಗಿದೆ. ಏಕೆಂದರೆ ಪ್ರಸಿದ್ಧ ಬ್ಯಾಟ್ಸ್‌ಮನ್‌ಗಳಾದ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಮತ್ತು ಎಂ.ಎಸ್. ಧೋನಿ ಅವರ ಚೊಚ್ಚಲ ಪಂದ್ಯದಲ್ಲಿ ಈ ಸಾಧನೆ ಮಾಡಲು ಸಾಧ್ಯವಾಗಲಿಲ್ಲ.

IND vs ENG Cheteshwar pujara could be replaced by prithvi Shaw Says Australian Former Player Brad hogg psr

ಭಾರತದ ವೇಗದ ಬೌಲರ್ ನವದೀಪ್ ಸೈನಿ ಅವರು 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟಿ 20 ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಈ ಪಂದ್ಯದಲ್ಲಿ ಸೈನಿ ನಾಲ್ಕು ಓವರ್‌ಗಳಲ್ಲಿ 17 ರನ್‌ಗಳಿಗೆ ಮೂರು ವಿಕೆಟ್ ಕಬಳಿಸಿ ಪಂದ್ಯಶ್ರೇಷ್ಠರಾಗಿದ್ದರು.

ಪದಾರ್ಪಣೆ ಪಂದ್ಯದಲ್ಲಿಯೇ ಟೀಂ ಇಂಡಿಯಾದ 4 ಆಟಗಾರರು ಮ್ಯಾನ್ ಆಫ್ ಮ್ಯಾಚ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಟೀಂ ಇಂಡಿಯಾದ ಬೌಲರ್ ಮೋಹಿತ್ ಶರ್ಮಾ ಅವರು 2013 ರಲ್ಲಿ ನಡೆದ ಏಕದಿನ ಚೊಚ್ಚಲ ಪಂದ್ಯದಲ್ಲಿ 'ಮ್ಯಾನ್ ಆಫ್ ದಿ ಮ್ಯಾಚ್' ಪ್ರಶಸ್ತಿಯನ್ನು ಪಡೆದರು. ಜಿಂಬಾಬ್ವೆ ವಿರುದ್ಧ ಮೋಹಿತ್ 10 ಓವರ್‌ಗಳಲ್ಲಿ 26 ರನ್ ನೀಡಿ ಎರಡು ವಿಕೆಟ್ ಪಡೆದರು.




